ಪಂಜಾಬ್ ಸಿಎಂ ರಾಜೀನಾಮೆ: ಹಳೆಯ ಬಿಕ್ಕಟ್ಟಿನ ಅಂತ್ಯವೋ? ಹೊಸ ಬಿಕ್ಕಟ್ಟಿನ ಆರಂಭವೋ?

ಪಂಜಾಬ್ ಕಾಂಗ್ರೆಸ್’ನಲ್ಲಿ ಈವರೆಗೆ ಸುಪ್ತವಾಗಿದ್ದ ಜ್ವಾಲಾಮುಖಿ ಒಮ್ಮೆಗೆ ಸ್ಫೋಟವಾಗಿದೆ. ಅತ್ಯಂತ ಹಿರಿಯ ಹಾಗೂ ಅನುಭವಿ ರಾಜಕಾರಣಿ ತನಗಾದ ‘ಅಪಮಾನ’ದಿಂದಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಳೆದ ವಾರದವರೆಗೆ ಮುಂದಿನ ಚುನಾವಣೆಯೂ ಅಮರಿಂದರ್ ಸಿಂಗ್ ನೇತೃತ್ವದಲ್ಲಿ ನಡೆಯಲಿದೆ ಎಂದು ಹೇಳಿದ್ದ ಕಾಂಗ್ರೆಸ್, ಈಗ ಹೊಸ ಸಿಎಂನ ಹುಡುಕಾಟದಲ್ಲಿದೆ. ಈ ಬೆಳವಣಿಗೆಯ ನೇರ ಪರಿಣಾಮ ಮುಂದಿನ ಫೆಬ್ರುವರಿಯಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಗೊಚರಿಸಲಿದೆ. ADVERTISEMENT ಕಳೆದ ಸುಮಾರು ಒಂದು ವರ್ಷದಿಂದ ಪಂಜಾಬ್ ಕಾಂಗ್ರೆಸ್’ನಲ್ಲಿ ಭಿನ್ನಮತ ಹೊಗೆಯಾಡುತಲಿತ್ತು. ಚುನಾವಣೆಗೆ ಇನ್ನು ಕೇವಲ … Continue reading ಪಂಜಾಬ್ ಸಿಎಂ ರಾಜೀನಾಮೆ: ಹಳೆಯ ಬಿಕ್ಕಟ್ಟಿನ ಅಂತ್ಯವೋ? ಹೊಸ ಬಿಕ್ಕಟ್ಟಿನ ಆರಂಭವೋ?