ಕರ್ನಾಟಕ ರತ್ನ ಪವರ್‌ಸ್ಟಾರ್ ಡಾ.ಪುನೀತ್ ರಾಜ್‌ಕುಮಾರ್ ಜನುಮದಿನ ಸಮೀಪಿಸುತ್ತಿದ್ದು ಈ ಭಾರೀ ಅಪ್ಪು ಇಲ್ಲದ ಜನುಮದಿನವನ್ನು ಅಭಿಮಾನಿಗಳು ಭಾರದ ಮನಸ್ಸಿನಿಂದ ಆಚರಿಸಲು ತಯಾರಿ ನಡೆಸುತ್ತಿದ್ದಾರೆ. ಈ ಮಧ್ಯೆ ಅಪ್ಪು ಅಂಗರಕ್ಷಕರಾದ ಛಲಪತಿರವರು ಪ್ರತಿಧ್ವನಿ ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಪುನೀತ್ ರಾಜ್‌ಕುಮಾರ್ ಬಗೆಗಿನ ಹಲವು ಸಂಗತಿಗಳನ್ನು ಹಂಚಿಕೊಂಡಿದ್ದಾರೆ.
ಸಿನಿ ಪ್ರಿಯರಿಗಾಗಿ ʼಫುಲ್ ಮೀಲ್ಸ್ʼ ರೆಡಿ ಎಂದ ಲಿಖಿತ್ ಶೆಟ್ಟಿ: ಮತ್ತೆ ವಿಭಿನ್ನ ಪಾತ್ರದಲ್ಲಿ ಖುಷಿ ರವಿ
ಬಹಳ ದಿನಗಳ ನಂತರದಲ್ಲಿ ಕನ್ನಡದಲ್ಲಿ ಫೋಟೋಗ್ರಾಫರ್ ಜೀವನದ ಕುರಿತಾದ ಕತೆಯೊಂದು ಸಿನೆಮಾವಾಗಿ ತೆರೆಗೆ ಬರಲು ಸಿದ್ಧವಾಗಿದೆ. ಲಿಖಿತ ಶೆಟ್ಟಿ, ಖುಷಿ ರವಿ, ತೇಜಸ್ವಿನಿ ಶರ್ಮಾ ಮುಖ್ಯ ಭೂಮಿಕೆಯಲ್ಲಿರುವ...
Read moreDetails







