ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಭಾರತ ಜೋಡೋ ಪಾದಯಾತ್ರೆ ಕರ್ನಾಟಕ ಪ್ರವೇಶಿಸಿದ್ದು ಆಯುಧಪೂಜೆರ ಹಾಗೂ ವಿಜಯದಶಮಿ ನಿಮಿತ್ತ ಎರಡು ದಿನಗಹಳ ಕಾಲ ಬಿಡುವು ನೀಡಲಾಗಿದೆ.
ಇನ್ನು ಯಾತ್ರೆ ನಡೆಸಲು ನಮ್ಮಗೆ ರೈತರು ಸ್ಪೂರ್ತಿ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಅನ್ನದಾತರಿಗೆ ನ್ಯಾಯ ಒದಗಿಸದೆ ನಮ್ಮ ಹೋರಾಟ ಕೊನೆಗೊಳ್ಳುವುದಿಲ್ಲ ಎಂದಿದ್ದಾರೆ.
ಲಖೀಂಪುರ್ ಖೇರಿ ಘಟನೆ ನಡೆದು ಒಂದು ವರ್ಷ ಕಳೆದಿದೆ ರೈತರಿಗೆ ಇನ್ನು ನ್ಯಾಯ ಸಿಕ್ಕಿಲ್ಲ ಕಾರಣ ಒಂದೇ ಬಿಜೆಪಿ ಯಾವಾಗಲೂ ಅಪರಾಧಿಗಳನ್ನು ರಕ್ಷಿಸುತ್ತದೆ ಎಂದು ಕಿಡಿಕಾರಿದ್ದಾರೆ.