• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಟಿಪ್ಪು ಎಕ್ಸ್‌ ಪ್ರೆಸ್‌ ಗೆ ಒಡೆಯರ್‌ ಎಕ್ಸ್‌ ಪ್ರೆಸ್‌ ಎಂದು ಮರುನಾಮಕರಣ!

Any Mind by Any Mind
October 7, 2022
in ಕರ್ನಾಟಕ
0
ಟಿಪ್ಪು ಎಕ್ಸ್‌ ಪ್ರೆಸ್‌ ಗೆ ಒಡೆಯರ್‌ ಎಕ್ಸ್‌ ಪ್ರೆಸ್‌ ಎಂದು ಮರುನಾಮಕರಣ!
Share on WhatsAppShare on FacebookShare on Telegram

ಬೆಂಗಳೂರು ಮತ್ತು ಮಂಗಳೂರು ನಡುವೆ ಸಂಚರಿಸುವ ಟಿಪ್ಪು ಎಕ್ಸ್‌ ಪ್ರೆಸ್‌ ರೈಲಿಗೆ ಒಡೆಯರ್‌ ಎಕ್ಸ್‌ ಪ್ರೆಸ್‌ ಎಂದು ರೈಲ್ವೆ ಇಲಾಖೆ ಮರುನಾಮಕರಣ ಮಾಡಿದೆ.

ADVERTISEMENT

ಮೈಸೂರು ಮತ್ತು ಕೊಡಗು ಸಂಸದ ಪ್ರತಾಪ್‌ ಸಿಂಹ ಕೇಂದ್ರ ರೈಲ್ವೆ ಸಚಿವರಿಗೆ ಮಾಡಿದ ಮನವಿ ಹಿನ್ನೆಲೆಯಲ್ಲಿ ಟಿಪ್ಪು ಎಕ್ಸ್‌ ಪ್ರೆಸ್‌ ರೈಲಿನ ಹೆಸರನ್ನು ಒಡೆಯರ್‌ ಎಕ್ಸ್‌ ಪ್ರೆಸ್‌ ಎಂದು ಬದಸಿ ಆದೇಶ ಹೊರಡಿಸಲಾಗಿದೆ.

ಇದೇ ವೇಳೆ ಮೈಸೂರು-ತಾಳಗುಪ್ಪ ಎಕ್ಸ್‌ ಪ್ರೆಸ್‌ ಹೆಸರು ಸಹ ಬದಲಾವಣೆ ಮಾಡಲಾಗಿದ್ದು, ಕುವೆಂಪು ಎಕ್ಸ್‌ ಪ್ರೆಸ್‌ ಎಂದು ಮರು ನಾಮಕರಣ ಮಾಡಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಜುಲೈ 25ರಂದು ಸಂಸದ ಪ್ರತಾಪ್ ಸಿಂಹ ಪತ್ರ ಬರೆದಿದ್ದರು. ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್  ಮನವಿಗೆ ಸ್ಪಂದಿಸಿ ಈ ಆದೇಶ ಹೊರಡಿಸಿದ್ದಾರೆ.

Previous Post

ನಟ ಅನಂತ್​ ​​​ನಾಗ್​​ಗೆ ಗೌರವ ಡಾಕ್ಟರೇಟ್ ಪ್ರದಾನ

Next Post

ಬನಾರಸ್ ಚಿತ್ರದ ವಿತರಣಾ ಹಕ್ಕು ಪಡೆದ ಡಿ ಬೀಟ್ಸ್ !

Related Posts

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?
ಕರ್ನಾಟಕ

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

by ಪ್ರತಿಧ್ವನಿ
May 28, 2026
0

ಕರ್ನಾಟಕ ರಾಜಕೀಯದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ವರ್ಷದ ಆಡಳಿತದ ಬಳಿಕ ಅಧಿಕೃತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಉಪಮುಖ್ಯಮಂತ್ರಿ...

Read moreDetails
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಮಧ್ಯಾಹ್ನ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಡಿಕೆಶಿ ಮುಂದಿನ ಸಿಎಂ ಬಹುತೇಕ ಖಚಿತ?

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

May 28, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
Next Post
ಬನಾರಸ್ ಚಿತ್ರದ ವಿತರಣಾ ಹಕ್ಕು ಪಡೆದ ಡಿ ಬೀಟ್ಸ್ !

ಬನಾರಸ್ ಚಿತ್ರದ ವಿತರಣಾ ಹಕ್ಕು ಪಡೆದ ಡಿ ಬೀಟ್ಸ್ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!