• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

Punjab Election | ಚುನಾವಣಾ ಪೂರ್ವ ಮೈತ್ರಿ ಘೋಷಣೆ, ಬಿಜೆಪಿ 65, ಪಿಎಲ್ ಸಿ 37, ಎಸ್ಎಡಿ (ಸಂಯುಕ್ತ) 15 ಸೀಟುಗಳಲ್ಲಿ ಸ್ಪರ್ಧೆ

ಪ್ರತಿಧ್ವನಿ by ಪ್ರತಿಧ್ವನಿ
January 24, 2022
in ಇದೀಗ
0
Punjab Election | ಚುನಾವಣಾ ಪೂರ್ವ ಮೈತ್ರಿ ಘೋಷಣೆ, ಬಿಜೆಪಿ 65, ಪಿಎಲ್ ಸಿ 37, ಎಸ್ಎಡಿ (ಸಂಯುಕ್ತ) 15 ಸೀಟುಗಳಲ್ಲಿ ಸ್ಪರ್ಧೆ
Share on WhatsAppShare on FacebookShare on Telegram

ಪಂಜಾಬ್ ವಿಧಾನಸಭೆ ಚುನಾವಣೆ ನಿಮಿತ್ತ ಪಂಜಾಬಿನಲ್ಲಿ ಈಗಾಗಲೇ ಬಿಜೆಪಿ, ಪಂಜಾಬ್ ಲೋಕ್ ಕಾಂಗ್ರೆಸ್ ಹಾಗೂ ಎಸ್ಎಡಿ (ಸಂಯುಕ್ತ) ಈಗಾಗಲೇ ಚುನಾವಣಾ ಪೂರ್ವ ಮೈತ್ರಿ ಘೋಷಿಸಿವೆ.

ADVERTISEMENT

ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ನೇತೃತ್ವದ ಪಿಎಲ್ ಸಿ 37 ಸ್ಥಾನಗಳಲ್ಲಿ ಸ್ಪರ್ಧಿಸುವುದು ಖಚಿತವಾಗಿದೆ. ಈಗಾಗಲೇ 22 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಪ್ರತಿಕ್ರಿಯಿಸಿದ್ದು, “ದೇಶದ ರಕ್ಷಣೆ ಹಾಗೂ ಆಹಾರ ಭದ್ರತೆ ವಿಚಾರದಲ್ಲಿ ಪಂಜಾಬ್ ಅಪಾರವಾದ ಕೊಡುಗೆ ನೀಡಿದೆ. ಪಂಜಾಬ್ ಉತ್ತಮ ನಾಯಕನ ಅವಶ್ಯಕತೆಯಿದೆ ಹಾಗಾಗಿ ಪಂಜಾಬಿನ ಜನರು ನಮ್ಮ ಮೈತ್ರಿಯನ್ನು ಬೆಂಬಲಿಸುತ್ತಾರೆ ಮತ್ತು ಡಬಲ್ ಇಂಜಿನ್ ಸರ್ಕಾರ ಮತ್ತೆ ಅಸ್ತಿತ್ವಕ್ಕೆ ಬರಲಿದೆ” ಎಂದಿದ್ದಾರೆ.

Tags: BJPCongress PartyPunjab seat sharing BJP to contest in 65 PLC in 37 SAD in 15ನರೇಂದ್ರ ಮೋದಿಬಿಜೆಪಿ
Previous Post

ಬಲಿಷ್ಠ ಸೇನಾಧಿಪತಿ ಅಫಜಲಖಾನ್ ತನ್ನ 65 ಪತ್ನಿಯರನ್ನು ನೀರೊಳಗೆ ಮುಳುಗಿಸಿ ಹತ್ಯೆ ಮಾಡಿದ್ದೇಕೆ?

Next Post

ಗುಳೆದಗುಡ್ಡ ಪುರಸಭೆ ಚುನಾವಣೆ | Siddaramaiah ಸನ್ಮಾನ, ಭಾವುಕರಾದ ಅಧ್ಯಕ್ಷೆ, ಉಪಾದ್ಯಕ್ಷೆ!

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
Next Post
ಗುಳೆದಗುಡ್ಡ ಪುರಸಭೆ ಚುನಾವಣೆ | Siddaramaiah ಸನ್ಮಾನ, ಭಾವುಕರಾದ ಅಧ್ಯಕ್ಷೆ, ಉಪಾದ್ಯಕ್ಷೆ!

ಗುಳೆದಗುಡ್ಡ ಪುರಸಭೆ ಚುನಾವಣೆ | Siddaramaiah ಸನ್ಮಾನ, ಭಾವುಕರಾದ ಅಧ್ಯಕ್ಷೆ, ಉಪಾದ್ಯಕ್ಷೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!