• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೈಸೂರು ವಿಶ್ವವಿದ್ಯಾನಿಲಯದಿಂದ ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಘೋಷಣೆ!

Any Mind by Any Mind
March 13, 2022
in ಕರ್ನಾಟಕ
0
ಮೈಸೂರು ವಿಶ್ವವಿದ್ಯಾನಿಲಯದಿಂದ ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಘೋಷಣೆ!
Share on WhatsAppShare on FacebookShare on Telegram

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್‌ (Puneeth Rajkumar) ಅವರಿಗೆ ಮತ್ತೊಂದು ಗೌರವ ಲಭ್ಯವಾಗಿದೆ. ದೇಶದ ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ ಒಂದಾಗಿರುವ ಮೈಸೂರು ವಿಶ್ವವಿದ್ಯಾನಿಲಯ (University of Mysore) ಪುನೀತ್​ ಅವತಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಘೋಷಿಸಿದೆ. 

ADVERTISEMENT

ಹೌದು, ಮೈಸೂರು ವಿಶ್ವವಿದ್ಯಾನಿಲಯದ ಉಪ ಕುಲಪತಿ ಪ್ರೊ.ಹೇಮಂತ್ ರಾವ್ ಅವರು, ದಿವಂಗತ ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಸಿನಿಮಾ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಮತ್ತು ಅವರ ಪರೋಪಕಾರಿ ಕಾರ್ಯಗಳಿಗಾಗಿ ಮರಣೋತ್ತರ ಗೌರವ ಡಾಕ್ಟರೇಟ್  ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಘೋಷಿಸಿದ್ದಾರೆ ಎಂದು TOI ವರದಿ ಮಾಡಿದೆ. ಪುನೀತ್ ರಾಜ್‌ಕುಮಾರ್ ಅವರ ತಂದೆ ಮತ್ತು ರಾಜ್‌ಕುಮಾರ್ ಅವರಿಗೂ ಕೂಡ ಮೈಸೂರು ವಿಶ್ವವಿದ್ಯಾಲಯದಿಂದಲೇ ಗೌರವ ಡಾಕ್ಟರೇಟ್ ಪಡೆದಿದ್ದಾರೆ.

ಮಾರ್ಚ್ 22 ರಂದು 102ನೇ ಘಟಿಕೋತ್ಸವದಲ್ಲಿ ಪುನೀತ್ ಪರವಾಗಿ ಡಾಕ್ಟರೇಟ್ ಸ್ವೀಕರಿಸಲು ಸಮ್ಮತಿಸಿದ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಅವರನ್ನು ಸಂಪರ್ಕಿಸಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಅಕ್ಟೋಬರ್‌ನಲ್ಲಿ ನಿಧನರಾದ ಪುನೀತ್ ರಾಜ್‌ಕುಮಾರ್ ಅವರಿಗೆ ಕರ್ನಾಟಕ ಸರ್ಕಾರವು ಕರ್ನಾಟಕ ರತ್ನ ಪ್ರಶಸ್ತಿಯನ್ನು ಘೋಷಿಸಿದೆ. ಅವರ ಚಿತ್ರ ಜೇಮ್ಸ್ ಬಿಡುಗಡೆಗೆ ಮುಂಚಿತವಾಗಿ ಈ ಸುದ್ದಿ ಬಂದಿದ್ದು ಅವರ ಅಭಿಮಾನಿಗಳಿಗೆ ಡಬಲ್ ಸಂತೋಷವನ್ನು ನೀಡುತ್ತದೆ.

ಅಪ್ಪು ಅವರ ಕನಸಿನ ಕೂಸು ಶಕ್ತಿಧಾಮ ಆ ಮಕ್ಕಳಿಗಾಗಿ ಮೀಸಲಾದ ಶಾಲೆಗಾಗಿ ಕರ್ನಾಟಕ ಸರ್ಕಾರ ಆರ್ಥಿಕ ನೆರವು ನೀಡುವುದಾಗಿ ಭರವಸೆ ನೀಡಿದೆ. ಶಕ್ತಿಧಾಮ ಮಹಿಳಾ ಪುನರ್ವಸತಿ ಮತ್ತು ಅಭಿವೃದ್ಧಿ ಕೇಂದ್ರವು 1997 ರಲ್ಲಿ ಕಾರ್ಯನಿರ್ವಹಿಸಲು ಪ್ರಾರಂಭಿಸಿತು, ನಿರ್ಮಾಪಕ ಪಾರ್ವತಮ್ಮ ರಾಜ್‌ಕುಮಾರ್ ಅವರು ಸಂಕಷ್ಟದಲ್ಲಿರುವ ಮಹಿಳೆಯರಿಗೆ ಬೆಂಬಲ ನೀಡಲು ಮತ್ತು ಹಿಂದುಳಿದ ಕುಟುಂಬಗಳ ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡಲು ಪ್ರಾರಂಭಿಸಿದರು.

Tags: ಗೌರವ ಡಾಕ್ಟರೇಟ್ಪುನೀತ್ ರಾಜ್‌ಕುಮಾರ್ಮರಣೋತ್ತರಮೈಸೂರು ವಿಶ್ವವಿದ್ಯಾನಿಲಯ
Previous Post

ಶಾಲೆಗೂ ಬಂತು ಬೌನ್ಸರ್‌ ಸಂಸ್ಕೃತಿ : ಶುಲ್ಕ ವಿಚಾರವಾಗಿ ಪೋಷಕರ ಮೇಲೆ ಹಲ್ಲೆ ನಡೆಸಿದ ಮಹಿಳಾ ಬೌನ್ಸರ್‌!

Next Post

ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಉಚಿತ ಬಸ್ ಪಾಸ್ : ಸಾರಿಗೆ ಸಚಿವ ಬಿ.ಶ್ರೀರಾಮುಲು

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
Top Story

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

by ಪ್ರತಿಧ್ವನಿ
May 27, 2026
0

ಬೆಂಗಳೂರು : ಕಾಂಗ್ರೆಸ್ ನಾಯಕತ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ನಡುವಿನ ದೀರ್ಘಕಾಲದ ಶೀತಲ ಸಮರ ಪರಿಹರಿಸುವಲ್ಲಿ ಯಶಸ್ವಿಯಾದಂತೆ ಕಂಡು ಬರುತ್ತಿದೆ. ಈ ಮೂಲಕ ಸಿದ್ದರಾಮಯ್ಯ ವಿದಾಯಕ್ಕೆ...

Read moreDetails
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

May 26, 2026
ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

May 26, 2026
Next Post
ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಉಚಿತ ಬಸ್ ಪಾಸ್ : ಸಾರಿಗೆ ಸಚಿವ ಬಿ.ಶ್ರೀರಾಮುಲು

ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಉಚಿತ ಬಸ್ ಪಾಸ್ : ಸಾರಿಗೆ ಸಚಿವ ಬಿ.ಶ್ರೀರಾಮುಲು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!