• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಅಲ್ಲು ಅರ್ಜುನ್ – ರಶ್ಮಿಕಾ ನಟನೆಯ ಪುಷ್ಪ-2 ಸಿನಿಮಾದ ಮತ್ತೊಂದು ಸಾಂಗ್ ರಿಲೀಸ್..

ಪ್ರತಿಧ್ವನಿ by ಪ್ರತಿಧ್ವನಿ
May 29, 2024
in ಇದೀಗ, ದೇಶ, ಸಿನಿಮಾ
0
ಅಲ್ಲು ಅರ್ಜುನ್ – ರಶ್ಮಿಕಾ ನಟನೆಯ ಪುಷ್ಪ-2 ಸಿನಿಮಾದ ಮತ್ತೊಂದು ಸಾಂಗ್ ರಿಲೀಸ್..
Share on WhatsAppShare on FacebookShare on Telegram

ADVERTISEMENT

ಸ್ಟೈಲಿಶ್ ಸ್ಟಾರ್(Stylish Star) ಅಲ್ಲು ಅರ್ಜುನ್ ಅಭಿಮಾನಿಗಳು ಭರ್ಜರಿ ಧಮಾಕ ಸಿಕ್ಕಿದೆ.ದೇಶದ ಗಮನ ಸೆಳೆದಿರುವ ಚಿತ್ರಗಳ ಪೈಕಿ ಟಾಲಿವುಡ್‌ ಸ್ಟೈಲಿಶ್‌ ಸ್ಟಾರ್‌ ಅಲ್ಲು ಅರ್ಜುನ್‌-ರಶ್ಮಿಕಾ ಮಂದಣ್ಣ ಅಭಿನಯದ ʼಪುಷ್ಪ 2ʼ (Pushpa 2) ಕೂಡ ಒಂದು. 2021ರಲ್ಲಿ ತೆರೆಕಂಡು ಬಾಕ್ಸ್‌ ಆಫೀಸ್‌ನಲ್ಲಿ ಮ್ಯಾಜಿಕ್‌(Magic) ಮಾಡಿದ್ದ ಪ್ಯಾನ್‌ ಇಂಡಿಯಾ ಸಿನಿಮಾ ʼಪುಷ್ಪʼದ ಮುಂದುವರಿದ ಭಾಗ ಇದು.

ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಚಿತ್ರದ ಮೊದಲ ಹಾಡು ಈಗಾಗಲೇ ರಿಲೀಸ್‌(Release) ಆಗಿ ಧೂಳೆಬ್ಬಿಸುತ್ತಿದೆ. ಅದರಲ್ಲಿಯೂ ಯೂಟ್ಯೂಬ್‌ನಲ್ಲಿ ದಾಖಲೆಯ ವೀಕ್ಷಣೆ ಕಂಡಿದೆ. ʻಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ನೀಡಿದ್ದು, ಇದರಲ್ಲಿನ ಹುಕ್ ಸ್ಟೆಪ್ ವೈರಲ್‌ ಆಗಿದೆ. ಇದೀಗ ಎರಡನೇ ಹಾಡು ಔಟ್‌ ಆಗಿದೆ. ಅಲ್ಲು ಅರ್ಜುನ್‌ ಜತೆ ರಶ್ಮಿಕಾ ಹೆಜ್ಜೆ ಹಾಕಿದ್ದಾರೆ.

ಹಾಡು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವೀವ್ಸ್‌(Views) ಪಡೆದುಕೊಂಡಿದೆ. ಸಿನಿಮಾ ಆಗಸ್ಟ್ 15ಕ್ಕೆ ತೆರೆಕಾಣಲು ಸಿದ್ಧವಾಗಿದ್ದು, ಅಲ್ಲು ನಟನೆ ಕಣ್ತುಂಬಿಕೊಳ್ಳಲು ಫ್ಯಾನ್ಸ್ ಕಾತರರಾಗಿದ್ದಾರೆ.

Tags: #tollywood #alluarjun #birthday #celebration #41years #socialmedia #wishes #pushpa2 #teasar #pratidhvani #pratidhvanidigital #pratidhvaninewsAllu ArjunPushpa2Rashmika Mandannasong release
Previous Post

Traffic Police : ನಿಮ್ಮ ಹತ್ತಿರ ಹತ್ತಿರ ವಾಹನಗಳು ಇದೆಯೇ ಯಮಾರಿದ್ರೆ ಲಕ್ಷ ಲಕ್ಷ ದಂಡ ಎಚ್ಚರಿಕೆ

Next Post

Modi: ದೇಶದ ಸಂಪತ್ತು ದೇಶದ ಜನರಿಗೆ ಮೀಸಲು, ಒಂದು ಕುಟುಂಬದವರಿಗಲ್ಲ – ಪ್ರಧಾನಿ ಮೋದಿ

Related Posts

ಅಲ್ಲು ಅರ್ಜುನ್ ಭೇಟಿ ಮಾಡಲು 42 ಷರತ್ತುಗಳಿದೆಯಂತೆ! ನಿಜವೇ?
ಸಿನಿಮಾ

ಅಲ್ಲು ಅರ್ಜುನ್ ಭೇಟಿ ಮಾಡಲು 42 ಷರತ್ತುಗಳಿದೆಯಂತೆ! ನಿಜವೇ?

by ಪ್ರತಿಧ್ವನಿ
February 10, 2026
0

ತೆಲುಗು ನಟ ಅಲ್ಲು ಅರ್ಜುನ್ ಭೇಟಿ ಮಾಡಲು 42 ನಿಯಮಗಳಿವೆ, ಅವೆಲ್ಲವನ್ನೂ ಪಾಲಿಸಿದರೆ ಮಾತ್ರ ನಿಮಗೆ ಅಲ್ಲು ಅರ್ಜುನ್ ಅವರನ್ನು ಭೇಟಿಯಾಗುವ ಅವಕಾಶ ಸಿಗುತ್ತದೆ! ಸಂದರ್ಶನವೊಂದರಲ್ಲಿ ಮಾತನಾಡಿರುವ...

Read moreDetails
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
Bitcoin:ಬಿಟ್‌ಕಾಯಿನ್‌ ಹೂಡಿಕೆದಾರರಿಗೆ ಬಿಗ್‌ ಶಾಕ್: 24 ಗಂಟೆಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟ

Bitcoin:ಬಿಟ್‌ಕಾಯಿನ್‌ ಹೂಡಿಕೆದಾರರಿಗೆ ಬಿಗ್‌ ಶಾಕ್: 24 ಗಂಟೆಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟ

February 8, 2026
BREAKING: ಖ್ಯಾತ ಹಾಸ್ಯ ನಟ ರಾಜ್‌ಪಾಲ್ ಯಾದವ್ ಜೈಲುಪಾಲು: ಕಾರಣವೇನು..?

BREAKING: ಖ್ಯಾತ ಹಾಸ್ಯ ನಟ ರಾಜ್‌ಪಾಲ್ ಯಾದವ್ ಜೈಲುಪಾಲು: ಕಾರಣವೇನು..?

February 8, 2026
ಭಾರತದಾದ್ಯಂತ 2.5 ಕೋಟಿ ಆಧಾರ್ ಕಾರ್ಡ್ ರದ್ದು-ಯಾಕೆ ಗೊತ್ತೆ ?

ಭಾರತದಾದ್ಯಂತ 2.5 ಕೋಟಿ ಆಧಾರ್ ಕಾರ್ಡ್ ರದ್ದು-ಯಾಕೆ ಗೊತ್ತೆ ?

February 8, 2026
Next Post

Modi: ದೇಶದ ಸಂಪತ್ತು ದೇಶದ ಜನರಿಗೆ ಮೀಸಲು, ಒಂದು ಕುಟುಂಬದವರಿಗಲ್ಲ - ಪ್ರಧಾನಿ ಮೋದಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada