• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಆರ್.ಚಂದ್ರು ಸಿನಿಯಾನಕ್ಕೆ ಹದಿನಾರರ ಸಂಭ್ರಮ , “ತಾಜ್ ಮಹಲ್” ಚಿತ್ರಕ್ಕೆ ಹದಿನೈದರ ಹದಿನೈದು ವರ್ಷ ಪೂರ್ಣ

ಪ್ರತಿಧ್ವನಿ by ಪ್ರತಿಧ್ವನಿ
July 25, 2023
in ಸಿನಿಮಾ
0
ಆರ್.ಚಂದ್ರು ಸಿನಿಯಾನಕ್ಕೆ ಹದಿನಾರರ ಸಂಭ್ರಮ , “ತಾಜ್ ಮಹಲ್” ಚಿತ್ರಕ್ಕೆ ಹದಿನೈದರ ಹದಿನೈದು ವರ್ಷ ಪೂರ್ಣ
Share on WhatsAppShare on FacebookShare on Telegram

ಪುಟ್ಟ ಗ್ರಾಮದಿಂದ ಬಂದು, ಇಂದು “ಕಬ್ಜ” ( Kabzaa ) ದಂತಹ ಪ್ಯಾನ್ ಇಂಡಿಯಾ ಸಿನಿಮಾ ( Cinema ) ಮೂಲಕ ದೇಶಾದ್ಯಂತ ಹೆಸರು‌ ಮಾಡಿರುವ ನಿರ್ದೇಶಕ ಆರ್ ಚಂದ್ರು ( R.Chandru ) ಅವರ ಸಿನಿಯಾನಕ್ಕೆ ಈಗ ಹದಿನಾರರ ( 16 Years ) ಸಂಭ್ರಮ

ADVERTISEMENT

ಆರ್.ಚಂದ್ರು ಅವರ ನಿರ್ದೇಶನದ ಮೊದಲ ಚಿತ್ರ “ತಾಜ್ ಮಹಲ್” ( Tajmahal ) ತೆರೆಕಂಡು ಜುಲೈ 25ಕ್ಕೆ ಹದಿನೈದು ವರ್ಷಗಳಾಗಿದೆ.(2008 ಜುಲೈ 25 ಈ ಚಿತ್ರ ಬಿಡುಗಡೆಯಾಗಿತ್ತು) ಶಿವಶಂಕರ್ ‌ರೆಡ್ಡಿ ಅವರು ನಿರ್ಮಿಸಿದ್ದ ಹಾಗೂ ಅಜೇಯ್ ರಾವ್ ಹಾಗೂ ಪೂಜಾ ಗಾಂಧಿ ನಾಯಕ, ನಾಯಕಿಯಾಗಿ ನಟಿಸಿದ್ದ ಈ ಚಿತ್ರ ಕರ್ನಾಟಕದಾದ್ಯಂತ ಭರ್ಜರಿ ಯಶಸ್ಸು ಕಂಡಿತ್ತು. ಅನೇಕ ಚಿತ್ರಮಂದಿರಗಳಲ್ಲಿ 200 ಕ್ಕೂ ಅಧಿಕ ದಿನ ಈ ಸಿನಿಮಾ ಪ್ರದರ್ಶನವಾಗಿತ್ತು. ತಮ್ಮ ಮೊದಲ ನಿರ್ದೇಶನದ ಚಿತ್ರದಲ್ಲೇ ಆರ್ ಚಂದ್ರು ಡಬಲ್ ಸೆಂಚುರಿ ಬಾರಿಸಿದ್ದರು. ನಂತರದ ದಿನಗಳಲ್ಲಿ ಆರ್ ಚಂದ್ರು, “ತಾಜ್ ಮಹಲ್” ಚಂದ್ರು ಅಂತಲೇ ಪ್ರಸಿದ್ದರಾದರು. ಈ ಚಿತ್ರದ ಸಂಗೀತ ನಿರ್ದೇಶನಕ್ಕಾಗಿ ಅಭಿಮಾನ್ ರಾಯ್ ಅವರಿಗೆ ರಾಜ್ಯಪ್ರಶಸ್ತಿ ಸಹ ಬಂದಿತ್ತು. ಈ ಚಿತ್ರ 2010 ರಲ್ಲಿ “ತಾಜ್ ಮಹಲ್” ಶೀರ್ಷಿಕೆಯಲ್ಲೇ ತೆಲುಗಿನಲ್ಲೂ ಬಿಡುಗಡೆಯಾಗಿತ್ತು.

ಆನಂತರದ ದಿನಗಳಲ್ಲಿ ಆರ್ ಚಂದ್ರು ಕನ್ನಡದ ಹೆಸರಾಂತ ನಾಯಕ ನಟರ ಸಿನಿಮಾಗಳನ್ನು ನಿರ್ದೇಶಿಸಿ ಕನ್ನಡ ಚಿತ್ರರಂಗಕ್ಕೆ ಸೂಪರ ಹಿಟ್ ಚಿತ್ರಗಳನ್ನು ನೀಡಿದರು. ನಿರ್ಮಾಪಕರಾಗಿಯೂ ಆರ್ ಚಂದ್ರು ಜನಪ್ರಿಯರಾದರು.

“ತಾಜ್ ಮಹಲ್” ನಿಂದ ಇತ್ತೀಚಿಗೆ ತೆರೆಕಂಡ ಪ್ಯಾನ್ ಇಂಡಿಯಾ ಸಿನಿಮಾ “ಕಬ್ಜ” ತನಕ ಆರ್ ಚಂದ್ರು ಅವರ ಯಶಸ್ಸಿನ ಸಿನಿಮಾ ಯಾನ ಮುಂದುವರೆದುಕೊಂಡು ಬಂದಿದೆ. ಮುಂದೆ ಕೂಡ ಸಾಕಷ್ಟು ಸದಭಿರುಚಿಯ ಚಿತ್ರಗಳು ಆರ್ ಚಂದ್ರು ಅವರ ನಿರ್ದೇಶನ ಹಾಗೂ ನಿರ್ಮಾಣದಲ್ಲಿ ಮೂಡಿಬರಲಿದೆ.

ತಮ್ಮ ಸಿನಿಜರ್ನಿಗೆ 15 ವರ್ಷಗಳು ತುಂಬಿರುವ ಈ ಸುಸಂದರ್ಭದಲ್ಲಿ ಆರ್‌ ಚಂದ್ರು ತಮಗೆ ಸಹಕಾರ ನೀಡಿರುವ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿದ್ದಾರೆ.

Tags: kannada new movieKFIr chandrusandalwoodTajmahal
Previous Post

ಈ ಸರ್ಕಾರಕ್ಕೆ ಬಾಲಗೃಹ ಪೀಡೆ ಶುರುವಾಗಿದೆ ; ಬಸವರಾಜ ಬೊಮ್ಮಾಯಿ

Next Post

ವರ್ಷಪೂರ್ತಿ ನಟ T R ನರಸಿಂಹರಾಜು ಅವರ ಜನ್ಮ ಶತಮಾನೋತ್ಸವ ಆಚರಣೆ

Related Posts

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?
Top Story

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

by ಪ್ರತಿಧ್ವನಿ
April 19, 2026
0

ಬೆಂಗಳೂರು : ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಮತ್ತು ರಣವೀರ್‌ ಸಿಂಗ್‌ ದಂಪತಿ ತಮ್ಮ ಎರಡನೇ ಮಗುವನ್ನು ಸ್ವಾಗತಿಸಲು ಸಜ್ಜಾಗುತ್ತಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ...

Read moreDetails
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

April 12, 2026
Next Post
ವರ್ಷಪೂರ್ತಿ ನಟ T R ನರಸಿಂಹರಾಜು ಅವರ ಜನ್ಮ ಶತಮಾನೋತ್ಸವ ಆಚರಣೆ

ವರ್ಷಪೂರ್ತಿ ನಟ T R ನರಸಿಂಹರಾಜು ಅವರ ಜನ್ಮ ಶತಮಾನೋತ್ಸವ ಆಚರಣೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada