• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕೊಲೆ ಮಾಡದ ವ್ಯಕ್ತಿಗೆ ಶಿಕ್ಷೆ; ಕೊಲೆಯಾಗಿದ್ದಾನೆ ಎನ್ನಲಾದ ವ್ಯಕ್ತಿ ಜೀವಂತ!

ಪ್ರತಿಧ್ವನಿ by ಪ್ರತಿಧ್ವನಿ
June 7, 2024
in ದೇಶ
0
ಕೊಲೆ ಮಾಡದ ವ್ಯಕ್ತಿಗೆ ಶಿಕ್ಷೆ; ಕೊಲೆಯಾಗಿದ್ದಾನೆ ಎನ್ನಲಾದ ವ್ಯಕ್ತಿ ಜೀವಂತ!
Share on WhatsAppShare on FacebookShare on Telegram

ವ್ಯಕ್ತಿಯೊಬ್ಬ ಕೊಲೆ ಮಾಡದೆ ಜೈಲು ಶಿಕ್ಷೆ ಅನುಭವಿಸಿದ್ದಾನೆ. ಆದರೆ, ಕೊಲೆಯಾಗಿದ್ದಾನೆ ಎಂದು ಭಾವಿಸಲಾಗಿರುವ ವ್ಯಕ್ತಿ 24 ವರ್ಷಗಳ ಬಳಿಕ ಪ್ರತ್ಯಕ್ಷನಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ADVERTISEMENT

2001ರಲ್ಲಿ ಕುದಂಹಿ ಕೋಠಿ ಗ್ರಾಮದ ಸೇಮರಿಯಾ ನಿವಾಸಿ ಸಂತ್ರಾಜ್ ಎಂಬಾತ ಮನೆಯ ಹೊರಗೆ ಮಲಗಿದ್ದವನು ಏಕಾಏಕಿ ನಾಪತ್ತೆಯಾಗಿದ್ದ, ಪತ್ತಿದಾರ್ ರಾಮನಾಗಿನಾ ಎಂಬ ವ್ಯಕ್ತಿ ಸೇರಿದಂತೆ ಐವರು ನನ್ನ ಪತಿಯನ್ನು ಅಪಹಿಸಿದ್ದಾರೆ ಎಂದು ಕಾಣೆಯಾಗಿದ್ದ ಸಂತ್ರಾಜ್ ಪತ್ನಿ ಆರೋಪಿಸಿದ್ದರು.

ಆರೋಪಿಗಳು ಮನೆಗೆ ನುಗ್ಗಿ ಎಲ್ಲವನ್ನು ಧ್ವಂಸ ಮಾಡಿದ್ದರು. ಈ ವ್ಯಕ್ತಿ ನಾಪತ್ತೆಯಾದ ನಾಲ್ಕು ದಿನಗಳ ನಂತರ ಗ್ರಾಮದ ಸಮೀಪದ ಚರಂಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಶವವೊಂದು ಪತ್ತೆಯಾಗಿತ್ತು. ಅದು ಸಂತ್ರಾಜ್ ನದ್ದೇ ದೇಹ ಎಂದು ಮನೆಯವರು ಭಾವಿಸಿ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದರು. ಮರಣೋತ್ತರ ಪರೀಕ್ಷೆಯಲ್ಲಿ ಅದು ಮಹಿಳೆಯ ದೇಹ ಎಂದು ತಿಳಿದಿದೆ. ಅಷ್ಟರಲ್ಲಿ ಪೊಲೀಸರು ಪತ್ತಿದಾರ್ ನನ್ನು ಬಂಧಿಸಿದ್ದರು.

ನಂತರ ಆತನ ಮೇಲೆ ಅಪಹರಣ ಪ್ರಕರಣ ದಾಖಲಾಗಿತ್ತು. 2003ರಲ್ಲಿ ರೋಪಿ ರಾಮ್ ನಗೀನಾ ಮತ್ತು ಇತರರನ್ನು ಖುಲಾಸೆಗೊಳಿಸಲಾಯಿತು. ಆದರೆ, ಬರೋಬ್ಬರಿ 24 ವರ್ಷಗಳ ನಂತರ ಇತ್ತೀಚೆಗೆ ಸಂತ್ರಾಜ್ ಏಕಾಏಕಿ ಪ್ರತ್ಯಕ್ಷನಾಗಿದ್ದು, ಗ್ರಾಮಸ್ಥರಲ್ಲಿ ಅಚ್ಚರಿಯಾಗಿದೆ. ಈಗ ಪತ್ತಿದಾರ್ ನು ಸಂತ್ರಾಜ್ ಫೋಟೊವನ್ನು ಕೈಯಲ್ಲಿ ಹಿಡಿದು ನಾನು ಕೊಲೆ ಮಾಡಿಲ್ಲ ನೋಡಿ ಸಂತ್ರಾಜ್ ಇನ್ನೂ ಬದುಕೇ ಇದ್ದಾನೆ ಎಂದು ಹೇಳುತ್ತಾ ಊರೂರು ಸುತ್ತುತ್ತಿದ್ದಾರೆ. ಆದರೆ, ಮಾಡದ ತಪ್ಪಿಗೆ ಪತ್ತಿದಾರ್ ಮೂರು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದಾನೆ.

Tags: Deathmurder
Previous Post

ಭವಾನಿ ರೇವಣ್ಣಗೆ ಹೈ ಕೋರ್ಟ್ ಮಧ್ಯಂತರ ಜಾಮೀನು.. ರೇವಣ್ಣ ಪತ್ನಿ ನಿಟ್ಟುಸಿರು

Next Post

ಭವಾನಿ ರೇವಣ್ಣಗೆ ಮಧ್ಯಂತರ ನಿರೀಕ್ಷಣಾ ಜಾಮೀನು; ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚನೆ

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

 ಮೊಹಮ್ಮದ್ ಇಕ್ಬಾಲ್ ‘ಪಲಾಯನಗೈದ ಆರ್ಥಿಕ ಅಪರಾಧಿ’ ಎಂದು ನ್ಯಾಯಾಲಯ ಘೋಷಣೆ

April 1, 2026
Next Post
ಭವಾನಿ ರೇವಣ್ಮಗೆ ನೋಟಿಸ್ ನಲ್ಲಿ ಎಸ್ ಐಟಿ ಸೂಚಿಸಿದ್ದೇನು?

ಭವಾನಿ ರೇವಣ್ಣಗೆ ಮಧ್ಯಂತರ ನಿರೀಕ್ಷಣಾ ಜಾಮೀನು; ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada