• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಪುನೀತ್ ರಾಜ್ ಕುಮಾರ್ ಗೆ ಪದ್ಮಶ್ರೀ : ಮಂಗಳೂರು ಪೊಲೀಸ್ ಕಮಿಷನರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯ!

ಪ್ರತಿಧ್ವನಿ by ಪ್ರತಿಧ್ವನಿ
November 1, 2021
in Uncategorized
0
ಪುನೀತ್ ರಾಜ್ ಕುಮಾರ್ ಗೆ ಪದ್ಮಶ್ರೀ : ಮಂಗಳೂರು ಪೊಲೀಸ್ ಕಮಿಷನರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯ!
Share on WhatsAppShare on FacebookShare on Telegram

ಪವರ್ ಸ್ಟಾರ್ ದಿವಂಗತ ಪುನೀತ್ ರಾಜ್ ಕುಮಾರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಬೇಕು ಎಂದು ಮಂಗಳೂರು‌ ಪೊಲೀಸ್ ಕಮಿಷನರ್ ಆಗ್ರಹಿಸಿ ಟ್ವೀಟರ್ ನಲ್ಲಿ #PadmasriForAppu ಹ್ಯಾಸ್ ಟ್ಯಾಗ್ ಮೂಲಕ ಅಭಿಯಾನ ಶುರು ಮಾಡಿದ್ದಾರೆ. ಇದಕ್ಕೆ ನಾಡಿನ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಕೈ ಜೋಡಿಸಿದ್ದು ಪುನೀತ್ ಅವರಿಗೆ ಪದ್ಮಶ್ರೀ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ADVERTISEMENT

ಹೌದು, ಅಕ್ಟೋಬರ್ 30 ರಂದು ಮಂಗಳೂರು ಕಮೀಷನರ್ ಶಶಿಕುಮಾರ್ ತಮ್ಮ ಅಧಿಕೃತ ಖಾತೆಯಿಂದ ಟ್ವೀಟ್ ಮಾಡಿ, ಕರ್ಣಾಟಕದ ಆಸ್ತು ಕಕನ್ನಡಿಗರ ಮನೆಮಗ ಅಪ್ಪುವಿಗೆ ಪದ್ಮಶ್ರೀ ಸಿಗಬೇಕು. ಅಪ್ಪು ಸ್ಪೂರ್ತಿಯ ಚಿಲುನೆ. ದೊಡ್ಮನೆ ಅಷ್ಟೇ ಅಲ್ಲ ಇಡೀ ಕರ್ನಾಟಕ ಆಪ್ತಬಂಧುವನ್ನಯ ಕಳೆದುಕೊಂಡಿದೆ ಎಂಬ ಚಿತ್ರವನ್ನು ಪೋಸ್ಟ್ ಮಾಡಿ #PadmasriForAppu ಎಂದು ಟ್ವೀಟ್ ಮಾಡಿದ್ದಾರೆ.

https://twitter.com/ShashiK85532199/status/1454485176747118596?s=20

ಈ ಒಂದು ಟ್ವೀಟ್ಗೆ ನಾಡಿನ ಹಲವಾರು ಜನರು ಬೆಂಬಸಿದ್ದು ತಮ್ಮ ಅಭಿಪ್ರಾಯವನ್ನು ರಿ ಟ್ವೀಟ್ ಮಾಡು ಮೂಲಕ ಹಂಚಿಕೊಂಡಿದ್ದಾರೆ.

ಇವತ್ತು ಕರ್ನಾಟಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಪುನೀತ್ ರಾಜ್ ಕುಮಾರ್ ಅವರಿಗೆ ಪದ್ಮಶ್ರೀ ನೀಡುಬೇಕು ಎಂದು ಒತ್ತಾಯಿದ್ದು, ಯಾವ ಪ್ರಶಸ್ತಿ ಗೌರವಗಳಿಗಿಂತಲೂ ಪುನೀತ್ ರಾಜಕುಮಾರ್ ಜನತೆಯಿಂದ ಗಳಿಸಿರುವ ಪ್ರೀತಿ-ಅಭಿಮಾನ ದೊಡ್ಡದು. ಹೀಗಿದ್ದರೂ, ಪುನೀತ್ ಬದುಕಿದ್ದರೆ ತನ್ನ ನಟನೆ ಮತ್ತು ಸಾಮಾಜಿಕ ಕಾಳಜಿಯಿಂದಾಗಿ ಖಂಡಿತ ಪಡೆಯುತ್ತಿದ್ದ ಪದ್ಮಶ್ರೀ ಪ್ರಶಸ್ತಿಯನ್ನು ಅವರಿಗೆ ಮರಣೋತ್ತರವಾಗಿ ನೀಡಬೇಕೆಂದು ಮನವಿ ಮಾಡುತ್ತೇನೆ ಎಂದು ಟ್ವೀಟಿಸಿ ಪ್ರಧಾನಿ ಮೋದಿ ಕಛೇರಿಯನ್ನು ಟ್ಯಾಗ್ ಮಾಡಿದ್ದಾರೆ.

ಯಾವ ಪ್ರಶಸ್ತಿ ಗೌರವಗಳಿಗಿಂತಲೂ
ಪುನೀತ್ ರಾಜಕುಮಾರ್ ಜನತೆಯಿಂದ ಗಳಿಸಿರುವ
ಪ್ರೀತಿ-ಅಭಿಮಾನ ದೊಡ್ಡದು.

ಹೀಗಿದ್ದರೂ, ಪುನೀತ್ ಬದುಕಿದ್ದರೆ ತನ್ನ ನಟನೆ ಮತ್ತು ಸಾಮಾಜಿಕ ಕಾಳಜಿಯಿಂದಾಗಿ ಖಂಡಿತ ಪಡೆಯುತ್ತಿದ್ದ ಪದ್ಮಶ್ರೀ ಪ್ರಶಸ್ತಿಯನ್ನು
ಅವರಿಗೆ ಮರಣೋತ್ತರವಾಗಿ ನೀಡಬೇಕೆಂದು ಮನವಿ ಮಾಡುತ್ತೇನೆ.@PMOIndia pic.twitter.com/Zll2NtpRPs

— Siddaramaiah (@siddaramaiah) November 1, 2021
Tags: BJPನರೇಂದ್ರ ಮೋದಿಪದ್ಮಶ್ರೀಪೊಲೀಸ್ ಕಮಿಷನರ್ಬಿಜೆಪಿಮಂಗಳೂರು
Previous Post

ರಾಜ್ಯದ ಇತಿಹಾಸದಲ್ಲಿಯೇ ಮೊದಲಬಾರಿಗೆ, ವಿಧಾನ ಮಂಡಲ ವತಿಯಿಂದ ಆಚರಿಸಿದ ಕನ್ನಡ ರಾಜ್ಯೋತ್ಸವ

Next Post

ಎರಡು ವರ್ಷಗಳಿಂದೆ ಅವಾರ್ಡ್ ಫಂಕ್ಷನ್ ನಲ್ಲಿ‌ ಮೊದಲು ಭೇಟಿಯಾಗಿದ್ದೆ ಆದರೆ ಇಂದು ಅವರೇ ಇಲ್ಲ ಅನ್ನುವುದು ಬೇಸರ ತಂದಿದೆ : ತಮಿಳು ನಟ Sivakarthikeyan

Related Posts

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ
Uncategorized

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

by ಪ್ರತಿಧ್ವನಿ
April 17, 2026
0

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಮಹಿಳಾ ಮೀಸಲಾತಿ ಮಸೂದೆ ಮತ್ತು ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಕುರಿತ ಚರ್ಚೆ ಸಂಸತ್‌ನಲ್ಲಿ ತೀವ್ರಗೊಳ್ಳುತ್ತಿರುವ ನಡುವೆ, ಸದನದಲ್ಲಿ ರಾಜಕೀಯ ಗದ್ದಲದ ಜೊತೆಗೆ...

Read moreDetails
ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

April 17, 2026
ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

April 16, 2026
ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

April 13, 2026
ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

April 11, 2026
Next Post
ಎರಡು ವರ್ಷಗಳಿಂದೆ ಅವಾರ್ಡ್ ಫಂಕ್ಷನ್ ನಲ್ಲಿ‌ ಮೊದಲು ಭೇಟಿಯಾಗಿದ್ದೆ ಆದರೆ ಇಂದು ಅವರೇ ಇಲ್ಲ ಅನ್ನುವುದು ಬೇಸರ ತಂದಿದೆ : ತಮಿಳು ನಟ   Sivakarthikeyan

ಎರಡು ವರ್ಷಗಳಿಂದೆ ಅವಾರ್ಡ್ ಫಂಕ್ಷನ್ ನಲ್ಲಿ‌ ಮೊದಲು ಭೇಟಿಯಾಗಿದ್ದೆ ಆದರೆ ಇಂದು ಅವರೇ ಇಲ್ಲ ಅನ್ನುವುದು ಬೇಸರ ತಂದಿದೆ : ತಮಿಳು ನಟ Sivakarthikeyan

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!