• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನೆಲ, ಜಲ ವಿಷಯದಲ್ಲಿ ಹಿಂದಡಿ ಇಡುವ ಪ್ರಶ್ನೆಯೇ ಇಲ್ಲ : ಆರ್‌.ಅಶೋಕ್‌

Any Mind by Any Mind
December 5, 2022
in ಕರ್ನಾಟಕ, ದೇಶ, ರಾಜಕೀಯ
0
ಈದ್ಗಾ ಗಣಪತಿ ಉತ್ಸವದ ಕುರಿತು ಇಂದೇ ನಿರ್ಧಾರ : ಆರ್.ಅಶೋಕ್
Share on WhatsAppShare on FacebookShare on Telegram

ಡಿಸೆಂಬರ್‌ 6ರಂದು ಮಹಾರಾಷ್ಟ್ರದ ಸಚಿವರು ಬೆಳಗಾವಿಗೆ ಭೇಟಿ ನೀಡುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಕಂದಾಯ ಸಚಿವ ಆರ್‌.ಅಶೋಕ್‌ ಯಾವುದೇ ಕಾರಣಕ್ಕೂ ಮಹಾರಾಷ್ಟ್ರ ಸಚಿವರನ್ನ ಬರಲು ಬಿಡವುದಿಲ್ಲ ಎಂದು ಹೇಳಿದ್ದಾರೆ.

ADVERTISEMENT

ಮಹಾರಾಷ್ಟ್ರದಲ್ಲಿ ಎಂಇಎಸ್ ವರ್ಚಸ್ಸು ಕಡಿಮೆ ಆಗ್ತಿದ್ದಂತೆ ಈ ರೀತಿ ಮಾಡುತ್ತಿದ್ದಾರೆ ಅವರಿಗೆ ಅಸ್ತಿತ್ವ ಇಲ್ಲದಾಗ ಖ್ಯಾತೆ ತಗೀತಾರೆ ಸಿಎಂ ಈಗಾಗಲೇ ಹೇಳಿದ್ದಾರೆ ಮಹಾಜನ್ ವರದಿಯೇ ಅಂತಿಮ ಅಂತ ಸುಪ್ರೀಂ ಕೋರ್ಟ್ ನಲ್ಲಿ ದಾಖಲೆ, ಜನಾಭಿಪ್ರಾಯ ಎಲ್ಲವೂ ನಮ್ಮ ಪರವಾಗಿ ಇದೆ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಈ ರೀತಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ನೆಲ, ಜಲ ವಿಚಾರ ಬಂದಾಗ ನಮ್ಮ ಸರ್ಕಾರ ನಿಲುವು ಸ್ಪಷ್ಟವಾಗಿದೆ ನಾವು ಅದನ್ನ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ ಸುಪ್ರೀಂ ಕೋರ್ಟ್‌ನಲ್ಲಿ ಕೇಸ್ ಇರುವಾಗ ಈ ರೀತಿ ಮಾಡಬಾರದು ಸಚಿವರನ್ನ ಕಳಿಸಿರೋದಕ್ಕೆ ಪ್ರತಿಯಾಗಿ ನಾವು ಸ್ಟ್ರಾಟರ್ಜಿ ಮಾಡ್ತೀವಿ ಎಂದು ತಿಳಿಸಿದ್ದಾರೆ.

ಸಿಎಂ ಬಳಿ ನಾನು ಕೂಡ ಮಾತಾಡುತ್ತೇನೆ ಕೆಲಸ ಇಲ್ಲದೇ ಇರುವುದರಿಂದ ಅವರು ಮತ್ತೆ ಮತ್ತೆ ಖ್ಯಾತೆ ತೆಗೆಯೋದು ಕಾಮನ್ ಆಗಿದೆ ಬೆಳಗಾವಿ ಜಿಲ್ಲಾಧಿಕಾರಿ ಜೊತೆ ಮಾತಾಡಿದ್ದೀವಿ. ಯಾವುದೇ ರೀತಿಯ ಕಾನೂನು ಸುವ್ಯವಸ್ಥೆ ಹಾಳಾಗದಂತೆ ನೋಡಿಕೊಳ್ಳಲು ಸೂಚಿಸಿರುವುದಾಗಿ ಹೇಳಿದ್ದಾರೆ.

ಬಹಳ ವರ್ಷದಿಂದ ಇದೆ ರೀತಿ ಖ್ಯಾತೆ ತೆಗೆಯುತ್ತಿದ್ದಾರೆ ಇದೆಲ್ಲಾ ಎಲೆಕ್ಷನ್ ಸ್ಟಂಟ್, ಅದಕ್ಕೆ ಯಾರೂ ಬೆಲೆ ಕೊಡಲ್ಲ ನಮ್ಮ ಸರ್ಕಾರ ನೆಲ, ಜಲ ವಿಷಯದಲ್ಲಿ ಯಾರಿಗೂ ಮಣಿಯುವುದಿಲ್ಲ. ಕರ್ನಾಟಕದ ಭಾಗದ ರಕ್ಷಣೆಗೆ ನಾವು ಯಾವತ್ತೂ ಹಿಂದಡಿ ಇಡುವ ಪ್ರಶ್ನೆಯೇ ಇಲ್ಲ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಪ್ರತಿಪಾದಿಸಿದ್ದಾರೆ

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬೆಂಗಳೂರಲ್ಲಿ ಡಿ.13ಕ್ಕೆ ಜಿ20 ಸಮ್ಮಿಟ್

Next Post

BHAVYA|ಸಿನಿಮಾದಲ್ಲಿ ನಾನು ನೋಡದೆ ಇರೋ ಜಾಗಕ್ಕೆ ಹೋಗಿದ್ದೆ #pratidhvani

Related Posts

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?
ರಾಜಕೀಯ

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

by ಪ್ರತಿಧ್ವನಿ
April 27, 2026
0

ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಹೋರಾಟ ಕೇವಲ ಪಕ್ಷಗಳ ನಡುವಿನ ಪೈಪೋಟಿಯಲ್ಲ, ಪ್ರಾದೇಶಿಕ ಅಸ್ಮಿತೆ ಮತ್ತು ರಾಷ್ಟ್ರೀಯ ರಾಜಕೀಯದ ನಡುವಿನ ಸಂಘರ್ಷವಾಗಿ ರೂಪುಗೊಂಡಿದೆ. ಇದೇ ಹಿನ್ನೆಲೆಯಲ್ಲಿ...

Read moreDetails
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
Next Post
BHAVYA|ಸಿನಿಮಾದಲ್ಲಿ ನಾನು ನೋಡದೆ ಇರೋ ಜಾಗಕ್ಕೆ ಹೋಗಿದ್ದೆ #pratidhvani

BHAVYA|ಸಿನಿಮಾದಲ್ಲಿ ನಾನು ನೋಡದೆ ಇರೋ ಜಾಗಕ್ಕೆ ಹೋಗಿದ್ದೆ #pratidhvani

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada