• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಲಡಾಖ್‌ | ಬೈಕ್‌ ರೈಡ್ ಮಾಡಿ ಪಾಂಗೊಂಗ್ ಸರೋವರಕ್ಕೆ ಹೋದ ರಾಹುಲ್‌ ಗಾಂಧಿ

ಪ್ರತಿಧ್ವನಿ by ಪ್ರತಿಧ್ವನಿ
August 19, 2023
in ಇದೀಗ, ಕರ್ನಾಟಕ, ರಾಜಕೀಯ
0
ರಾಹುಲ್‌ ಗಾಂಧಿ
Share on WhatsAppShare on FacebookShare on Telegram

ಲಡಾಖ್ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪಾಂಗೊಂಗ್ ಸರೋವರಕ್ಕೆ ತೆರಳಲು ಬೈಕ್ ರೈಡ್ ಮಾಡಿದ್ದಾರೆ.

ADVERTISEMENT

ರಾಹುಲ್ ಗಾಂಧಿ ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಇದರ ಫೊಟೊಗಳನ್ನು ಹಂಚಿಕೊಂಡಿದ್ದಾರೆ.

ಕೆಟಿಎಂ 390 ಬೈಕ್ ಅನ್ನು ರಾಹುಲ್ ಗಾಂಧಿ ಚಲಾಯಿಸಿದ್ದಾರೆ. ಅವರೊಂದಿಗೆ ಇನ್ನೂ ಹಲವರು ಬೈಕ್ ರೈಡ್ ಮಾಡಿದ್ದಾರೆ.

“ಪಾಂಗೊಂಗ್ ಸರೋವರಕ್ಕೆ ಹೊರಟಿದ್ದೇವೆ, ಇದು ಜಗತ್ತಿನ ಅತಿ ಸುಂದರ ಪ್ರದೇಶಗಳಲ್ಲಿ ಒಂದು ಎಂದು ನನ್ನ ತಂದೆಯವರು ಯಾವಾಗಲೂ ಹೇಳುತ್ತಿದ್ದರು” ಎಂದು ರಾಹುಲ್ ಗಾಂಧಿ ಬರೆದುಕೊಂಡಿದ್ದಾರೆ.

ಕಾಂಗ್ರೆಸ್‌ ತನ್ನ ಎಕ್ಸ್‌ ಖಾತೆಯಲ್ಲಿ ರಾಹುಲ್‌ ಗಾಂಧಿ ಅವರ ಬೈಕ್‌ ರೈಡ್‌ ಫೊಟೊಗಳನ್ನು ಹಂಚಿಕೊಂಡಿದೆ.

Upwards and onwards – Unstoppable! pic.twitter.com/waZmOhv6dy

— Congress (@INCIndia) August 19, 2023

ಈ ಸುದ್ದಿ ಓದಿದ್ದೀರಾ? ಅಮರನಾಥ ಯಾತ್ರೆ | 300 ಅಡಿ ಆಳಕ್ಕೆ ಬಿದ್ದು ಯಾತ್ರಾರ್ಥಿ ಸಾವು

“ನನ್ನ ಬಳಿ ಕೆಟಿಎಂ 390 ಬೈಕ್ ಇದೆ. ಆದರೆ ಅದನ್ನು ಓಡಿಸಲು ನನ್ನ ಭದ್ರತಾ ಸಿಬ್ಬಂದಿ ಅವಕಾಶ ಕೊಡುವುದಿಲ್ಲ” ಎಂದು ಈ ಹಿಂದೆ ರಾಹುಲ್ ಗಾಂಧಿ ಹೇಳಿದ್ದರು. ಜತೆಗೆ ಮೆಕ್ಯಾನಿಕ್ ಜೊತೆ ಬೈಕ್ ಬಗೆಗಿನ ಸೂಕ್ಷ್ಮ ಅಂಶಗಳನ್ನು ಕಲಿತ ಬಗ್ಗೆ ಯುಟ್ಯೂಬ್ ಚಾನಲ್‌ನಲ್ಲಿ ಹಂಚಿಕೊಂಡಿದ್ದರು.

370ನೇ ವಿಧಿ ರದ್ದತಿಯ ನಂತರ ಜಮ್ಮು ಮತ್ತು ಕಾಶ್ಮೀರವನ್ನು ಲಡಾಖ್ ಮತ್ತು ಜಮ್ಮುಕಾಶ್ಮೀರ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲಾಗಿದ್ದು ಇದು ರಾಹುಲ್ ಗಾಂಧಿ ಅವರ ಮೊದಲ ಲಡಾಖ್ ಭೇಟಿಯಾಗಿದೆ. ಅಗಸ್ಟ್ 25ರವರೆಗೆ ಲಡಾಖ್‌ನಲ್ಲಿ ರಾಹುಲ್ ಇರಲಿದ್ದಾರೆ ಎಂದು ವರದಿ ಹೇಳಿದೆ.

Tags: Bike RideJammu and KashmirladakhPangong LakeRahul Gandhiಜಮ್ಮು ಮತ್ತು ಕಾಶ್ಮೀರಪಾಂಗೊಂಗ್‌ ಸರೋವರಬೈಕ್‌ ರೈಡ್‌ರಾಹುಲ್‌ ಗಾಂಧಿಲಡಾಖ್‌
Previous Post

ಆಗಸ್ಟ್ 30ಕ್ಕೆ ಗೃಹಲಕ್ಷ್ಮಿ ಯೋಜನೆಗೆ ಚಾಲನೆ: ಲಕ್ಷ್ಮಿ ಹೆಬ್ಬಾಳ್ಕರ್

Next Post

ಜಾರ್ಖಂಡ್‌ | 9 ತಿಂಗಳ ಮಗುವಿನಲ್ಲಿ ಹಕ್ಕಿ ಜ್ವರ..!

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
ರಾಜಕೀಯ

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

by ಪ್ರತಿಧ್ವನಿ
May 27, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಹಾಗೂ ನಾಯಕತ್ವ ಬದಲಾವಣೆ ಕುರಿತು ಭಾರೀ ಚರ್ಚೆಗಳು ನಡೆಯುತ್ತಿದ್ದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಊಹಾಪೋಹಗಳಿಗೆ ತೆರೆ ಎಳೆಯಲು ಮುಂದಾಗಿದೆ....

Read moreDetails
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
Next Post
ಜಾರ್ಖಂಡ್‌

ಜಾರ್ಖಂಡ್‌ | 9 ತಿಂಗಳ ಮಗುವಿನಲ್ಲಿ ಹಕ್ಕಿ ಜ್ವರ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada