• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಪುನೀತ್ ರಾಜ್‌ಕುಮಾರ್ ಸಾವಿಗೆ ಕಾರಣ ಆಗಿದ್ದು ಇದೇನಾ..?

Krishna Mani by Krishna Mani
May 3, 2024
in ಇದೀಗ, ದೇಶ, ರಾಜಕೀಯ
0
ಪುನೀತ್ ರಾಜ್‌ಕುಮಾರ್ ಸಾವಿಗೆ ಕಾರಣ ಆಗಿದ್ದು ಇದೇನಾ..?
Share on WhatsAppShare on FacebookShare on Telegram

ನಟ ಪುನೀತ್ ರಾಜ್‍ಕುಮಾರ್ ಸಾವನ್ನಪ್ಪಿ ಎರಡೂವರೆ ವರ್ಷ ಆಗುತ್ತಿದೆ. ಈಗ ಸಾವಿನ ಬಗ್ಗೆ ಅನುಮಾನ ಸೃಷ್ಟಿಯಾಗುತ್ತಿದೆ. ಈ ಅನುಮಾನಕ್ಕೆ ಕಾರಣ ಕೋವಿಶೀಲ್ಡ್ ತಡವಾಗಿ ಒಪ್ಪಿಕೊಂಡ ವಿಚಾರ. ಕೋವಿಶೀಲ್ಡ್ ಲಸಿಕೆ ಪಡೆದವರ ಮೇಲೆ ಅಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಸುಪ್ರೀಂಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.

ADVERTISEMENT

ಆಸ್ಟ್ರಾಜೆನಿಕ್ ಸಂಸ್ಥೆಯ ಕೋವಿಶೀಲ್ಡ್ ತೀರಾ ವಿರಳ ಕೇಸ್‌ನಲ್ಲಿ Rarest Case ಅಡ್ಡ ಪರಿಣಾಮ ಬೀರುತ್ತದೆ. ಅಡ್ಡ ಪರಿಣಾಮ ಬೀರುವುದನ್ನು ಅಲ್ಲಗಳೆಯಲು ಸಾಧ್ಯವಿಲ್ಲ ಎಂದು ಕೋರ್ಟ್‌ನಲ್ಲಿ ಕಂಪನಿ ಒಪ್ಪಿಕೊಂಡಿದೆ. ಕೋವಿಶೀಲ್ಡ್ ವ್ಯಾಕ್ಸಿನ್ ತೆಗೆದುಕೊಂಡವರಲ್ಲಿ ಪ್ಲೇಟಲೇಟ್ ಕೌಂಟ್ಸ್ ಕಡಿಮೆ ಆಗಬಹುದು. ಆಥವಾ ಬ್ಲಡ್ ಕ್ಲಾಟ್ ಆಗುವ ಸಾಧ್ಯತೆಯೂ ಇರುತ್ತದೆ ಎಂದು ಒಪ್ಪಿಕೊಂಡಿದ್ದು, ಕಾನೂನು ಸಂಘರ್ಷಕ್ಕೆ ಕಾರಣವಾಗಿದ್ದು. ಆದರೆ ಪುನೀತ್ ರಾಜ್‍ಕುಮಾರ್ ತೆಗೆದುಕೊಂಡಿದ್ದು ಕೋವಿಶೀಲ್ಡ್ ಎನ್ನುವುದು ಸಾವಿನ ಅನುಮಾನ ಮೂಡಿಸುತ್ತಿದೆ.

ಕೋವಿಶೀಲ್ಡ್ ತೆಗೆದುಕೊಂಡ ಮೇಲೆ ನಮ್ಮ ಮಗಳ ಸಾವು ಸಂಭವಿಸಿತು. ನಮ್ಮ ಮಗಳ ಸಾವಿಗೆ ಕೋವಿಶೀಲ್ಡ್ ಕಾರಣ ಎಂದು ಪೋಷಕರು ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಸಣ್ಣ ಪ್ರಮಾಣದಲ್ಲಿ ಅಡ್ಡಪರಿಣಾನ ಇದೆ ಎಂದು ಒಪ್ಪಿಕೊಂಡಿರುವುದು ಪುನೀತ್ ಸಾವಿಗೆ ಪುಷ್ಟಿ ನೀಡುವಂತಿದೆ. ನಟ ಪುನೀತ್ ರಾಜ್‍ಕುಮಾರ್ ಕೂಡ ವ್ಯಾಕ್ಸಿನ್ ಹಾಕಿಸಿಕೊಂಡಿದ್ದರು. ಏಪ್ರಿಲ್‌ನಲ್ಲಿ ಕೋವಿಡ್ ವ್ಯಾಕ್ಸಿನ್ ಹಾಕಿಸಿದ ಬಳಿಕ ಅಕ್ಟೋಬರ್ 29 ರಂದು ಸಾವನ್ನಪ್ಪಿದರು. ವ್ಯಾಕ್ಸಿನ್ ತೆಗೆದುಕೊಳ್ಳುವ ಸಮಯದಲ್ಲಿ ಅಭಿಮಾನಿಯೊಬ್ಬರು ಕೋವಿಶೀಲ್ಡ್ ತೆಗೆದುಕೊಳ್ಳದಂತೆ ಮಾಡಿದ್ದ ಮನವಿ ಈಗ ವೈರಲ್ ಆಗಿದೆ.

ಕೋವಿಶೀಲ್ಡ್ ವ್ಯಾಕ್ಸಿನ್ ಸೈಡ್ ಎಫೆಕ್ಟ್ ಆಗುತ್ತದೆ.
ಎಂದು ಪುನೀತ್ ರಾಜ್‍ಕುಮಾರ್‌ಗೆ ಅಭಿಮಾನಿ ಮನವಿ ಮಾಡಿಕೊಂಡಿದ್ದರು. ಬೃಂದಾವನಾ ಎಂಬುವರ ಖಾತೆಯಿಂದ ಈ ಬಗ್ಗೆ ಕಮೆಂಟ್ ಮಾಡಿ ಕೋವಿಶೀಲ್ಡ್ ತೆಗೆದುಕೊಳ್ಳಬೇಡಿ. 45 ವರ್ಷ ಮೇಲ್ಪಟ್ಟವರಿಗೆ ಇದು ಒಳ್ಳೆಯದಲ್ಲ ಎಂದು ಬರೆಯಲಾಗಿತ್ತು. ಈಗ ಕೋವಿಶೀಲ್ಡ್ ಸೈಡ್ ಎಫೆಕ್ಟ್ ಬಗ್ಗೆ ಕಂಪನಿ ಒಪ್ಪಿಕೊಂಡ ಬೆನ್ನಲ್ಲೆ ಈ ಪೋಸ್ಟ್ ಮತ್ತೆ ವೈರಲ್ ಆಗಿದೆ. ಪುನೀತ್ ರಾಜ್​ಕುಮಾರ್ 2021ರ ಏಪ್ರಿಲ್ 7ರಂದು ವ್ಯಾಕ್ಸಿನ್ ಪಡೆದಿದ್ದಾಗಿ ಪೋಸ್ಟ್ ಮಾಡಿದ್ದರು. ನೀವು 45 ವರ್ಷ ಮೇಲ್ಪಟ್ಟಿದ್ದರೆ ವ್ಯಾಕ್ಸಿನ್ ಹಾಕಿಸಿಕೊಳ್ಳಿ ಎಂದು ಮನವಿ ಮಾಡಿದ್ದರು. ಆದರೆ ಪುನೀತ್ ಸಾವಿಗೆ ಕೋವಿಶೀಲ್ಡ್ ಕಾರಣವಾಯ್ತಾ ಅನ್ನೋ ಬಗ್ಗೆ ತನಿಖೆ ನಡೆಯಬೇಕಿದೆ.

Tags: ‌ covid-19@punithrajkumarBJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

Skin tags: ನರಹುಲಿ ಸಮಸ್ಯೆಗೆ ಇಲ್ಲಿದೆ ಬೆಸ್ಟ್ ಪರಿಹಾರ.!

Next Post

ಬೆಂಗಳೂರು ಸೇರಿದಂತೆ ಹಲವೆಡೆ ಮೂರು ದಿನ ಭರ್ಜರಿ ಮಳೆ ಸಾಧ್ಯತೆ

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
Top Story

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

by ಪ್ರತಿಧ್ವನಿ
May 27, 2026
0

ಬೆಂಗಳೂರು : ಕಾಂಗ್ರೆಸ್ ನಾಯಕತ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ನಡುವಿನ ದೀರ್ಘಕಾಲದ ಶೀತಲ ಸಮರ ಪರಿಹರಿಸುವಲ್ಲಿ ಯಶಸ್ವಿಯಾದಂತೆ ಕಂಡು ಬರುತ್ತಿದೆ. ಈ ಮೂಲಕ ಸಿದ್ದರಾಮಯ್ಯ ವಿದಾಯಕ್ಕೆ...

Read moreDetails
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ದೆಹಲಿ ಸಭೆ ಬಳಿಕ ಕಾಂಗ್ರೆಸ್‌ನಲ್ಲಿ ಕುತೂಹಲ

ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ದೆಹಲಿ ಸಭೆ ಬಳಿಕ ಕಾಂಗ್ರೆಸ್‌ನಲ್ಲಿ ಕುತೂಹಲ

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
Next Post
ಬೆಂಗಳೂರಿಗೆ ಕೊನೆಗೂ ತಂಪೆರೆದ ವರುಣ ! ರಾಜಧಾನಿಯ ಬಹುತೇಕ ಕಡೆಗಳಲ್ಲಿ ಉತ್ತಮ ಮಳೆ !

ಬೆಂಗಳೂರು ಸೇರಿದಂತೆ ಹಲವೆಡೆ ಮೂರು ದಿನ ಭರ್ಜರಿ ಮಳೆ ಸಾಧ್ಯತೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada