• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಜೆಟ್ ಅಧಿವೇಶಕ್ಕೆ ಕೌಂಟ್ ಡೌನ್ ..! ಆರ್.ಅಶೋಕ್ ಗೆ ಸ್ವಪಕ್ಷೀಯರಿಂದಲೇ ಟೆನ್ಶನ್..! 

Chetan by Chetan
February 28, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬಜೆಟ್ ಅಧಿವೇಶಕ್ಕೆ ಕೌಂಟ್ ಡೌನ್ ..! ಆರ್.ಅಶೋಕ್ ಗೆ ಸ್ವಪಕ್ಷೀಯರಿಂದಲೇ ಟೆನ್ಶನ್..! 

Screenshot

Share on WhatsAppShare on FacebookShare on Telegram

ರಾಜ್ಯದಲ್ಲಿ ಬಜೆಟ್ ಅಧಿವೇಶಕ್ಕೆ (Budget session) ಕೌಂಟ್ ಡೌನ್ ಶುರುವಾಗಿದ್ದು, ರಾಜ್ಯ ಸರ್ಕಾರದ ವೈಫಲ್ಯಗಳನ್ನ ಮುಂದಿಟ್ಟುಕೊಂಡು ಕಾಂಗ್ರೆಸ್ ಗೆ (Congress) ಸೆಡ್ಡು ಹೊಡೆಯಲು ಬಿಜೆಪಿ ವಿಪಕ್ಷ ನಾಯಕ ಆರ್ .ಅಶೋಕ್‌ (R Ashok) ತಯಾರಿ ನಡೆಸ್ತಿದ್ದಾರೆ.

ADVERTISEMENT

ಆದರೆ ಆ‌ರ್.ಅಶೋಕ್‌ಗೆ ಸರ್ಕಾರದ ವಿರುದ್ಧ ಹೋರಾಡಲು ಸ್ವಪಕ್ಷ ನಾಯಕರ ಬೆಂಬಲದ ಬಗ್ಗೆಯೇ ಚಿಂತೆಯಾಗಿದೆ. ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಚರ್ಚೆ ಮಾಡುವ ವೇಳೆ ತಮ್ಮದೇ ಪಕ್ಷದ ನಾಯಕರು ತಮ್ಮ ಬೆನ್ನಿಗೆ ನಿಲ್ತಾರೋ ಇಲ್ವೋ ಎನ್ನುವ ಆತಂಕ ಶುರುವಾಗಿದೆ.

ಈಗಾಗಲೇ ವಿಪಕ್ಷ ನಾಯಕ ಆರ್.ಅಶೋಕ್ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra) ಅವರಿಂದ ಅಂತರ ಕಾಯ್ದುಕೊಂಡಿದ್ದು, ಇದರಿಂದ ಆ‌ರ್.ಅಶೋಕ್ ಮೇಲೆ ವಿಜಯೇಂದ್ರ ಆಪ್ತ ಶಾಸಕರು ಅಸಮಾಧಾನಗೊಂಡಿದ್ದಾರೆ. ಹಾಗಾಗಿ ಆರ್.ಅಶೋಕ್‌ಗೆ ಆತಂಕ ಹೆಚ್ಚಾಗಿದೆ ಎನ್ನಲಾಗ್ತಿದೆ.

Tags: ಆರ್ ಅಶೋಕ್ಬಜೆಟ್ ಅಧಿವೇಶನಬಿ ವೈ ವಿಜಯೇಂದ್ರಬಿಜೆಪಿ ಭಿನ್ನಮತ
Previous Post

ಕುಮಾರಸ್ವಾಮಿ ವಿರುದ್ಧ ತನಿಖೆ ದ್ವೇಷ ರಾಜಕಾರಣವೋ ಭ್ರಷ್ಟಾಚಾರದ ವಿರುದ್ಧ ಸಮರವೋ

Next Post

ರಾಜ್ಯಸಭೆ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಸ್ಥಾನಕ್ಕೆ ಕಂಟಕ..?! ಇಂದು ನಡೆಯಲಿದೆ ಮರು ಮತಎಣಿಕೆ 

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post
ರಾಜ್ಯಸಭೆ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಸ್ಥಾನಕ್ಕೆ ಕಂಟಕ..?! ಇಂದು ನಡೆಯಲಿದೆ ಮರು ಮತಎಣಿಕೆ 

ರಾಜ್ಯಸಭೆ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಸ್ಥಾನಕ್ಕೆ ಕಂಟಕ..?! ಇಂದು ನಡೆಯಲಿದೆ ಮರು ಮತಎಣಿಕೆ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!