• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹುಟ್ಟೂರಿನಲ್ಲಿ ನಡೆಯಲಿದೆ ಆರ್​.ಧ್ರುವನಾರಾಯಣ್ ಅಂತ್ಯಕ್ರಿಯೆ : ಎಸ್ಪಿಯಿಂದ ಸ್ಥಳ ಪರಿಶೀಲನೆ

ಪ್ರತಿಧ್ವನಿ by ಪ್ರತಿಧ್ವನಿ
March 11, 2023
in Top Story, ಕರ್ನಾಟಕ
0
ಕಾಂಗ್ರೆಸ್ ಹಿರಿಯ ನಾಯಕ ಧ್ರುವನಾರಾಯಣ ನಡೆದು ಬಂದ ಹಾದಿ..!
Share on WhatsAppShare on FacebookShare on Telegram

ಚಾಮರಾಜನಗರ : ದಿಢೀರ್​ ಹೃದಯಾಘಾತದಿಂದ ಮೃತಪಟ್ಟ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ​ ಅಂತಿಮ ದರ್ಶನಕ್ಕೆ ರಾಜಕೀಯ ನಾಯಕರು ಸೇರಿದಂತೆ ಸಾರ್ವಜನಿಕರು ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ. ಮೈಸೂರಿನ ವಿಜಯನಗರದಲ್ಲಿರುವ ಧ್ರುವ ನಾರಾಯಣ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು ಸರತಿ ಸಾಲಿನಲ್ಲಿ ಬಂದ ಜನರು ಧ್ರುವ ನಾರಾಯಣರಿಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ.

ADVERTISEMENT

ಧ್ರುವ ನಾರಾಯಣ ಅಂತ್ಯಕ್ರಿಯೆಗೆ ಅವರ ಹುಟ್ಟೂರು ಚಾಮರಾಜನಗರ ತಾಲೂಕಿನ ಹೆಗ್ಗವಾಡಿ ಗ್ರಾಮದಲ್ಲಿ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಇದೇ ಗ್ರಾಮದಲ್ಲಿರುವ ಧ್ರುವ ನಾರಾಯಣ್​ ಜಮೀನಿನಲ್ಲಿ ಅವರ ತಂದೆಯ ಸಮಾಧಿಯ ಪಕ್ಕದಲ್ಲಿಯೇ ಅಂತ್ಯಕ್ರಿಯೆ ಮಾಡಲು ನಿರ್ಧರಿಸಲಾಗಿದೆ. ರಾಜಕೀಯ ಚಟುವಟಿಕೆಗಳಿಂದ ಬಿಡುವು ಮಾಡಿಕೊಂಡು ಧ್ರುವ ನಾರಾಯಣ್​ ಈ ಜಮೀನಿನಲ್ಲಿ ಕಾಲ ಕಳೆಯುತ್ತಿದ್ದರು .


ಹೀಗಾಗಿ ಅವರ ಇಷ್ಟದ ತೋಟದಲ್ಲಿಯೇ ಅವರ ಅಂತ್ಯಕ್ರಿಯೆಯನ್ನು ನಡೆಸಲು ನಿರ್ಧರಿಸಲಾಗಿದೆ. ಅಂತ್ಯಕ್ರಿಯೆ ನಡೆಸುವ ಸ್ಥಳವನ್ನು ಚಾಮರಾಜನಗರ ಎಸ್ಪಿ ಪದ್ಮಿನಿ ಸಾಹೋ ಈಗಾಗಲೇ ಪರಿಶಿಲೀಸಿದ್ದಾರೆ. ಎಸ್ಪಿ ಪರಿಶೀಲನೆ ಬಳಿ ಧ್ರುವ ನಾರಾಯಣ್​ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ನಡೆಯುತ್ತಿದೆ .

ಇನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ ನಿಧನಕ್ಕೆ ಕೊಳ್ಳೆಗಾಲ ಶಾಸಕ ಎನ್​. ಮಹೇಶ್​ ಸಂತಾಪ ಸೂಚಿಸಿದ್ದಾರೆ. ಧ್ರುವ ನಾರಾಯಣ ಚಾಮರಾಜನಗರ ಭಾಗದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಮಹತ್ವ ನೀಡಿದ್ದಾರೆ. ಅವರ ಅಕಾಲಿಕ ನಿಧನ ಚಾಮರಾಜನಗರ ಭಾಗದ ಜನತೆಗೆ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದ್ದಾರೆ.

Tags: ChamarajanagarDhruva NarayanaFuneralHeggavadiMysore
Previous Post

DRUVA NARAYAN | ಧ್ರುವನಾರಾಯಣ್‌ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಂಬನಿ #PRATIDHVANI

Next Post

ಹಿಂದುಳಿದವರ  ಬದುಕು ಹಸನಾದಾಗ ಪ್ರಜಾಪ್ರಭುತ್ವದ ಗೆಲುವಾಗುತ್ತದೆ: ಸಿಎಂ ಬೊಮ್ಮಾಯಿ

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
Next Post
ಬೇಸಿಗೆಯಲ್ಲಿ ವಿದ್ಯುತ್‌ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ: ರೈತರಿಗೆ ಮುಖ್ಯಮಂತ್ರಿ ಭರವಸೆ

ಹಿಂದುಳಿದವರ  ಬದುಕು ಹಸನಾದಾಗ ಪ್ರಜಾಪ್ರಭುತ್ವದ ಗೆಲುವಾಗುತ್ತದೆ: ಸಿಎಂ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada