ಲಸಿಕೆ ಬಗ್ಗೆ ಕೇಂದ್ರ ಸರ್ಕಾರ ಉತ್ತರಿಸಬೇಕಾದ ಪ್ರಶ್ನೆಗಳು..

ನಿನ್ನೆ (ಜೂನ್ 7) ಸಂಜೆ 5 ಗಂಟೆಗೆ ದೇಶ ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ’18 ವರ್ಷ ಮೇಲ್ಪಟ್ಟವರೆಲ್ಲರಿಗೂ ಕೇಂದ್ರ ಸರ್ಕಾರ ಉಚಿತವಾಗಿ ಕರೋನಾ ಲಸಿಕೆ ನೀಡಲಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಕರೋನಾ ಲಸಿಕೆ 150 ರೂಪಾಯಿ ದರ ನಿಗದಿ ಮಾಡಲಾಗಿದೆ’ ಎಂದು ಘೋಷಿಸಿದ್ದಾರೆ. ಈ ಮೂಲಕ ಬಹಳ ಸ್ಪಷ್ಟವಾಗಿ ಅವರದೇ ಸರ್ಕಾರ ತಿಂಗಳ ಹಿಂದೆ ಜಾರಿಗೆ ತಂದಿದ್ದ ಲಸಿಕಾ ನೀತಿಯನ್ನು ಮೂಲೆಗೆ ಎಸೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಯು-ಟರ್ನ್ ತೆಗೆದುಕೊಂಡ ಬಗ್ಗೆ ಕೆಲವು ಪ್ರಶ್ನೆಗಳು … Continue reading ಲಸಿಕೆ ಬಗ್ಗೆ ಕೇಂದ್ರ ಸರ್ಕಾರ ಉತ್ತರಿಸಬೇಕಾದ ಪ್ರಶ್ನೆಗಳು..