• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ರಾಜೀವ್‌ ಗಾಂಧಿ ಜನ್ಮ ದಿನ | ರಾಹುಲ್‌, ಸೋನಿಯಾ ಪುಷ್ಪನಮನ

ಪ್ರತಿಧ್ವನಿ by ಪ್ರತಿಧ್ವನಿ
August 20, 2023
in ಇದೀಗ, ದೇಶ, ರಾಜಕೀಯ
0
ರಾಜೀವ್‌ ಗಾಂಧಿ ಜನ್ಮದಿನ
Share on WhatsAppShare on FacebookShare on Telegram

ಮಾಜಿ ಪ್ರಧಾನಿ ದಿವಂಗತ ರಾಜೀವ್‌ ಗಾಂಧಿ ಜನ್ಮ ದಿನಾಚರಣೆ ಪ್ರಯುಕ್ತ ಅವರ ಮಕ್ಕಳಾದ ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ, ಪತ್ನಿ ಸೋನಿಯಾ ಗಾಂಧಿ ಹಾಗೂ ಪಕ್ಷದ ಇತರ ನಾಯಕರು ರಾಜೀವ್‌ ಗಾಂಧಿ ಅವರಿಗೆ ಭಾನುವಾರ (ಆಗಸ್ಟ್‌ 20) ಶ್ರದ್ಧಾಂಜಲಿ ಸಲ್ಲಿಸಿದರು.

ADVERTISEMENT

ರಾಹುಲ್ ಗಾಂಧಿ ಅವರು ಲಡಾಖ್‌ನ ಪಾಂಗೊಂಗ್ ಸರೋವರದ ತಟದಲ್ಲಿನ ರಾಜೀವ್‌ ಗಾಂಧಿ ಅವರ ಸಮಾಧಿಗೆ ನಮನ ಸಲ್ಲಿಸಿದರು.

ರಾಜೀವ್‌ ಗಾಂಧಿ ಜನ್ಮ ದಿನಾಚರಣೆ
ರಾಜೀವ್‌ ಗಾಂಧಿ ಅವರ ಜನ್ಮ ದಿನಾಚರಣೆ ಅಂಗವಾಗಿ ರಾಹುಲ್‌ ಗಾಂಧಿ ಅವರ ಫೊಟೊಗೆ ಪುಷ್ಪನಮನ

ಆಗಸ್ಟ್ 20 ರಾಜೀವ್ ಗಾಂಧಿ ಅವರ 79ನೇ ಜನ್ಮದಿನವಾಗಿದೆ. ರಾಹುಲ್, ರಾಜೀವ್ ಗಾಂಧಿ ಅವರ ಫೋಟೊ ಎದುರು ದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸಿದರು.

#WATCH | Congress MP Rahul Gandhi pays tribute to his father and former Prime Minister Rajiv Gandhi on his birth anniversary from the banks of Pangong Tso in Ladakh pic.twitter.com/OMXWIXR3m2

— ANI (@ANI) August 20, 2023

ಭಾರತದ ಮಾಜಿ ಪ್ರಧಾನಿ, ದಿವಂಗತ ರಾಜೀವ್ ಗಾಂಧಿ ಜನ್ಮ ದಿನದ ಅಂಗವಾಗಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸೇರಿದಂತೆ ಹಲವು ಗಣ್ಯರು ದೆಹಲಿಯ ವೀರ ಭೂಮಿಯಲ್ಲಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.

ರಾಜೀವ್‌ ಗಾಂಧಿ ಜನ್ಮ ದಿನಾಚರಣೆ
ರಾಜೀವ್‌ ಗಾಂಧಿ ಅವರ ಜನ್ಮ ದಿನಾಚರಣೆಯ ಅಂಗವಾಗಿ ಅವರ ಸಮಾಧಿಗೆ ಸೋನಿಯಾ ಗಾಂಧಿ ಪುಷ್ಪನಮನ

ರಾಜೀವ್‌ ಗಾಂಧಿ ಜನ್ಮ ದಿನಾಚರಣೆಯ ಅಂಗವಾಗಿ ಭಾನುವಾರ ಬೆಳಗ್ಗೆ ಸೋನಿಯಾ ಗಾಂಧಿ ‘ವೀರ ಭೂಮಿ’ಯಲ್ಲಿರುವ ರಾಜೀವ್ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.

#WATCH | Congress Parliamentary Party Chairperson Sonia Gandhi pays floral tribute to former Prime Minister Rajiv Gandhi on his birth anniversary at 'Veer Bhumi' in Delhi. pic.twitter.com/kajhf62T3Y

— ANI (@ANI) August 20, 2023

ರಾಜೀವ್ ಪುತ್ರಿ ಪ್ರಿಯಾಂಕ ಗಾಂಧಿ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವಾರು ನಾಯಕರು ರಾಜೀವ್‌ ಗಾಂಧಿ ಅವರ ಸಮಾಧಿ ಸ್ಥಳದಲ್ಲಿ ರಾಜೀವ್‌ ಫೊಟೊಗೆ ಪುಷ್ಪ ನಮನ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ಕೇರಳ | ಆಫ್ರಿಕನ್ ಹಂದಿ ಜ್ವರ ಪತ್ತೆ ; ಕೊಲ್ಲಲು ಹೇಳಿದ ಜಿಲ್ಲಾಧಿಕಾರಿ

ಆಗಸ್ಟ್ 20, 1944 ರಲ್ಲಿ ಜನಿಸಿದ್ದ ರಾಜೀವ್ ಗಾಂಧಿ ಅವರು ಭಾರತದ 7ನೇ ಪ್ರಧಾನ ಮಂತ್ರಿಯಾಗಿ 1984 ರಿಂದ 1989ರವರೆಗೆ ಕಾರ್ಯನಿರ್ವಹಿಸಿದ್ದರು.

ರಾಹುಲ್ ಗಾಂಧಿ ಅವರು ಶನಿವಾರ ಲಡಾಖ್‌ನ ಪಾಂಗೊಂಗ್ ಸರೋವರಕ್ಕೆ ಬೈಕ್ ರೈಡ್ ನಡೆಸಿದ್ದು, ಆಗಸ್ಟ್ 25ರವರೆಗೆ ಲಡಾಖ್‌ನಲ್ಲಿ ಇರಲಿದ್ದಾರೆ.

Tags: ladakhMallikarjun KhargePriyanka GandhiRahul GandhiRajiv Gandhi Birth AnniversarySonia Gandhiಪ್ರಿಯಾಂಕಾ ಗಾಂಧಿರಾಜೀವ್‌ ಗಾಂಧಿ ಜನ್ಮ ದಿನಾಚರಣೆರಾಹುಲ್‌ ಗಾಂಧಿಲಡಾಖ್‌ಸೋನಿಯಾ ಗಾಂಧಿ
Previous Post

ಪ್ರಾರಂಭವಾಯ್ತು ಪ್ಯಾನ್ ಇಂಡಿಯಾ ಸಿನಿಮಾ ‘ಜಂಟಲ್ ಮ್ಯಾನ್ 2’

Next Post

ರಾಜೀವ್‌ ಗಾಂಧಿ ದೇಶದ ಸಮಗ್ರತೆಗೆ ದುಡಿದರು: ಸಿಎಂ ಸಿದ್ದರಾಮಯ್ಯ

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
ರಾಜಕೀಯ

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

by ಪ್ರತಿಧ್ವನಿ
May 27, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಹಾಗೂ ನಾಯಕತ್ವ ಬದಲಾವಣೆ ಕುರಿತು ಭಾರೀ ಚರ್ಚೆಗಳು ನಡೆಯುತ್ತಿದ್ದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಊಹಾಪೋಹಗಳಿಗೆ ತೆರೆ ಎಳೆಯಲು ಮುಂದಾಗಿದೆ....

Read moreDetails
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
ರಾಜೀವ್‌ ಗಾಂಧಿ

ರಾಜೀವ್‌ ಗಾಂಧಿ ದೇಶದ ಸಮಗ್ರತೆಗೆ ದುಡಿದರು: ಸಿಎಂ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada