• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಯಚೂರು:ದೇವರ ಕಾರ್ಯಕ್ಕೆ ಮಾಡಿದ್ದ ಮಾಂಸದೂಟ ಸೇವಿಸಿ 20ಕ್ಕೂ ಹೆಚ್ಚು ಜನರು ಅಸ್ವಸ್ಥ

ಪ್ರತಿಧ್ವನಿ by ಪ್ರತಿಧ್ವನಿ
October 11, 2024
in Top Story, ಇತರೆ / Others, ಕರ್ನಾಟಕ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಲಿಂಗಸುಗೂರು: ದೇವರ ಕಾರ್ಯಕ್ಕೆ ಮಾಡಿದ್ದ ಮಾಂಸಾಹಾರ ಸೇವಿಸಿದ ಬಳಿಕ ವಾಂತಿ ಭೇದಿಯಾಗಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಲಿಂಗಸುಗೂರು ತಾಲೂಕಿನ ಪರಂಪೂರ ತಾಂಡದಲ್ಲಿ ನಡೆದಿದೆ.

ADVERTISEMENT

ದೇವರ ಕಾರ್ಯಕ್ಕಾಗಿ ತಾಂಡಾ ನಿವಾಸಿಗಳು ಸೇರಿಕೊಂಡು ಮಾಂಸದ ಅಡುಗೆ ಮಾಡಿಸಿದ್ದರು. ಮಧ್ಯಾಹ್ನ ಊಟ ಸೇವಿಸಿದ ಬಳಿಕ ಮಕ್ಕಳು, ಹಿರಿಯರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಕೂಡಲೇ ಅಸ್ವಸ್ಥರಾದವರನ್ನು ಲಿಂಗಸುಗೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಲುಷಿತ ಆಹಾರ ಸೇವನೆಯೇ ತಾಲ್ಲೂಕಿನ ಗದ್ಲರತಾಂಡಾ ನಿವಾಸಿಗಳಲ್ಲಿ ವಾಂತಿ ಭೇದಿ ಕಾಣಿಸಿಕೊಳ್ಳಲು ಕಾರಣ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ, ಡಾ. ವಿಕ್ರಮ ಪಾಟೀಲ, ಡಾ. ಅಭಿಜಿತ್ ನಾಯಕ ಹಾಗೂ ಸಿಬ್ಬಂದಿ ಗ್ರಾಮಕ್ಕೆ ಭೇಟಿ ಪರಿಶೀಲಿಸಿದರು.ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಅಮರೇಶ ಪಾಟೀಲ ಮಾಕಾಪುರ ಮಾತನಾಡಿ, ‘ತಾಂಡಾಕ್ಕೆ ವೈದ್ಕಕೀಯ ತಂಡ ಭೇಟಿ ನೀಡಿ ಪರಿಶೀಲಿಸಿದೆ. ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ನೀಡಿದೆ. ಕಲಷಿತ ಆಹಾರ ಸೇವನೆಯಿಂದಾಗಿ ವಾಂತಿ ಕಾಣಿಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಆಹಾರ ಮಾದರಿ ಪಡೆದು ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳಿಸಲಾಗಿದೆ’ ಎಂದು ತಿಳಿಸಿದರು.

Tags: consuming meat made for the work of GodHealth DepartmentMore than 20 people are sickRaichurTaluk Health Officer Dr.Amaresh Patila.Taluk Panchayat Executive Officer Umesh
Previous Post

ಸೈನಿಕನನ್ನು ಗುಂಡಿಕ್ಕಿ ಕೊಂದ ಈರ್ವರು ದುಷ್ಕರ್ಮಿಗಳು.

Next Post

ಗೃಹ ಲಕ್ಷ್ಮಿ ಹಣ ಕೂಡಿಟ್ಟು ಮಗನಿಗೆ ಬೈಕ್ ಕೊಡಿಸಿದ ತಾಯಿ! ಸಚಿವೆ ಹೆಬ್ಬಾಳಕರ್ ಶ್ಲಾಘನೆ

Related Posts

“ಯೌವನದ ನೆನಪುಗಳಿಗೆ ಮತ್ತೆ ಚಕ್ರ ಸಿಕ್ಕಿತು” : ಡಿಕೆಶಿಗೆ ಹುಟ್ಟುಹಬ್ಬಕ್ಕೆ ವಿಶೇಷ ಗಿಫ್ಟ್‌ !
Top Story

“ಯೌವನದ ನೆನಪುಗಳಿಗೆ ಮತ್ತೆ ಚಕ್ರ ಸಿಕ್ಕಿತು” : ಡಿಕೆಶಿಗೆ ಹುಟ್ಟುಹಬ್ಬಕ್ಕೆ ವಿಶೇಷ ಗಿಫ್ಟ್‌ !

by ಪ್ರತಿಧ್ವನಿ
May 16, 2026
0

ಬೆಂಗಳೂರು : ಉಪಮುಖ್ಯಮಂತ್ರಿ ಡಿ‌‌ಕೆ‌ಶಿವಕುಮಾರ್ ಅವರಿಗೆ ಈ ಬಾರಿಯ ಹುಟ್ಟುಹಬ್ಬದಲ್ಲಿ ವಿಶೇಷ ಉಡುಗೊರೆಯೊಂದು ಲಭಿಸಿದೆ. ಭಾರತೀಯ ಕ್ಲಾಸಿಕ್ ಬೈಕ್‌ಗಳ, ವಿಶೇಷವಾಗಿ ಯೆಜ್ಡಿ ಬೈಕ್‌ಗಳ ಅಪಾರ ಅಭಿಮಾನಿಯಾಗಿರುವ ಡಿಸಿಎಂ...

Read moreDetails
ದೇವೇಗೌಡರ ಭೇಟಿಯಿಂದ ಜಿಟಿ ದೇವೇಗೌಡ ರಾಜಕೀಯಕ್ಕೆ ಟ್ವಿಸ್ಟ್ !

ದೇವೇಗೌಡರ ಭೇಟಿಯಿಂದ ಜಿಟಿ ದೇವೇಗೌಡ ರಾಜಕೀಯಕ್ಕೆ ಟ್ವಿಸ್ಟ್ !

May 15, 2026
ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

May 15, 2026
ಪಶ್ಚಿಮ ಏಷ್ಯಾ ಕಗ್ಗಂಟು ಗಂಭೀರ : ಭಾರತದಲ್ಲೇ ಇರಾನ್ ವಿದೇಶಾಂಗ ಸಚಿವರ ಸ್ಪೋಟಕ ಮಾತು

ಪಶ್ಚಿಮ ಏಷ್ಯಾ ಕಗ್ಗಂಟು ಗಂಭೀರ : ಭಾರತದಲ್ಲೇ ಇರಾನ್ ವಿದೇಶಾಂಗ ಸಚಿವರ ಸ್ಪೋಟಕ ಮಾತು

May 15, 2026
ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

ಪಶ್ಚಿಮ ಏಷ್ಯಾ ಶಾಂತಿಗೆ ಭಾರತದ ಬೆಂಬಲ : ಮೋದಿ ಹೇಳಿಕೆಯಿಂದ ಹೊಸ ರಾಜತಾಂತ್ರಿಕ ಸಂದೇಶ

May 15, 2026
Next Post

ಗೃಹ ಲಕ್ಷ್ಮಿ ಹಣ ಕೂಡಿಟ್ಟು ಮಗನಿಗೆ ಬೈಕ್ ಕೊಡಿಸಿದ ತಾಯಿ! ಸಚಿವೆ ಹೆಬ್ಬಾಳಕರ್ ಶ್ಲಾಘನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada