• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

3 ಗಂಟೆ..21 ನಿಮಿಷ..22 ಸೆಕೆಂಡ್ !! ಭಾರೀ ಲೆಂಥಿ ಸಿನಿಮಾ ಕಣ್ರಿ ಪುಷ್ಪ-2 ! 

Chetan by Chetan
November 29, 2024
in Top Story, ಇದೀಗ, ಸಿನಿಮಾ
0
3 ಗಂಟೆ..21 ನಿಮಿಷ..22 ಸೆಕೆಂಡ್ !! ಭಾರೀ ಲೆಂಥಿ ಸಿನಿಮಾ ಕಣ್ರಿ ಪುಷ್ಪ-2 ! 
Share on WhatsAppShare on FacebookShare on Telegram

ಈ ವರ್ಷದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ (Pan india) ಅಲ್ಲು ಅರ್ಜುನ್ ನಟನೆಯ ಪುಷ್ಪ 2 (Pushpa 2) ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಉಳಿದಿದೆ. ಅಬ್ಬರದ ಪ್ರಚಾರದ ಜೊತೆಗೆ ಚಿತ್ರತಂಡ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದೆ. ಈಗಾಗಲೇ ಸೆನ್ಸಾ‌ರ್ ಮಂಡಳಿಯಿಂದ ಸಿನಿಮಾಗೆ ಯುಎ  (U/A) ಸರ್ಟಿಫಿಕೇಟ್ ಸಿಕ್ಕಿದ್ದು, ಚಿತ್ರತಂಡ ಸಂಭ್ರಮ ವ್ಯಕ್ತಪಡಿಸಿದೆ. 

ADVERTISEMENT

ಆದ್ರೆ ಈ ಮಧ್ಯೆ ಪ್ರೇಕ್ಷಕರ ಆಚಾರ್ಯಕ್ಕೆ ಕಾರಣವಾಗಿರುವ ವಿಚಾರ ಅಂದ್ರೆ, ಈ ಸಿನಿಮಾದ ರನ್ ಟೈಂ. ಹೌದು ಪುಷ್ಪ 2 ರನ್ ಸಿನಿಮಾದ ಪೂರ್ಣ ಅವಧಿ ಬರೋಬ್ಬರಿ 3 ಗಂಟೆ, 21 ನಿಮಿಷ 22 ಸೆಕೆಂಡ್ ಇದ್ದು, ಇದೊಂದು ಲೆಂಥಿ ಸಿನಿಮಾ ಆಗಿರಲಿದೆ.

ಕನ್ನಡ, ತೆಲುಗು, ಹಿಂದಿ, ತಮಿಳು, ಮಲಯಾಳಂ ಹಾಗೂ ಬೆಂಗಾಲಿ ಸೇರಿ 6 ಭಾಷೆಯಲ್ಲಿ ಟೈಟಲ್ ಟ್ರ್ಯಾಕ್ ರಿಲೀಸ್ ಆಗಿದ್ದು, ಸಾಮಾನ್ಯ ಕಾರ್ಮಿಕ ಪುಷ್ಪರಾಜ್ ಶ್ರೀಮಂತನಾಗಿ ಬೆಳೆದ ರೀತಿಯನ್ನು ಹಾಡಿನಲ್ಲಿ ಕಟ್ಟಿಕೊಡಲಾಗಿದೆ. ಇನ್ನು ಸಿನಿಮಾದಲ್ಲಿ ಏನೇನೆಲ್ಲ ಇರಲಿದೆ ಎಂಬುದನ್ನು ಥಿಯೇಟರ್ ನಲ್ಲಿ ಕಣ್ತುಂಬಿಕೊಳ್ಳಬೇಕಿದೆ.

Tags: ಅಲ್ಲು ಅರ್ಜುನ್ಪುಷ್ಪಪುಷ್ಪ 2ಪುಷ್ಪ 2 ರಿಲೀಸ್ ಡೇಟ್
Previous Post

ಬಂಧನಕ್ಕೆ ಒಳಗಾದ ಮಹಾರಾಜ ಮಂಜು ಹಾಗೂ ಯುವರಾಣಿ ಮೋಕ್ಷಿತಾ – ಟಾಸ್ಕ್ ಗಿಂತ ಜಗಳವೇ ಬಲು ಜೋರು.!

Next Post

ವಯನಾಡ್ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾಗಾಂಧಿ ಅವರ ಗೆಲುವಿಗೆ ಅಭಿನಂದಿಸಿದ ಸಿಎಂ‌ ಸಿದ್ದರಾಮಯ್ಯ

Related Posts

ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ
Top Story

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

by ಪ್ರತಿಧ್ವನಿ
April 30, 2026
0

ಬೆಂಗಳೂರು, ಏ. 29: ನಗರದಲ್ಲಿ ಸಂಭವಿಸಿದ ಕಾಂಪೌಂಡ್ ಗೋಡೆ ಕುಸಿತ ದುರಂತದ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. “ಏಳು ಮಂದಿ...

Read moreDetails
ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

April 29, 2026
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್

ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್

April 29, 2026
Next Post

ವಯನಾಡ್ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾಗಾಂಧಿ ಅವರ ಗೆಲುವಿಗೆ ಅಭಿನಂದಿಸಿದ ಸಿಎಂ‌ ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada