• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, September 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೋದಿ ಸರ್ಕಾರವು ಶ್ರೀಮಂತ – ಬಡವರಿಗೆ ಪ್ರತ್ಯೇಕ ಭಾರತ ನಿರ್ಮಿಸಿದೆ

ಪ್ರತಿಧ್ವನಿ by ಪ್ರತಿಧ್ವನಿ
May 10, 2022
in ಕರ್ನಾಟಕ
0
ನಿಜವಾಗಿಯೂ ದೇಶಕ್ಕೆ ಅಪಾಯಕಾರಿಯಾಗಿ ಪರಿಣಮಿಸಿರುವ ನಗರ ನಕ್ಸಲರು ಯಾರು?
Share on WhatsAppShare on FacebookShare on Telegram

ಸದಾ ಕೇಂದ್ರ ಮೋದಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸುತ್ತಾ ಬಂದಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಸಹ ಬಿಜೆಪಿ ವಿರುದ್ದ ಗುಜರಾತ್ನ ದಾಹೋದ್ನಲ್ಲಿ ಹರಿಹಾಯ್ದಿದ್ದಾರೆ.

ADVERTISEMENT

ದೇಶದ ಸಂಪನ್ಮೂಲವನ್ನು ಮೋದಿ ಸರ್ಕಾರವು ಕೆಲವೇ ಕೆಲವು ಶ್ರೀಮಂತರಿಗೆ ಹರಿದು ಹಂಚಿದೆ. ಶ್ರೀಮಂತ ಹಾಗೂ ಬಡವರಿಗೆ ಎರಡು ಪ್ರತ್ಯೇಕ ಭಾರತವನ್ನು ನಿರ್ಮಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

2014ರಲ್ಲಿ ಮೋದಿ ದೇಶದ ಪ್ರಧಾನಿಯಾಗುವ ಮೊದಲು ಗುಜರಾತ್ ಮುಖ್ಯಮಂತ್ರಿಯಾಗಿದ್ದರು ಆಗ ಎನು ಕೆಲಸ ಮಾಡಿದ್ದರು ಅದನ್ನು ದೇಶಾದ್ಯಂತ ಮಾಡುತ್ತಿದ್ದಾರೆ ಎಂದು ವ್ಯಂಗವಾಡಿದ್ದಾರೆ.

ಮುಂದುವರೆದು, ಇಂದು ಎರಡು ಭಾರತವನ್ನ ನಿರ್ಮಾಣ ಮಾಡಲಾಗಿದೆ ಒಂದು ಶ್ರೀಮಂತರಿಗೆ ಮತ್ತೊಂದು ಬಡವರಿಗೆ. ಕಾಂಗ್ರೆಸ್ ಎರಡು ಭಾರತವನ್ನು ಬಯಸುವುದಿಲ್ಲ ಬಿಜೆಪಿ ಆಡಳಿತದಲ್ಲಿ ಶ್ರೀಸಾಮಾನ್ಯರ ಸಂಪತ್ತನ್ನು ಕೆಲವರಿಗೆ ಮಾತ್ರ ಕೊಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಗುಜರಾತ್ನಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರವು ಬುಡಕಟ್ಟು ಜನರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ ಈ ಸರ್ಕಾರ ನಿಮ್ಮಗೆ ಎನನ್ನು ಉಳಿಸುವುದಿಲ್ಲ ಎಲ್ಲವನ್ನ ಕಸಿದುಕೊಂಡು ಶ್ರೀಮಂತರಿಗೆ ನೀಡುತ್ತದೆ ನೀವು ನಿಮ್ಮ ಹಕ್ಕುಗಳನ್ನು ಸರ್ಕಾದಿಂದ ಕಸಿದುಕೊಂಡರೆ ಮಾತ್ರ ಉಳಿಯಲು ಸಾಧ್ಯ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಗಂಟೆ ಬಾರಿಸಲು ಮೊಂಬತ್ತಿ ಬೆಳಗಲು ಹೇಳಿದ್ದರು ಆದರೆ, ಕೋವಿಡ್ನಿಂದ ಜನರು ನರಳುತ್ತಿದ್ದ ಪ್ರಾಣ ಬಿಟ್ಟ ಸಮಯದಲ್ಲಿ, ಗಂಗಾ ನದಿಯಲ್ಲಿ ಹೆಣಗಳು ತೇಲಿದಾಗ ಪ್ರಧಾನಿ ಯಾಕೆ ಮೌನ ವಹಿಸಿದ್ದರು ಎಂದು ಪ್ರಶ್ನಿಸಿದ್ದಾರೆ.

Tags: BJPCongress PartyCovid 19ನರೇಂದ್ರ ಮೋದಿಬಡವಬಿಜೆಪಿಮೋದಿ ಸರ್ಕಾರಶ್ರೀಮಂತ
Previous Post

ಪರಾಮರ್ಶೆ ಮುಗಿಯುವವರೆಗೆ ದೇಶದ್ರೋಹ ಕಾನೂನನ್ನು ತಡೆಯಿಡಿಹಿರಿ : ಕೇಂದ್ರಕ್ಕೆ ಸುಪ್ರೀಂ ತಾಕೀತು

Next Post

BBMP ಚುನಾವಣೆ : ಡಿ ಲಿಮಿಟೇಷನ್ ಆಗದೆ ನಡೆಯುತ್ತಾ ಬಿಬಿಎಂಪಿ ಎಲೆಕ್ಷನ್?

Related Posts

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ : ಸಮಾಜಘಾತುಕ ಶಕ್ತಿಗಳ ಬಳಕೆ ; ಗುಡುಗಿದ ಸಿಎಂ ಡಿಕೆಶಿ..
Top Story

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ : ಸಮಾಜಘಾತುಕ ಶಕ್ತಿಗಳ ಬಳಕೆ ; ಗುಡುಗಿದ ಸಿಎಂ ಡಿಕೆಶಿ..

by ಪ್ರತಿಧ್ವನಿ
September 13, 2026
0

ಶಾಂತಿಯುತ ಗಣೇಶ ಹಬ್ಬ ಆಚರಣೆ ಖಾತರಿಗೆ ಪೊಲೀಸರಿಗೆ ಸೂಚನೆ.. ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ.. ಬೆಂಗಳೂರು :  ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು,...

Read moreDetails
ನಮ್ಮ ಕಥೆ ಏನು SIR ? ಹೊರಗುಳಿಯುವವರ ಪ್ರಶ್ನೆ

ನಮ್ಮ ಕಥೆ ಏನು SIR ? ಹೊರಗುಳಿಯುವವರ ಪ್ರಶ್ನೆ

September 13, 2026
ಪಂಚಾಯಿತಿಯಿಂದ ಸಂಸತ್ ವರೆಗೆ ಹೊಸ ನಾಯಕತ್ವ ಅಗತ್ಯ : ಸಿಎಂ ಡಿ ಕೆ ಶಿವಕುಮಾರ್..

ಪಂಚಾಯಿತಿಯಿಂದ ಸಂಸತ್ ವರೆಗೆ ಹೊಸ ನಾಯಕತ್ವ ಅಗತ್ಯ : ಸಿಎಂ ಡಿ ಕೆ ಶಿವಕುಮಾರ್..

September 11, 2026
ಬಳ್ಳಾರಿ ಚಲೋ : ವಿಜಯೇಂದ್ರ ನಾಯಕತ್ವಕ್ಕೆ ಅಗ್ನಿಪರೀಕ್ಷೆ!

ಬಳ್ಳಾರಿ ಚಲೋ : ವಿಜಯೇಂದ್ರ ನಾಯಕತ್ವಕ್ಕೆ ಅಗ್ನಿಪರೀಕ್ಷೆ!

September 11, 2026
ಕೆಐಎಡಿಬಿ ಕರ್ಮಕಾಂಡದಲ್ಲಿ ಅಧಿಕಾರಿಗಳ ಸರಮಾಲೆ!

ಕೆಐಎಡಿಬಿ ಕರ್ಮಕಾಂಡದಲ್ಲಿ ಅಧಿಕಾರಿಗಳ ಸರಮಾಲೆ!

September 10, 2026
Next Post
ಸಂಪೂರ್ಣ ಆಸ್ತಿ ತೆರಿಗೆ ಪಾವತಿಸುವವರಿಗೆ ರಿಯಾಯಿತಿ- ಜೂ.30ರವರೆಗೆ  ಅವಧಿ ವಿಸ್ತರಣೆ

BBMP ಚುನಾವಣೆ : ಡಿ ಲಿಮಿಟೇಷನ್ ಆಗದೆ ನಡೆಯುತ್ತಾ ಬಿಬಿಎಂಪಿ ಎಲೆಕ್ಷನ್?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada