ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಕೇಸ್ಗೆ ಸಂಬಂಧಪಟ್ಟಂತೆ ಇಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಇಡಿ ವಿಚಾರಣೆ ಮಾಡುತ್ತಿರುವುದನ್ನು ವಿರೋಧಿಸಿ ಇಂದು ನವದೆಹಲಿಯಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು ಈ ವೇಳೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೇಂದ್ರ ಸರ್ಕಾರ ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಲು ಕೇಂದ್ರ ಏಜೆನ್ಸಿಗಳನ್ನು ದುರುಪಯೋಗಿಪಡಿಸಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಇಂದು ನವದೆಹಲಿಯಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪ್ರತಿಭಟನಾನಿರತ ಸಂಸದ ರಾಹುಲ್ ಗಾಂಧಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Rahul Gandhi sits on road in protest as Sonia Gandhi questioned by ED
— ANI Digital (@ani_digital) July 26, 2022
Read @ANI Story | https://t.co/BioctBHOzH#SoniaGandhi #RahulGandhi #Congress #protest #EnforcementDirectorate pic.twitter.com/OTh4hnqBH9