• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಾಳೆ ಕೇರಳಕ್ಕೆ ರಾಹುಲ್​ ಗಾಂಧಿ ; ಅನರ್ಹತೆ ಬಳಿಕ ವೈಯನಾಡ್‌ ನಲ್ಲಿ ರೋಡ್ ಶೋ..!

ಪ್ರತಿಧ್ವನಿ by ಪ್ರತಿಧ್ವನಿ
April 10, 2023
in Top Story, ಇದೀಗ, ದೇಶ, ರಾಜಕೀಯ
0
ನಾಳೆ ಕೇರಳಕ್ಕೆ ರಾಹುಲ್​ ಗಾಂಧಿ ; ಅನರ್ಹತೆ ಬಳಿಕ ವೈಯನಾಡ್‌ ನಲ್ಲಿ ರೋಡ್ ಶೋ..!
Share on WhatsAppShare on FacebookShare on Telegram

ನವದೆಹಲಿ: ಏ.೧೦: ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡ ನಂತರ ಮೊದಲ ಬಾರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಳೆ (ಏ.11) ಕೇರಳದ ತಮ್ಮ ಮಾಜಿ ಕ್ಷೇತ್ರವಾದ ವಯನಾಡುಗೆ ಭೇಟಿ ನೀಡಲಿದ್ದಾರೆ. ತಮ್ಮ ಭೇಟಿಯ ವೇಳೆ ರಾಹುಲ್​ ಗಾಂಧಿ ವಯನಾಡಿನಲ್ಲಿ ರೋಡ್ ಶೋ ನಡೆಸಿ, ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ADVERTISEMENT

‘ಮೋದಿ ಉಪನಾಮ’ ಹೇಳಿಕೆ ಸಂಬಂಧ ದಾಖಲಾದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸೂರತ್​ ನ್ಯಾಯಾಲಯವು ರಾಹುಲ್​ ಗಾಂಧಿ ದೋಷಿ ಎಂದು ಹೇಳಿದ್ದು, 2 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ತೀರ್ಪಿನ ಬೆನ್ನಲ್ಲೇ ವಯನಾಡು ಲೋಕಸಭಾ ಸಂಸದರಾಗಿದ್ದ ಅವರನ್ನು ಅನರ್ಹಗೊಳಿಸಲಾಗಿತ್ತು. ಇದೀಹ ಅನರ್ಹತೆ ಬಳಿಕ ಮೊದಲ ಬಾರಿ ತಮ್ಮ ಮಾಜಿ ಕ್ಷೇತ್ರಕ್ಕೆ ರಾಹುಲ್​ ಭೇಟಿ ನೀಡುತ್ತಿದ್ದಾರೆ.

2019ರ ಲೋಕಸಭಾ ಚುನಾವಣೆಗೂ ಮುನ್ನ ಕರ್ನಾಟಕದ ಕೋಲಾರದಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ್ದ ರಾಹುಲ್​ ಗಾಂಧಿ, ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸುವ ಭರದಲ್ಲಿ, ಚೌಕೀದಾರ್‌ ಶೇಕಡ 100ರಷ್ಟು ಕಳ್ಳ ಇದ್ದಾನೆ. ಒಂದು ಸಣ್ಣ ಪ್ರಶ್ನೆ ಕೇಳ್ತೇನೆ. ‘ಎಲ್ಲಾ ಕಳ್ಳರು ಹೇಗೆ ಮೋದಿ ಎಂಬ ಸರ್​ನೇಮ್​​ಗಳನ್ನು ಹೊಂದಿದ್ದಾರೆ? ನೀರವ್‌ ಮೋದಿ, ಲಲಿತ್‌ ಮೋದಿ, ನರೇಂದ್ರ ಮೋದಿ, ಇನ್ನೂ ಹುಡುಕಾಡಿದ್ರೆ ಇನ್ನಷ್ಟು ಮೋದಿಗಳು ಬಯಲಾಗಬಹುದು ಎಂದು ಹೇಳಿಕೆ ನೀಡಿದ್ದರು.

ಇದರ ವಿರುದ್ಧ ಇದನ್ನು ಖಂಡಿಸಿ ಬಿಜೆಪಿ ಶಾಸಕ ಮತ್ತು ಗುಜರಾತ್‌ನ ಮಾಜಿ ಸಚಿವ ಪೂರ್ಣೇಶ್ ಮೋದಿ ರಾಹುಲ್‌ ಗಾಂಧಿ ವಿರುದ್ಧ ಮಾನಹಾನಿ ಮೊಕದ್ದಮೆ ಕೇಸ್​ ದಾಖಲಿಸಿದ್ದರು. ಮಾರ್ಚ್​ 23 ರಂದು ಈ ಪ್ರಕರಣದ ಅಂತಿಮ ವಿಚಾರಣೆ ನಡೆಸಿದ್ದ ಸೂರತ್ ಜಿಲ್ಲಾ ನ್ಯಾಯಾಲಯ ರಾಹುಲ್​ ಗಾಂಧಿಯನ್ನು ದೋಷಿ ಎಂದು ತೀರ್ಪು ನೀಡಿದೆ. ಅಲ್ಲದೇ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಆದರೆ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು 30 ದಿನಗಳ ಕಾಲಾವಕಾಶ ನೀಡಲಾಗಿತ್ತು.

ಸೂರತ್ ಜಿಲ್ಲಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಹಾಗೂ ಶಿಕ್ಷೆಗೆ ತಡೆ ಕೋರಿ ರಾಹುಲ್ ಗಾಂಧಿ ಮೇಲ್ಮನವಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆಗೆ ಗುಜರಾತ್​​ನ ಸೂರತ್​​ನ ಸೆಷನ್ಸ್ ಕೋರ್ಟ್ ಸಮ್ಮತಿಸಿದೆ. ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಮೇ 3 ರಂದು ನಡೆಸಲಿರುವ ನ್ಯಾಯಾಲಯ ರಾಹುಲ್ ಗಾಂಧಿ ಅವರಿಗೆ ನೀಡಲಾಗಿರುವ ಜಾಮೀನನ್ನು ಏಪ್ರಿಲ್ 13ರ ವರೆಗೆ ವಿಸ್ತರಣೆ ಮಾಡಿದೆ. ಗುಜರಾತ್‌ನಲ್ಲಿ ಮಾಜಿ ಸಚಿವ ಪೂರ್ಣೇಶ್ ಮೋದಿ ಮಾನನಷ್ಟ ಪ್ರಕರಣ ದಾಖಲಿಸಿದ್ದರೆ, ಬಿಹಾರದಲ್ಲಿ ಬಿಜೆಪಿ ನಾಯಕ, ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಕೇಸ್​ ದಾಖಲಿಸಿದ್ದರು. ಇದೀಗ ಏಪ್ರಿಲ್ 12 ರಂದು ರಾಹುಲ್​ ಗಾಂಧಿ ಹೇಳಿಕೆ ದಾಖಲಿಸಲು ಪಾಟ್ನಾ ವಿಶೇಷ ನ್ಯಾಯಾಲಯವು ರಾಹುಲ್​ ಗಾಂಧಿಗೆ ಸಮನ್ಸ್ ನೀಡಿದೆ.

Tags: AICCamithshahbjp vs congress vs jdsCongress PartyKerala StateMallikarjun KhargePMModiRahul GandhiRahul Gandhi to PM Modi over power crisisRAHUL GANDHIA AGAINST MODI GOVTRahulGandhiDisqualifiedsoniyagandhiwayanadನರೇಂದ್ರ ಮೋದಿ
Previous Post

ಮಲ್ಲಿಗೆಯಲ್ಲಿ ಅರಳಿದ ಉರ್ಫಿ… ನೆಟ್ಟಿಗರು ಕಿಡಿಕಿಡಿ

Next Post

ತಗಡಿನ ಶೆಡ್​ ಮೇಲೆ ಬಿದ್ದ ಬೃಹತ್​ ಮರ : ಏಳು ಮಂದಿ ದಾರುಣ ಸಾವು, ಐವರಿಗೆ ಗಾಯ

Related Posts

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ
ರಾಜಕೀಯ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

by ಪ್ರತಿಧ್ವನಿ
May 28, 2026
0

ರಾಜ್ಯ ರಾಜಕಾರಣದಲ್ಲಿ ಭಾರೀ ಹೈಡ್ರಾಮಾ ಮತ್ತು ತೀವ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವ ನಡುವೆಯೇ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ದಿಢೀರ್ ಮುಂಬೈ ಪ್ರವಾಸ ಹೊಸ ಸಂಚಲನಕ್ಕೆ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
Next Post
ತಗಡಿನ ಶೆಡ್​ ಮೇಲೆ ಬಿದ್ದ ಬೃಹತ್​ ಮರ : ಏಳು ಮಂದಿ ದಾರುಣ ಸಾವು, ಐವರಿಗೆ ಗಾಯ

ತಗಡಿನ ಶೆಡ್​ ಮೇಲೆ ಬಿದ್ದ ಬೃಹತ್​ ಮರ : ಏಳು ಮಂದಿ ದಾರುಣ ಸಾವು, ಐವರಿಗೆ ಗಾಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada