• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಗೆ ಮೈಸೂರಿಗೆ ಬಂದಿಳಿದ ರಾಹುಲ್‌ ಗಾಂಧಿ

ಪ್ರತಿಧ್ವನಿ by ಪ್ರತಿಧ್ವನಿ
August 30, 2023
in ಇದೀಗ, ಕರ್ನಾಟಕ, ರಾಜಕೀಯ
0
ರಾಹುಲ್‌ ಗಾಂಧಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಸ್‌ನಿಂದ ಇಳಿಸಿದ ರಾಹುಲ್‌ ಗಾಂಧಿ

Share on WhatsAppShare on FacebookShare on Telegram

ಮೈಸೂರಿನಲ್ಲಿ ಬುಧವಾರ (ಆಗಸ್ಟ್‌ 30) ನಡೆಯುತ್ತಿರುವ ಗೃಹಲಕ್ಷ್ಮಿ ಯೋಜನೆ ಉದ್ಘಾಟನೆ ಸಮಾರಂಭಕ್ಕೆ ಈಗ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆಗಮಿಸಿದ್ದಾರೆ.

ADVERTISEMENT
ರಾಹುಲ್‌ ಗಾಂಧಿ
ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಗೆ ಆಗಮಿಸಿದ ರಾಹುಲ್‌ ಗಾಂಧಿ ಅವರನ್ನು ಸ್ವಾಗತಿಸಿದ ಕರ್ನಾಟಕ ಕಾಂಗ್ರೆಸ್‌ ನಾಯಕರು

ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ರಾಹುಲ್‌ ಬಂದಿಳಿದರು. ಬಳಿಕ ಬಸ್ ನಿಂದ ಸಿದ್ದರಾಮಯ್ಯರನ್ನ ಕೈ ಹಿಡಿದು ಇಳಿಸಿದ ರಾಹುಲ್ ಗಾಂಧಿ.

ರಾಹುಲ್‌ ಗಾಂಧಿ
ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಹುಲ್‌ ಗಾಂಧಿ ಅವರನ್ನು ಸ್ವಾಗತಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿದ ರಾಹುಲ್‌ ಗಾಂಧಿ. ಈ ವೇಳೆ ಹೂಗುಚ್ಛ ನೀಡಿ ರಾಹುಲ್ ಗಾಂಧಿಯನ್ನ ಸ್ವಾಗತಿಸಿದ ಸಿದ್ಧರಾಮಯ್ಯ.

ವಿಮಾನ ಲ್ಯಾಂಡಿಂಗ್ ಸ್ಥಳದಿಂದ ಬಸ್ ನಲ್ಲಿ ಬಂದ ನಾಯಕರು ರಾಹುಲ್‌ ಅವರನ್ನು ಸ್ವಾಗತಿಸಿದರು.

Tags: CM SiddaramaiahGruhalkshmi YojaneRahul Gandhiಗೃಹಲಕ್ಷ್ಮಿ ಯೋಜನೆಮುಖ್ಯಮಂತ್ರಿ ಸಿದ್ದರಾಮಯ್ಯರಾಹುಲ್‌ ಗಾಂಧಿ
Previous Post

ಕಾರ್ಯಕ್ರಮದ ನಡುವೆ ಎಂಎಲ್‌ಸಿ ಚನ್ನರಾಜ್‌ಗೆ ರಾಖಿ ಕಟ್ಟಿದ ಲಕ್ಷ್ಮಿ ಹೆಬ್ಬಾಳ್ಕರ್‌

Next Post

ನಾವೀಗ ಪಕ್ಷದ ಗೇಟ್‌ ತೆರೆದರೆ ಬಿಜೆಪಿಯಲ್ಲಿ ಯಾರೂ ಇರೊಲ್ಲ; ಸಚಿವ ಶಿವರಾಜ ತಂಗಡಗಿ

Related Posts

ಶಾಸಕ ಪ್ರದೀಪ್ ಈಶ್ವರ್ ಬಂಧನಕ್ಕೆ ಜಾಮೀನು ರಹಿತ ವಾರೆಂಟ್ ಜಾರಿ
ಕರ್ನಾಟಕ

ಶಾಸಕ ಪ್ರದೀಪ್ ಈಶ್ವರ್ ಬಂಧನಕ್ಕೆ ಜಾಮೀನು ರಹಿತ ವಾರೆಂಟ್ ಜಾರಿ

by ಪ್ರತಿಧ್ವನಿ
August 26, 2026
0

ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಮಾನನಷ್ಟ ಪ್ರಕರಣದಲ್ಲಿ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಸಂಕಷ್ಟ...

Read moreDetails
‘ಫಾದರ್’ ಟೀಸರ್‌ಗೆ ನೋಡುಗರು ಫಿದಾ! ಅಪ್ಪ-ಮಗನ ಭಾವುಕ ಪಯಣ

‘ಫಾದರ್’ ಟೀಸರ್‌ಗೆ ನೋಡುಗರು ಫಿದಾ! ಅಪ್ಪ-ಮಗನ ಭಾವುಕ ಪಯಣ

August 25, 2026
ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ: ದರ್ಶನ್‌ಗೆ ಮತ್ತಷ್ಟು ಸಂಕಷ್ಟ

ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ: ದರ್ಶನ್‌ಗೆ ಮತ್ತಷ್ಟು ಸಂಕಷ್ಟ

August 25, 2026
‘ಟಾಕ್ಸಿಕ್’ ಸಿನಿಮಾ ರಿವ್ಯೂ ಕೊಡೋ ಮುನ್ನ ಎಚ್ಚರ..! ʼಜಾನ್ ಡೋ’ ಅಸ್ತ್ರ ಬಳಸಿದ ಚಿತ್ರತಂಡ

‘ಟಾಕ್ಸಿಕ್’ ಸಿನಿಮಾ ರಿವ್ಯೂ ಕೊಡೋ ಮುನ್ನ ಎಚ್ಚರ..! ʼಜಾನ್ ಡೋ’ ಅಸ್ತ್ರ ಬಳಸಿದ ಚಿತ್ರತಂಡ

August 25, 2026
ರಾಜ್ಯದಲ್ಲಿ ಇನ್ನೆರೆಡು ದಿನಗಳಲ್ಲಿ ಮೋಡ ಬಿತ್ತನೆಗೆ ಚಾಲನೆ: ಇಲ್ಲಿದೆ ಸಂಪೂರ್ಣ ಮಾಹಿತಿ

ರಾಜ್ಯದಲ್ಲಿ ಇನ್ನೆರೆಡು ದಿನಗಳಲ್ಲಿ ಮೋಡ ಬಿತ್ತನೆಗೆ ಚಾಲನೆ: ಇಲ್ಲಿದೆ ಸಂಪೂರ್ಣ ಮಾಹಿತಿ

August 25, 2026
Next Post
ನಾವೀಗ ಪಕ್ಷದ ಗೇಟ್‌ ತೆರೆದರೆ ಬಿಜೆಪಿಯಲ್ಲಿ ಯಾರೂ ಇರೊಲ್ಲ; ಸಚಿವ ಶಿವರಾಜ ತಂಗಡಗಿ

ನಾವೀಗ ಪಕ್ಷದ ಗೇಟ್‌ ತೆರೆದರೆ ಬಿಜೆಪಿಯಲ್ಲಿ ಯಾರೂ ಇರೊಲ್ಲ; ಸಚಿವ ಶಿವರಾಜ ತಂಗಡಗಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!