• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ರಾಹುಲ್‌ ಒಳ್ಳೆಯ ವ್ಯಕ್ತಿ, ರಾಜಕಾರಣಕ್ಕೆ ಸೂಕ್ತ ಅಲ್ಲ: ಗುಲಾಮ್‌ ನಬಿ ಆಜಾದ್‌

Any Mind by Any Mind
August 29, 2022
in ದೇಶ
0
ಗುಲಾಮ್‌ ನಬಿ ಆಜಾದ್‌ ಜಮ್ಮು ಕಾಶ್ಮೀರದ ಸ್ಥಾನಕ್ಕೆ ರಾಜೀನಾಮೆ
Share on WhatsAppShare on FacebookShare on Telegram

ರಾಹುಲ್‌ ಗಾಂಧಿ ವೈಯಕ್ತಿಕವಾಗಿ ಒಳ್ಳೆಯ ವ್ಯಕ್ತಿ. ಆದರೆ ರಾಜಕಾರಣಕ್ಕೆ ಅವರು ಸೂಕ್ತ ಅಲ್ಲ. ಸದಾ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರಕಾರವನ್ನು ಟೀಕಿಸುತ್ತಾ ಮಕ್ಕಳಂತೆ ಆಡ್ತಾರೆ ಎಂದು ಕಾಂಗ್ರೆಸ್‌ ಪಕ್ಷಕ್ಕೆ ವಿದಾಯ ಹೇಳಿದ ಹಿರಿಯ ರಾಜಕಾರಣಿ ಗುಲಾಮ್‌ ನಬಿ ಆಜಾದ್‌ ಹೇಳಿದ್ದಾರೆ.

ADVERTISEMENT

ಎನ್‌ ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ರಾಹುಲ್‌ ಗಾಂಧಿ ವಿರುದ್ಧ ಅವರು ಟೀಕಾಪ್ರಹಾರ ನಡೆಸಿದ್ದಾರೆ. ಅಲ್ಲದೇ ಬಿಜೆಪಿ ಪಕ್ಷವನ್ನು ಸೇರುವ ವದಂತಿಯನ್ನು ತಳ್ಳಿಹಾಕಿದ್ದು, ಜಮ್ಮು ಕಾಶ್ಮೀರದಲ್ಲಿ ತಮ್ಮದೇ ನೇತೃತ್ವದಲ್ಲಿ ಪಕ್ಷ ಸ್ಥಾಪಿಸುವುದಾಗಿ ಘೊಷಿಸಿದರು.

ಕಾಂಗ್ರೆಸ್‌ ಪಕ್ಷದ ನಡವಳಿ ಕುರಿತು ತೀರ್ಮಾನಗಳನ್ನು ಕೈಗೊಳ್ಳುವ ಪರಮಾಧಿಕಾರ ಸಮಿತಿಗೆ ಅರ್ಥವೇ ಇಲ್ಲ. ಇಂದಿರಾ ಗಾಂಧಿ, ರಾಜೀವ್‌ ಗಾಂಧಿ ಹಾಕಿಕೊಟ್ಟ ಬುನಾದಿಯನ್ನು ಧ್ವಂಸಗೊಳಿಸಲಾಗಿದೆ ಎಂದು 73 ವರ್ಷದ ಹಿರಿಯ ರಾಜಕಾರಣಿ ಗುಲಾಮ್‌ ನಬಿ ಆಜಾದ್‌ ಹೇಳಿದರು.

1998ರಿಂದ 2004ರವರೆಗೆ ಸೋನಿಯಾ ಗಾಂಧಿ ನಾಯಕತ್ವ ವಹಿಸಿದ್ದಾಗ ಹಿರಿಯ ನಾಯಕರನ್ನು ಸಂಪರ್ಕಿಸುತ್ತಿದ್ದರು. ಎಲ್ಲರ ಸಲಹೆ ಪಡೆದು ತೀರ್ಮಾನಗಳನ್ನು ಕೈಗೊಳ್ಳುತ್ತಿದ್ದರು. ಆದರೆ ರಾಹುಲ್‌ ಗಾಂಧಿ ಬಂದ ನಂತರ ಸೋನಿಯಾ ಅವರನ್ನು ಹೆಚ್ಚಾಗಿ ಅವಲಂಬಿಸಿದರು. ಆದರೆ ರಾಹುಲ್‌ ರಾಜಕಾರಣದ ಬಗ್ಗೆ ಅಪ್ರಪ್ರಬುದ್ಧರಾಗಿರುವುದರಿಂದ ಪಕ್ಷಕ್ಕೆ ಭಾರೀ ಹಿನ್ನಡೆ ಆಗುತ್ತಿದೆ ಎಂದು ಅವರು ಆರೋಪಿಸಿದರು.

Previous Post

ಮಳೆ ಹಾನಿ ಕುರಿತು ಅಧಿಕಾರಿಗಳಿಂದ ಮಾಹಿತಿ: ಸಚಿವ ಎಸ್.ಟಿ.ಸೋಮಶೇಖರ್

Next Post

2 ತಿಂಗಳು ರಾಜ್ಯದ 6 ಕಡೆ ಬೃಹತ್ ರ್ಯಾಲಿ: ಸಿಎಂ ಬೊಮ್ಮಾಯಿ

Related Posts

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ
Top Story

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

by ಪ್ರತಿಧ್ವನಿ
May 16, 2026
0

ಬೆಂಗಳೂರು : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಾರ್ಮಿಕರ ಮಕ್ಕಳಿಗಾಗಿ ಶ್ರಮಿಕ ವಸತಿ ಶಾಲೆ ಪ್ರಾರಂಭಿಸುವ ಬಗ್ಗೆ ಮತ್ತು...

Read moreDetails
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
Next Post
ಕೆರೆ ಜಾಗಗಳಲ್ಲಿ ಮನೆ ನಿರ್ಮಾಣ ಆದೇಶ ರದ್ದು: ಸಿಎಂ ಬೊಮ್ಮಾಯಿ

2 ತಿಂಗಳು ರಾಜ್ಯದ 6 ಕಡೆ ಬೃಹತ್ ರ್ಯಾಲಿ: ಸಿಎಂ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada