• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸದ್ದಿಲ್ಲದೆ ಶುರುವಾಯ್ತಾ ಆಪರೇಷನ್? ಕೆ.ಪಿ.ನಂಜುಂಡಿ ನಿವಾಸಕ್ಕೆ ಡಿಕೆಶಿ ಧಿಡೀರ ಭೇಟಿ ! 

ಪ್ರತಿಧ್ವನಿ by ಪ್ರತಿಧ್ವನಿ
April 7, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸದ್ದಿಲ್ಲದೆ ಶುರುವಾಯ್ತಾ ಆಪರೇಷನ್? ಕೆ.ಪಿ.ನಂಜುಂಡಿ ನಿವಾಸಕ್ಕೆ ಡಿಕೆಶಿ ಧಿಡೀರ ಭೇಟಿ ! 
Share on WhatsAppShare on FacebookShare on Telegram

2024 ರ ಲೋಕಸಭಾ ಚುನಾವಣೆಯ ಹೊಸ್ತಿಲಿನಲ್ಲಿ ಸದ್ದಿಲ್ಲದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಪರೇಷನ್ ಶುರು ಮಾಡಿದ್ದಾರೆ. ಬಿಜೆಪಿಯ ವಿಧಾನಪರಿಷತ್ ಸದಸ್ಯ ಕೆ.ಪಿ. ನಂಜುಂಡಿ ಅವರ ನಿವಾಸಕ್ಕೆ ಇಂದು ಬೆಳ್ಳಂಬೆಳಿಗ್ಗೆ ತೆರಳಿದ ಡಿಸಿಎಂ ಡಿ.ಕೆ‌. ಶಿವಕುಮಾರ್, ಸೌಹಾರ್ದಯುತ ಭೇಟಿ ಎಂದು ಮಾತ್ರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಆದ್ರೆ, ಬೆಳಿಗ್ಗೆ ಉಪಾಹಾರವನ್ನು ಕೆ.ಪಿ. ನಂಜುಂಡಿ ಅವರ ನಿವಾಸದಲ್ಲಿಯೇ ಸೇವಿಸಿ, ಕುಟುಂಬಸ್ಥರ ಜೊತೆಗೆ ಮಾತುಕತೆ ಮಾಡಿದ್ದು, ನಂಜುಂಡಿಗೆ ಡಿಕೆಶಿ ಗಾಳ ಹಾಕುತ್ತಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ. 

ADVERTISEMENT

ಈಗಾಗಲೇ ಕಾಂಗ್ರೆಸ್‌ನಿಂದಲೇ ತಮ್ಮ ರಾಜಕೀಯ ಜೀವನವನ್ನು ಆರಂಭಿಸಿದ್ದ ಕೆ.ಪಿ. ನಂಜುಂಡಿ, ತಮಗೆ ಅಲ್ಲಿ ನ್ಯಾಯ ಸಿಗಲಿಲ್ಲ ಎಂದು ಯಡಿಯೂರಪ್ಪರ ನೇತೃತ್ವದಲ್ಲಿ ಬಿಜೆಪಿಗೆ ಬಂದಿದ್ರು. ಸದ್ಯ ಬಿಜೆಪಿಯಲ್ಲೂ ಅವರ ಕಡೆಗಣನೆ ಆಗಿದ್ದು, ಮತ್ತೆ ಘರ್‌ವಾಪ್ಸಿ ಆಗ್ತಾರಾ ಕೆ.ಪಿ‌. ನಂಜುಂಡಿ ಎಂಬುದನ್ನು ಕಾದು ನೋಡಬೇಕಿದೆ.

Tags: BJPCongress Partyಆಪರೇಷನ್ ಹಸ್ತಎಚ್ ಡಿ ಕುಮಾರಸ್ವಾಮಿಡಿಕೆ ಶಿವಕುಮಾರ್ನಂಜುಂಡಿಬಿ ಎಸ್ ಯಡಿಯೂರಪ್ಪ
Previous Post

ಪ್ರೊ.ರಾಜೀವ್ ಗೌಡರಿಗೆ 50 ಸಾವಿರಕ್ಕೂ ಹೆಚ್ಚಿನ ಲೀಡ್ ಬ್ಯಾಟರಾಯನಪುರ ಕ್ಷೇತ್ರದಲ್ಲಿ ಸಿಗುತ್ತದೆ: ಸಿ.ಎಂ.ಸಿದ್ದರಾಮಯ್ಯ ಅವರ ಭರವಸೆಯ ನುಡಿ

Next Post

ಮೇಕೆದಾಟು ವಿಚಾರದಲ್ಲಿ ಸಿಡಿದೆದ್ದ ಹೆಚ್.ಡಿ.ಕೆ ! ಡಿಕೆಗೆ ಸಾಲು ಸಾಲು ಪ್ರಶ್ನೆಗಳನ್ನ ಮುಂದಿಟ್ಟ ಕುಮಾರಸ್ವಾಮಿ !

Related Posts

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..
Top Story

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

by ಪ್ರತಿಧ್ವನಿ
April 16, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಮುಂದುವರೆದಿರುವ ಯುದ್ಧವು ದಿನದಿಂದ ದಿನಕ್ಕೆ ಮಗ್ಗಲು ಬದಲಿಸುತ್ತಿದೆ. ಈಗಾಗಲೇ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹಾರ್ಮುಜ್‌ ಜಲಸಂಧಿಯನ್ನು ಬಂದ್‌ ಮಾಡುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಈ...

Read moreDetails
ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

April 16, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

April 16, 2026
ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

April 15, 2026
Next Post
ಮೇಕೆದಾಟು ವಿಚಾರದಲ್ಲಿ ಸಿಡಿದೆದ್ದ ಹೆಚ್.ಡಿ.ಕೆ ! ಡಿಕೆಗೆ ಸಾಲು ಸಾಲು ಪ್ರಶ್ನೆಗಳನ್ನ ಮುಂದಿಟ್ಟ ಕುಮಾರಸ್ವಾಮಿ !

ಮೇಕೆದಾಟು ವಿಚಾರದಲ್ಲಿ ಸಿಡಿದೆದ್ದ ಹೆಚ್.ಡಿ.ಕೆ ! ಡಿಕೆಗೆ ಸಾಲು ಸಾಲು ಪ್ರಶ್ನೆಗಳನ್ನ ಮುಂದಿಟ್ಟ ಕುಮಾರಸ್ವಾಮಿ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!