• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಮೋದಿ ಜಾತಿ ಬಗ್ಗೆ ಕೆಣಕಿದ ರಾಹುಲ್‌ !

Any Mind by Any Mind
February 8, 2024
in ದೇಶ, ರಾಜಕೀಯ
0
ಮೋದಿ ಜಾತಿ ಬಗ್ಗೆ ಕೆಣಕಿದ ರಾಹುಲ್‌ !
Share on WhatsAppShare on FacebookShare on Telegram

ಒಡಿಶಾ : ಪ್ರಧಾನ ಮಂತ್ರಿ (Modi) ಸಾಮಾನ್ಯ ವರ್ಗಕ್ಕೆ ಸೇರಿದ್ದು, ಇತರೆ ಹಿಂದುಳಿದ ವರ್ಗಕ್ಕೆ ಸೇರಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್‌ ಗಾಂಧಿ (Rahulgandhi) ಹೇಳಿದ್ದಾರೆ.
ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಗುರುವಾರ ಒಡಿಶಾದಲ್ಲಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ (Modi) ಅವರು ತಮ್ಮ ಜಾತಿಯ ಬಗ್ಗೆ ಸುಳ್ಳು ಮಾಹಿತಿಯನ್ನು ನೀಡಿದ್ದಾರೆ ಎಂದು ದೂರಿದರು.

ADVERTISEMENT

ಮೋದಿ ಒಬಿಸಿ ಸಮುದಾಯದಲ್ಲಿ ಹುಟ್ಟಿಲ್ಲ. ಅವರು ಗುಜರಾತ್‌ನ ತೇಲಿ ಜಾತಿಯಲ್ಲಿ ಜನಿಸಿದ್ದಾರೆ. 2000ನೇ ಇಸವಿಯಲ್ಲಿ ಬಿಜೆಪಿಯಿಂದ ಆ ಸಮುದಾಯಕ್ಕೆ ಒಬಿಸಿ ಎಂಬ ಟ್ಯಾಗ್ ನೀಡಲಾಗಿದೆ. ಅವರು ಸಾಮಾನ್ಯ ವರ್ಗದಲ್ಲಿ ಜನಿಸಿದ್ದಾರೆ ಎಂದರು.
ಮೋದಿ ತಮ್ಮ ಇಡೀ ಜೀವನದಲ್ಲಿ ಜಾತಿ ಗಣತಿ ನಡೆಸಲು ಬಿಡುವುದಿಲ್ಲ, ಏಕೆಂದರೆ ಅವರು ಒಬಿಸಿ ಸಮುದಾಯದಲ್ಲಿ ಹುಟ್ಟಿಲ್ಲ, ಅವರು ಸಾಮಾನ್ಯ ಜಾತಿಯಲ್ಲಿ ಜನಿಸಿದ್ದಾರೆ ಎಂದು ಹೇಳಿದರು.

#Modi #Congress #Rahulgandhi #Bjp #Politics #Caste

Previous Post

ಕೇಂದ್ರದ ವಿರುದ್ಧ ಮುಂದುವರಿದ ತೆರಿಗೆ ಪ್ರತಿಭಟನೆ: ಕರ್ನಾಟಕದ ಬಳಿಕ ದನಿ ಎತ್ತಿದ ಕೇರಳ, ತಮಿಳುನಾಡು ಸರ್ಕಾರಗಳು…

Next Post

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೊಡುಗೆ ಅಪಾರ : ನರೇಂದ್ರ ಮೋದಿ

Related Posts

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
0

ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಿ: ಸಚಿವ ಸಂತೋಷ್‌ ಲಾಡ್ ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ ಪಡೆಯಲು...

Read moreDetails
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025
Next Post
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೊಡುಗೆ ಅಪಾರ : ನರೇಂದ್ರ ಮೋದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೊಡುಗೆ ಅಪಾರ : ನರೇಂದ್ರ ಮೋದಿ

Please login to join discussion

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!