ರಾಷ್ಟ್ರಮಟ್ಟದಲ್ಲಿ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ದೊಡ್ಡ ಮಟ್ಟದಲ್ಲಿ ಸದ್ದು ಮಾಡ್ತಿದೆ. ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿದ್ದಾರೆ. ಲೋಕಸಭಾ ಎಲೆಕ್ಷನ್ ಗೆ ಇದೇ ವಿಚಾರವನ್ನ ಕಾಂಗ್ರೆಸ್ ಅಸ್ತ್ರವಾಗಿ ಇರಿಸಿಕೊಂಡಿದೆ.
ಹಾಸನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ ಇಡೀ ದೇಶದ ಗಮನ ಸೆಳೆದಿದೆ. 400 ಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ಮಾಡಿದ್ದಾರೆ. ಇದು ಕೇವಲ ಅತ್ಯಾಚಾರ ಅಷ್ಟೇ ಅಲ್ಲ. ಇದೊಂದು ಸಾಮೂಹಿಕ ಅತ್ಯಾಚಾರ. ಒಬ್ಬ ಮಾಸ್ ರೇಪಿಸ್ಟ್ ಪರ ಪ್ರಧಾನಿ ನರೇಂದ್ರ ಮೋದಿ ಅವರು ಮತಯಾಚಿಸಿರುವುದು ಇಡೀ ಜಗತ್ತಿಗೆ ಗೊತ್ತಾಗಿದೆ ಎಂದು ಗುಡುಗಿದ್ದಾರೆ. ಹಾಸನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ ಇಡೀ ದೇಶದ ಗಮನ ಸೆಳೆದಿದೆ. 400 ಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ಮಾಡಿದ್ದಾರೆ. ಇದು ಕೇವಲ ಅತ್ಯಾಚಾರ ಅಷ್ಟೇ ಅಲ್ಲ. ಇದೊಂದು ಸಾಮೂಹಿಕ ಅತ್ಯಾಚಾರ. ಒಬ್ಬ ಮಾಸ್ ರೇಪಿಸ್ಟ್ ಪರ ಪ್ರಧಾನಿ ನರೇಂದ್ರ ಮೋದಿ ಅವರು ಮತಯಾಚಿಸಿರುವುದು ಇಡೀ ಜಗತ್ತಿಗೆ ಗೊತ್ತಾಗಿದೆ ಎಂದು ಗುಡುಗಿದ್ದಾರೆ. ಹಾಸನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ ಇಡೀ ದೇಶದ ಗಮನ ಸೆಳೆದಿದೆ. 400 ಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ಮಾಡಿದ್ದಾರೆ. ಇದು ಕೇವಲ ಅತ್ಯಾಚಾರ ಅಷ್ಟೇ ಅಲ್ಲ. ಇದೊಂದು ಸಾಮೂಹಿಕ ಅತ್ಯಾಚಾರ. ಒಬ್ಬ ಮಾಸ್ ರೇಪಿಸ್ಟ್ ಪರ ಪ್ರಧಾನಿ ನರೇಂದ್ರ ಮೋದಿ ಅವರು ಮತಯಾಚಿಸಿರುವುದು ಇಡೀ ಜಗತ್ತಿಗೆ ಗೊತ್ತಾಗಿದೆ ಎಂದು ಗುಡುಗಿದ್ದಾರೆ.