• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ಬಣ ಬಡಿದಾಟಕ್ಕೆ ಬ್ರೇಕ್ ಬೀಳುತ್ತಾ..? ಎರಡೂ ಗುಂಪಿಗೂ ಮೋಹನ್ ದಾಸ್ ಅಗರವಾಲ್ ಖಡಕ್ ಎಚ್ಚರಿಕೆ ! 

Chetan by Chetan
January 21, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬಿಜೆಪಿ ಬಣ ಬಡಿದಾಟಕ್ಕೆ ಬ್ರೇಕ್ ಬೀಳುತ್ತಾ..? ಎರಡೂ ಗುಂಪಿಗೂ ಮೋಹನ್ ದಾಸ್ ಅಗರವಾಲ್ ಖಡಕ್ ಎಚ್ಚರಿಕೆ ! 

Screenshot

Share on WhatsAppShare on FacebookShare on Telegram

ಇಂದು ರಾಜ್ಯ ಬಿಜೆಪಿ (Bjp) ವತಿಯಿಂದ ಪಕ್ಷದ ಕೋರ್ ಕಮಿಟಿ ಸಭೆ ನಡೆಸಲಾಗಿದ್ದು,ಬಿಜೆಪಿ ಬಣ ಬಡಿದಾಟದ ಬಗ್ಗೆ ಎರಡು ಬಣದ ವಿರುದ್ದ ಗರಂ ರಾಜ್ಯ ಬಿಜೆಪಿ ಉಸ್ತುವಾರಿ ಮೋಹನ್ ದಾಸ್ ಅಗರವಾಲ್ (Mohan Das agarwal) ಗರಂ ಆಗಿದ್ದಾರೆ.

ADVERTISEMENT
Screenshot

ಈ ವೇಳೆ ವಿಜಯೇಂದ್ರ (Vijayendra) ಪರ ಬಣದ ಸದಸ್ಯರಿಗೆ, ಅಂದ್ರೆ ರೇಣುಕಾಚಾರ್ಯ (Renukacharya) ಟೀಮ್ ಗೆ ಮೋಹನ್ ದಾಸ್ ಅಗರವಾಲಾ ಛಾಟಿ ಬೀಸಿದ್ದಾರೆ. ಬಸನ ಗೌಡ ಪಾಟೀಲ್ ಯತ್ನಾಳ್ (Basanagowda patil yatnal) ಮತ್ತು ಅವರ ಬಣ ಮಾಡತ್ತಿರೋದು ತಪ್ಪು ಎಂದಾದರೆ, ನೀವು ಮಾಡ್ತಿರೋದು ಏನು ಎಂದು ರಾಧಾಮೋಹನ್ ದಾಸ್ ಗರಂ ಆಗಿದ್ದಾರೆ.

ಕಳೆದ ವರ್ಷ ವಿಧಾನಸಭಾ ಚುನಾವಣೆಯಲ್ಲಿ ರೇಣುಕಾಚಾರ್ಯ ಮತ್ತು‌ ಪ್ರೀತಂ ಗೌಡ (Preetham gowda) ಮಾಡಿದ್ದು ಏನು ಎಂದು ರಾಧಾ ಮೋಹನ್ ದಾಸ್ ಅಗರವಾಲಾ ಗರಂ ಆಗಿ ಪ್ರಶ್ನಿಸಿದ್ದಾರೆ.

Screenshot

ಇದುವರೆಗೂ ಏನೇನು ನಡೆದಿದೆ, ಇದೀಗ ಏನು ನಡೆಯುತ್ತಿದೆ..ಎಲ್ಲಾವೂ ಸಹ ಹೈಕಮಾಂಡ್ ಗಮನಕ್ಕೆ ಇದೆ. ಎಲ್ಲಾವೂ ಸದ್ಯದಲ್ಲೇ ಸರಿ ಹೋಗುತ್ತೆ.ಈ ಗುಂಪುಗಾರಿಕೆ ಮೊದಲು ಬಿಡಿ ಎಂದು ರಾಧಾ ಮೋಹನ್ ದಾಸ್ ಅಗರವಾಲಾ ಎರಡೂ ಬಣಕ್ಕೂ ಎಚ್ಚರಿಕೆ ನೀಡಿದ್ದಾರೆ.

Tags: ಬಸನ ಗೌಡ ಪಾಟೀಲ್ ಯತ್ನಾಳ್ಬಿಜೆಪಿ ಕೋರ್ ಕಮಿಟಿ ಸಭೆಬಿವೈ ವಿಜಯೇಂದ್ರರಾಧಾ ಮೋಹನ್ ದಾಸ್ ಅಗರ್ವಾಲ್ರೇಣುಕಾಚಾರ್ಯ
Previous Post

ರಾಜ್ಯದಲ್ಲಿ ಗೋವುಗಳ ಮೇಲಿನ ದೌರ್ಜನ್ಯಕ್ಕೆ ಪೇಜಾವರ ಶ್ರೀಗಳು ಗರಂ ! ಗೋ ಸುರಕ್ಷತೆ ಅಭಿಯಾನಕ್ಕೆ ಕರೆ !

Next Post

NEET UG 2025 ಪ್ರವೇಶಗಳು: NTA ಅವರ ಮಹತ್ವಪೂರ್ಣ ಸೂಚನೆ – ಅಂಕಗಳು ಮತ್ತು ಅರ್ಹತಾ ಪಟ್ಟಿಗೆ ಸಂಬಂಧಿಸಿದಂತೆ

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post

NEET UG 2025 ಪ್ರವೇಶಗಳು: NTA ಅವರ ಮಹತ್ವಪೂರ್ಣ ಸೂಚನೆ - ಅಂಕಗಳು ಮತ್ತು ಅರ್ಹತಾ ಪಟ್ಟಿಗೆ ಸಂಬಂಧಿಸಿದಂತೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada