• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಎಲ್ಲಾ ಸಂಸ್ಥೆಗಳು RSS ಹಿಡಿತದಲ್ಲಿವೆ, ಸಂವಿಧಾನ ಅರ್ಥಹೀನವಾಗಿದೆ : ರಾಹುಲ್ ಗಾಂಧಿ ವಾಗ್ದಾಳಿ

ಪ್ರತಿಧ್ವನಿ by ಪ್ರತಿಧ್ವನಿ
April 9, 2022
in ದೇಶ
0
Share on WhatsAppShare on FacebookShare on Telegram

ಎಲ್ಲಾ ಸಂಸ್ಥೆಗಳು ಈಗ ಆರ್ ಎಸ್ಎಸ್ (RSS) ಹಿಡಿತದಲ್ಲಿರುವ ಕಾರಣ ಸಂವಿಧಾನ ಅರ್ಥಹೀನವಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಶನಿವಾರ ಆರೋಪಿಸಿದ್ದಾರೆ.

ADVERTISEMENT

ದೆಹಲಿಯ ನಗರದಲ್ಲಿ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಅಧಿಕಾರದ ಆಸೆಗೆ ಬಿದ್ದ ರಾಜಕಾರಣಿಗಳೂ ಇದ್ದಾರೆ. ಅವರು ಪೂರ್ತಿಯಾಗಿ ಅಧಿಕಾರವನ್ನು ಪಡೆಯುವ ಬಗ್ಗೆ ಯೋಚಿಸುತ್ತಾರೆ. ನಾನು ಅಧಿಕಾರದ ಕೇಂದ್ರದಲ್ಲಿ ಹುಟ್ಟಿದ್ದೇನೆ. ಆದರೆ ನನಗೆ ಅದರಲ್ಲಿ ಆಸಕ್ತಿ ಇಲ್ಲ. ಬದಲಿಗೆ ನಾನು ದೇಶವನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತೇನೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಬಹುಜನ ಸಮಾಜ ಪಕ್ಷದ(ಬಿಎಸ್ಪಿ) ಮುಖ್ಯಸ್ಥೆ ಮಾಯಾವತಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಉತ್ತರ ಪ್ರದೇಶದಲ್ಲಿ ದಲಿತರ ಏಳಿಗೆಗಾಗಿ ಕಾನ್ಸಿರಾಮ್ ಜಿ ಅವರು ಧ್ವನಿ ಎತ್ತಿದ್ದರು. ಆದರೆ ಅದು ಕಾಂಗ್ರೆಸ್ ಮೇಲೆ ಪರಿಣಾಮ ಬೀರಿತ್ತು. ಐಟಿ .ಇಡಿ, ಸಿಬಿಐ ದಾಳಿಗೆ ಹೆದರಿ ಮಾಯಾವತಿಯವರು ದಲಿತರ ಧ್ವನಿಯಾಗಿ ಹೋರಾಡಲಿಲ್ಲ ಎಂದು ಆರೋಪಿಸಿದ್ದಾರೆ.

ಉತ್ತರ ಪ್ರದೇಶ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸುವ ಕಾಂಗ್ರೆಸ್ ಪ್ರಸ್ತಾಪಕ್ಕೆ ಅವರು ಸ್ಪಂದಿಸಲಿಲ್ಲ.”ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮಾಯಾವತಿಯವರಿಗೆ ಮೈತ್ರಿ ಮಾಡಿಕೊಳ್ಳುವಂತೆ ನಾವು ಸಂದೇಶ ನೀಡಿದ್ದೇವು. ಅಲ್ಲದೆ ಅವರಿಗೆ ಮುಖ್ಯಮಂತ್ರಿ ಅಭ್ಯರ್ಥಿಯಾಗುವಂತೆ ಕೇಳಿಕೊಂಡಿದ್ದೆವು. ಆದರೆ ಅವರು ನಮ್ಮೊಂದಿಗೆ ಮಾತನಾಡಲೇ ಇಲ್ಲ ಎಂದು ಹೇಳಿದ್ದಾರೆ.

Tags: BJPCongress PartyCovid 19RSSಕೋವಿಡ್-19ನರೇಂದ್ರ ಮೋದಿಬಿಜೆಪಿರಾಹುಲ್ ಗಾಂಧಿಸಂವಿಧಾನ
Previous Post

ಪ್ರತಿದಿನ 15 ಲಕ್ಷ ಕೋವಿಡ್ ಪ್ರಕರಣ‌ ಪತ್ತೆ: ಹೊಸ ಅಲೆಯ ಬಗ್ಗೆ ವಿಶ್ವಸಂಸ್ಥೆ ಎಚ್ಚರಿಕೆ

Next Post

ಚಂದ್ರು ಹತ್ಯೆ ಪ್ರಕರಣ : ಆರಗ ಜ್ಞಾನೇಂದ್ರ ಅಲ್ಲ ಅರ್ಧ ಜ್ಞಾನೇಂದ್ರ ಎಂದ ಮೊಹಮ್ಮದ್ ನಲಪಾಡ್

Related Posts

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
0

ನವದೆಹಲಿ: ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ...

Read moreDetails
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

February 1, 2026
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Next Post
ಚಂದ್ರು ಹತ್ಯೆ ಪ್ರಕರಣ : ಆರಗ ಜ್ಞಾನೇಂದ್ರ ಅಲ್ಲ ಅರ್ಧ ಜ್ಞಾನೇಂದ್ರ ಎಂದ ಮೊಹಮ್ಮದ್ ನಲಪಾಡ್

ಚಂದ್ರು ಹತ್ಯೆ ಪ್ರಕರಣ : ಆರಗ ಜ್ಞಾನೇಂದ್ರ ಅಲ್ಲ ಅರ್ಧ ಜ್ಞಾನೇಂದ್ರ ಎಂದ ಮೊಹಮ್ಮದ್ ನಲಪಾಡ್

Please login to join discussion

Recent News

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?
Top Story

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

by ಪ್ರತಿಧ್ವನಿ
February 1, 2026
ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?
Top Story

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!