• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಭಾರತ ತಂಡದ ಕೋಚ್‌ ರಾಹುಲ್‌ ದ್ರಾವಿಡ್‌ ಗೆ ಕೊರೊನಾ ಪಾಸಿಟಿವ್!

Any Mind by Any Mind
August 23, 2022
in ಕ್ರೀಡೆ
0
ವಿಶ್ವಕಪ್‌ ಗೆ 20 ಆಟಗಾರರ ಆಯ್ಕೆ ಪ್ರಕ್ರಿಯೆ ಆರಂಭ: ಕೋಚ್‌ ದ್ರಾವಿಡ್
Share on WhatsAppShare on FacebookShare on Telegram

ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ರಾಹುಲ್‌ ದ್ರಾವಿಡ್‌ ಅವರಿಗೆ ಕೋವಿಡ್‌ ಸೋಂಕು ದೃಢಪಟ್ಟಿದ್ದು, ಏಷ್ಯಾಕಪ್‌ ನಿಂದ ಹೊರಗುಳಿಯಲಿದ್ದಾರೆ.

ADVERTISEMENT

ರಾಹುಲ್‌ ದ್ರಾವಿಡ್‌ ದುಬೈನಲ್ಲಿ ನಡೆಯಲಿರುವ ಏಷ್ಯಾ ಕಪ್‌ ಟೂರ್ನಿಗೆ ತಂಡದ ಜೊತೆ ತೆರಳುವುದಿಲ್ಲ ಎಂದು ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI) ತಿಳಿಸಿದೆ. ಈ ಮೂಲಕ ಏಷ್ಯಾಕಪ್‌ ಆರಂಭಕ್ಕೂ ಮುನ್ನವೇ ಭಾರತಕ್ಕೆ ದೊಡ್ಡ ಆಘಾತ ಉಂಟಾದಂತಾಗಿದೆ.

ಇತ್ತೀಚೆಗಷ್ಟೇ ಮುಕ್ತಾಯಗೊಂಡ ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಏಕದಿನ  ಸರಣಿಯಿಂದ ಹೊರಗುಳಿದಿದ್ದರು. ರಾಹುಲ್‌ ಅನುಪಸ್ಥಿತಿ ನಡುವೆಯೂ ಕೆ.ಎಲ್. ರಾಹುಲ್ ನೇತೃತ್ವದ ತಂಡ 3-0 ಅಂತರದಲ್ಲಿ ಸರಣಿ ಕ್ಲೀನ್‌ ಸ್ವೀಪ್‌ ಮಾಡಿತ್ತು.

ಬಿಡುವಿಲ್ಲದ ಅಂತಾರಾಷ್ಟ್ರೀಯ ವೇಳಾಪಟ್ಟಿಯಿಂದಾಗಿ ದ್ರಾವಿಡ್, ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್ ಮತ್ತು ಬೌಲಿಂಗ್ ಕೋಚ್ ಪಾರಸ್ ಮಾಂಬ್ರೆ ಸೇರಿದಂತೆ ಸಿಬ್ಬಂದಿಗೆ ಆಯ್ಕೆ ಸಮಿತಿಯು ವಿಶ್ರಾಂತಿ ನೀಡಿತ್ತು.

ಭಾರತ ತಂಡ ಆಗಸ್ಟ್ 28 ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಆಡುವ ಮೂಲಕ ಏಷ್ಯಾ ಕಪ್‌ನಲ್ಲಿ ಅಭಿಯಾನ ಆರಂಭಿಸಲಿದೆ.

ಕಳೆದ ವರ್ಷ ಯುಎಇಯಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಬಾಬರ್ ಅಜಮ್ ತಂಡದ ವಿರುದ್ಧ 10 ವಿಕೆಟ್ ಸೋಲಿಗೆ ಸೇಡು ತೀರಿಸಿಕೊಳ್ಳಲು ಟೀಂ ಇಂಡಿಯಾ ಕಾತುರವಾಗಿದೆ.

Tags: asia cupRahul Dravid
Previous Post

Kannada Bigg Boss OTT : ಈ ಸೋಲಿಗೆ ಕಾರಣ ಯಾರು ? |Prathidhvani.com

Next Post

ನನಗೆ ಸಾವಾಲ್‌ ಹಾಕ್ತಿರಾ, ರೆಡ್ಡಿ ಬ್ರದರ್ಸ್ ಹೀಗೆ ಸವಾಲು ಹಾಕಿದಕ್ಕೆ ಏನಾಯ್ತು ಗೊತ್ತ? : ಸಿದ್ದರಾಮಯ್ಯ

Related Posts

ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!
Top Story

ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

by ಪ್ರತಿಧ್ವನಿ
May 1, 2026
0

ಅಹಮದಾಬಾದ್‌ : ಇಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯದಲ್ಲಿ ಆಲೌಟ್‌ ಆಗುವ ಮೂಲಕ ಆರ್‌ಸಿಬಿ ಹೀನಾಯ ಸೋಲು ಕಂಡಿದೆ. ಆರಂಭದಲ್ಲಿ...

Read moreDetails
ಎಐ ಬ್ಯಾಟ್ ಚಿಪ್ ಆರೋಪಕ್ಕೆ ವೈಭವ್ ಸೂರ್ಯವಂಶಿಯ ಖಡಕ್ ಉತ್ತರ ಇಲ್ಲಿದೆ

ಎಐ ಬ್ಯಾಟ್ ಚಿಪ್ ಆರೋಪಕ್ಕೆ ವೈಭವ್ ಸೂರ್ಯವಂಶಿಯ ಖಡಕ್ ಉತ್ತರ ಇಲ್ಲಿದೆ

April 30, 2026
ಐಪಿಎಲ್ ಪಂದ್ಯದಲ್ಲಿ ದುರಂತ: ತಲೆಗೆ ಗಾಯಗೊಂಡ ಲುಂಗಿ ಎನ್‌ಗಿಡಿ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನೆ

ಐಪಿಎಲ್ ಪಂದ್ಯದಲ್ಲಿ ದುರಂತ: ತಲೆಗೆ ಗಾಯಗೊಂಡ ಲುಂಗಿ ಎನ್‌ಗಿಡಿ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನೆ

April 25, 2026
ಗುಜರಾತ್ ವಿರುದ್ಧ ಆರ್‌ಸಿಬಿೆ ಭರ್ಜರಿ ಗೆಲುವು: ಪ್ಲೇಆಫ್‌ಗೆ ಇನ್ನಷ್ಟು ಬಾರಿ ಗೆಲ್ಲಬೇಕು ?

ಗುಜರಾತ್ ವಿರುದ್ಧ ಆರ್‌ಸಿಬಿೆ ಭರ್ಜರಿ ಗೆಲುವು: ಪ್ಲೇಆಫ್‌ಗೆ ಇನ್ನಷ್ಟು ಬಾರಿ ಗೆಲ್ಲಬೇಕು ?

April 25, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
Next Post
ಬಿಜೆಪಿಯ ನಾಯಕರೇ ನಿಜವಾದ ತುಕ್ಡೆ ಗ್ಯಾಂಗ್‌ : ಸಿದ್ದರಾಮಯ್ಯ

ನನಗೆ ಸಾವಾಲ್‌ ಹಾಕ್ತಿರಾ, ರೆಡ್ಡಿ ಬ್ರದರ್ಸ್ ಹೀಗೆ ಸವಾಲು ಹಾಕಿದಕ್ಕೆ ಏನಾಯ್ತು ಗೊತ್ತ? : ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada