• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಸಿಕ್ಸರ್ ನಲ್ಲಿ ಹೊಸ ವಿಶ್ವ ದಾಖಲೆ ಬರೆದ ಪಂಜಾಬ್, ಕೆಕೆಆರ್!

ಪ್ರತಿಧ್ವನಿ by ಪ್ರತಿಧ್ವನಿ
April 27, 2024
in ಕ್ರೀಡೆ
0
ಸಿಕ್ಸರ್ ನಲ್ಲಿ ಹೊಸ ವಿಶ್ವ ದಾಖಲೆ ಬರೆದ ಪಂಜಾಬ್, ಕೆಕೆಆರ್!
Share on WhatsAppShare on FacebookShare on Telegram

ಐಪಿಎಲ್ ನ 42ನೇ ಪಂದ್ಯದಲ್ಲಿ ಪಂಜಾಬ್ ಹಾಗೂ ಕೆಕಾರ್ ಸಿಕ್ಸರ್, ಬೌಂಡರಿಗಳ ಸುರಿಮಳೆಗೈದು ಹೊಸ ಇತಿಹಾಸವನ್ನೇ ಸೃಷ್ಟಿಸಿವೆ.

ADVERTISEMENT

ಎರಡೂ ತಂಡಗಳು ಸಿಕ್ಸರ್ ಗಳ ಸುರಿಮಳೆಯನ್ನೇ ಮಾಡಿವೆ. ಹೀಗಾಗಿಯೇ ಈ ಪಂದ್ಯ ಸಿಕ್ಸರ್ ನಿಂದ ದಾಖಲೆ ಬರೆದಿದೆ. ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 261 ರನ್ ಗಳಿಸಿತು. ಕಠಿಣ ಗುರಿ ಬೆನ್ನಟ್ಟಿದ್ದ ಪಂಜಾಬ್ 18.4 ಓವರ್ಗಳಲ್ಲಿ ಗುರಿ ಮುಟ್ಟುವ ಮೂಲಕ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ಈ ಗೆಲುವಿನ ಮೂಲಕ ಚೇಸಿಂಗ್ ನಲ್ಲಿ ಇತಿಹಾಸ ಬರೆದಿದ್ದಲ್ಲದೆ, ಸಿಕ್ಸರ್ ನಲ್ಲಿ ಕೂಡ ಇತಿಹಾಸ ಬರೆದಿದೆ.

ಈ ಪಂದ್ಯದಲ್ಲಿ ಪಂಜಾಬ್ ಆಟಗಾರರು ಬರೋಬ್ಬರಿ 24 ಸಿಕ್ಸರ್ ಸಿಡಿಸಿದ್ದಾರೆ. ಇನ್ನೊಂದೆಡೆ ಮೊದಲು ಬ್ಯಾಟಿಂಗ್ ಮಾಡಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಕೂಡ 18 ಸಿಕ್ಸರ್ ಸಿಡಿಸಿದೆ. ಹೀಗಾಗಿಯೇ ಈ ಪಂದ್ಯ ಟಿ20 ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ಬರೆದಿದೆ.

ಒಟ್ಟಾರೆ ಈ ಪಂದ್ಯದಲ್ಲಿ ಎರಡೂ ತಂಡಗಳಿಂದ ಒಟ್ಟು ಸಿಕ್ಸರ್ ಗಳ ಸಂಖ್ಯೆ 42. ಇದಕ್ಕೂ ಮೊದಲು ಈ ದಾಖಲೆ ಸನ್ರೈಸರ್ಸ್ ಹೈದರಾಬಾದ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ಹೆಸರಿನಲ್ಲಿತ್ತು. ಇದೇ ವರ್ಷದ ಟೂರ್ನಿಯಲ್ಲಿ ಹೈದರಾಬಾದ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದಲ್ಲಿ 38 ಸಿಕ್ಸರ್ ಗಳು ಮೂಡಿ ಬಂದಿದ್ದವು. ಈಗ ಪಂಜಾಬ್ ಹಾಗೂ ಕೆಕೆಆರ್ ಪಂದ್ಯದಲ್ಲಿ 42 ಸಿಕ್ಸರ್ ಗಳು ಸಿಡಿದಿವೆ. ಇದು ಟಿ20ಯಲ್ಲಿಯೇ ಹೊಸ ದಾಖಲೆಯಾಗಿದೆ.

Tags: CricketKKRPunjab
Previous Post

ಚೇಸಿಂಗ್ ನಲ್ಲಿ ದಾಖಲೆ ಬರೆದ ಪಂಜಾಬ್; 17 ಸೀಸನ್ ಗಳಲ್ಲಿ ಯಾರಿಗೂ ಆಗದ ದಾಖಲೆ ಬರೆದ ಪ್ರೀತಿ ಹುಡುಗರು!

Next Post

ಅಯೋಧ್ಯೆಯಲ್ಲಿ ಬಿಹಾರದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 95 ಮಕ್ಕಳ ರಕ್ಷಣೆ

Related Posts

ಬೆಂಗಳೂರಿಗೆ ಬರಲಿದೆ ವಿಶ್ವದ ಮೂರನೇ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ; ಸೂರ್ಯನಗರದಲ್ಲಿ ‘ಮೆಗಾ ಸ್ಪೋರ್ಟ್ಸ್ ಸಿಟಿ’ ವಿಶೇಷತೆ ಏನು? 
ಕ್ರೀಡೆ

ಬೆಂಗಳೂರಿಗೆ ಬರಲಿದೆ ವಿಶ್ವದ ಮೂರನೇ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ; ಸೂರ್ಯನಗರದಲ್ಲಿ ‘ಮೆಗಾ ಸ್ಪೋರ್ಟ್ಸ್ ಸಿಟಿ’ ವಿಶೇಷತೆ ಏನು? 

by ಪ್ರತಿಧ್ವನಿ
May 25, 2026
0

ಬೆಂಗಳೂರು ಹೊರವಲಯದ ಆನೇಕಲ್ ಸಮೀಪದ ಸೂರ್ಯನಗರದಲ್ಲಿ ನಿರ್ಮಾಣವಾಗಲಿರುವ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಮುಖ್ಯಮಂತ್ರಿ Siddaramaiah ಶನಿವಾರ ಶಂಕುಸ್ಥಾಪನೆ ನೆರವೇರಿಸಿದರು. ಕರ್ನಾಟಕ ಗೃಹ ಮಂಡಳಿ (KHB) ಕೈಗೆತ್ತಿಕೊಂಡಿರುವ ಈ...

Read moreDetails
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

May 21, 2026
ವಿಜಯ್ ಬೆಂಬಲದ ವಿಚಾರಕ್ಕೆ ಎಐಎಡಿಎಂಕೆಯಲ್ಲಿ ಬಿರುಕು..? ಎಡಪ್ಪಾಡಿ ವಿರುದ್ಧವೇ ಎದ್ದ ಬಂಡಾಯ!

‘ಗೆಲುವಿನ ಸಂಭ್ರಮದಲ್ಲೇ ಆರ್‌ಸಿಬಿಗೆ ಬಿಗ್ ಶಾಕ್..! ಕೋಚ್‌ಗೆ ದಂಡ, ಮುಂಬೈ ಪ್ಲೇಆಫ್‌ನಿಂದ ಔಟ್’

May 11, 2026
“ಯಾವ ಪುರುಷಾರ್ಥಕ್ಕೆ ಅಭಿಮಾನೋತ್ಸವ?”: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ!

“ದಾದಾ ರಾಜಕೀಯಕ್ಕೆ ಬಂದಿದ್ದರೆ ಇಂದು ಸಿಎಂ ಆಗುತ್ತಿದ್ರಾ?”: ಸೌರವ್ ಗಂಗೂಲಿ ಕುರಿತು ಮತ್ತೆ ಚರ್ಚೆ!

May 9, 2026
Next Post
ಅಯೋಧ್ಯೆಯಲ್ಲಿ ಬಿಹಾರದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 95 ಮಕ್ಕಳ ರಕ್ಷಣೆ

ಅಯೋಧ್ಯೆಯಲ್ಲಿ ಬಿಹಾರದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 95 ಮಕ್ಕಳ ರಕ್ಷಣೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada