• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಯಚೂರು: ಸ್ವಾಭಿಮಾನಿ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣ

ಪ್ರತಿಧ್ವನಿ by ಪ್ರತಿಧ್ವನಿ
October 5, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ರಾಯಚೂರು: ಕರ್ನಾಟಕ ಸಂಭ್ರಮ ಕಾರ್ಯಕ್ರಮ ಮಾಡುತ್ತಿದ್ದೇವೆ. ಕರ್ನಾಟಕ ನಾಮಕರಣ ಆಗಿ (Nomenclature of Karnataka 50 years)ವರ್ಷ ತುಂಬಿದ ಹಿನ್ನೆಲೆ ಗೋಕಾಕ್(Gokak) ಚಳುವಳಿ ಹಿನ್ನೊಟ-ಮುನ್ನೋಟ ಚರ್ಚೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah)ನುಡಿದರು.

ADVERTISEMENT

ಇಂದು ಮಾನ್ವಿಯಲ್ಲಿ ನಡೆದ ಸ್ವಾಭಿಮಾನಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಹಿಂದುಳಿದ, ದಲಿತರಲ್ಲಿ ಸ್ವಾಭಿಮಾನ ಹೆಚ್ಚಾಗಬೇಕು ಅಂತ ಈ ಸಮಾವೇಶ ಮಾಡುತ್ತಿದ್ದೇವೆ.ಯಾರ ಸ್ವಾಭಿಮಾನಕ್ಕೂ ಧಕ್ಕೆಯಾಗಬಾರದು ಎಂದರು.

ಜಿ.ಟಿ. ದೇವೆಗೌಡ ಜೆಡಿಎಸ್ ಪಕ್ಷದ ಹಿರಿಯ ಮುಖಂಡರು. ದಸರಾ ಹಬ್ಬದ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ಅವರು ಹೇಳಿದ್ದು ಸರಿಯಾಗಿದೆ. ಆದರೆ ಮುಡಾ ಹಗರಣದಲ್ಲಿ ಭಾಗಿಯಾಗಿರುವ ಬಗ್ಗೆ ನನಗೆ ಗೊತ್ತಿಲ್ಲ. ಪಾದಯಾತ್ರೆಯಲ್ಲಿ ಭಾಗವಹಿಸಿರಬಹುದು ಆದರೆ ನೇತೃತ್ವವಹಿಸಿಲ್ಲ. ಅವರೇ ಪಾದಯಾತ್ರೆ ಬೇಡ ಎಂದಿದ್ದರು. ಆದರೆ ಜೆಡಿಎಸ್-ಬಿಜೆಪಿ ನಾಯಕರು ರಾಜಕೀಯ ಕಾರಣಕ್ಕೆ ಪಾದಯಾತ್ರೆ ಮಾಡಿದರು ಎಂದರು.

ನನ್ನ ರಾಜೀನಾಮೆ ಕೇಳುವ ಆರ್‌ ಅಶೋಕ್‌ ಮೊದಲು ರಾಜೀನಾಮೆ ಕೊಡಬೇಕು. ಅವರು ಮೊದಲು ಕೊಡಲಿ. ಅವರಿಗೆ ರಾಜೀನಾಮೆ ಕೊಡಬೇಕು ಅನ್ನಿಸಿದ್ರೆ ಕೊಟ್ಟುಬಿಡಲಿ. ಆದರೆ ತಪ್ಪು ಮಾಡದ ನಾನ್ಯಾಕೆ ರಾಜೀನಾಮೆ ಕೊಡಬೇಕು, ಕಾನೂನು ಹೋರಾಟ ಮಾಡುತ್ತೇನೆ ಸತ್ಯಕ್ಕೆ ಜಯವಿದೆ ಎಂದರು.

ಸತೀಶ್ ಜಾರಕಿಹೊಳಿ ಎಐಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿದರೆ ಚರ್ಚೆ ನಡೆಯುತ್ತಿದೆ. ಬೋಸರಾಜು ಇನ್ಯಾರನ್ನೋ ಭೇಟಿ ಮಾಡಿದರೆ ಚರ್ಚೆ ನಡೆಯುತ್ತವೆ. ಆದರೆ ಈಗ ಯಾಕೆ ಊಹಾಪೋಹ ಎದ್ದಿರೋದು? ಸುಳ್ಳು ಆರೋಪಗಳಿಗೆ ನಾವು ಉತ್ತರ ಕೊಡಲು ಆಗಲ್ಲ. ನಾನು ಜೆಡಿಎಸ್ ನವರಿಗೂ ಭಯಪಡಲ್ಲ, ಬಿಜೆಪಿಯವರಿಗೂ ಭಯಪಡಲ್ಲ. ನಾನು ತಪ್ಪು ಮಾಡಿದ್ರೆ ತಾನೇ ಭಯಪಡೋಕೆ? ನಾನು ತಪ್ಪು ಮಾಡಿದ್ದೇನೆ ಅಂತಾ ಯಾರಾದ್ರೂ ಹೇಳಿದ್ರ? ಎಂದು ಪ್ರಶ್ನಿಸಿದರು.

Tags: 50 years of Karnataka's nominationCM Siddaramaiah's speech at Swabhimani conventionCongress PartyGokak movement
Previous Post

ಜಾಮೀನು ನಿರೀಕ್ಷೆಯಲ್ಲಿದ್ದ ದರ್ಶನ್‌ಗೆ ನಿರಾಸೆ,

Next Post

ನಮ್ಮದು ರೈತ ಪರ ಸರ್ಕಾರ: ಎನ್ ಚಲುವರಾಯಸ್ವಾಮಿ

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post

ನಮ್ಮದು ರೈತ ಪರ ಸರ್ಕಾರ: ಎನ್ ಚಲುವರಾಯಸ್ವಾಮಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada