• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮಳೆಹಾನಿ: ಸಮಸ್ಯೆಗೆ ಸ್ಪಂದಿಸಲು ಶಾಸಕ ಪ್ರಭು ಚವ್ಹಾಣ ಸೂಚನೆ

ಪ್ರತಿಧ್ವನಿ by ಪ್ರತಿಧ್ವನಿ
July 25, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಎಡೆಬಿಡದೆ ನಿರಂತರ ಮಳೆಯಾಗುತ್ತಿದ್ದು, ಹಾನಿ ತಪ್ಪಿಸಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು‌‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ದೂರವಾಣಿ ಮುಖಾಂತರ ಅಧಿಕಾರಿಗಳನ್ನು ಸಂಪರ್ಕಿಸಿ, ಔರಾದ ಹಾಗೂ ಕಮಲನಗರ‌ ತಾಲ್ಲೂಕುಗಳಲ್ಲಿ ಮಳೆ‌ ಪ್ರಮಾಣ ಮತ್ತು ಹಾನಿಯ ಬಗ್ಗೆ ಚರ್ಚಿಸಿದ್ದು, ತಹಸೀಲ್ದಾರರು ಮತ್ತು ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು.‌

ADVERTISEMENT

ಗ್ರಾಮ ಮಟ್ಟದಲ್ಲಿ ಕೆಲಸ ಮಾಡುವ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಲೆಕ್ಕಾಧಿಕಾರಿಗಳ ಸಭೆ‌ ನಡೆಸಿ ಅಗತ್ಯ ನಿರ್ದೇಶನಗಳನ್ನು ನೀಡಬೇಕೆಂದು ಹೇಳಿದ್ದಾರೆ. ಕ್ಷೇತ್ರದಲ್ಲಿ ಮನೆಗಳು ಮತ್ತು ಬೆಳೆ ಹಾನಿಯಾಗಿರುವ ಬಗ್ಗೆ ವರದಿಯಾಗಿದ್ದು, ಕೃಷಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಹಾನಿಯಾದ ಸ್ಥಳಕ್ಕೆ ತೆರಳಿ ಸರ್ಕಾರಕ್ಕೆ ನಿಖರವಾದ ವರದಿ‌ ಸಲ್ಲಿಸಬೇಕು.

ಸಕಾಲಕ್ಕೆ ಪರಿಹಾರ ಕಲ್ಪಿಸಲು ಪ್ರಮಾಣಿಕವಾಗಿ ಪ್ರಯತ್ನಿಸಬೇಕು ಎಂದು ಸೂಚಿಸಿದ್ದಾರೆ.ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಸೇರಿದಂತೆ ಗ್ರಾಮ ಮಟ್ಟದಲ್ಲಿ ಕೆಲಸ ಮಾಡುವ ಅಧಿಕಾರಿಗಳು, ಸಿಬ್ಬಂದಿ ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು‌‌ ಕೆಲಸ‌ ಮಾಡಬೇಕು.‌ ಮೊಬೈಲ್ ಫೋನ್‌ಗಳನ್ನು ಚಾಲ್ತಿಯಲ್ಲಿ ಇಟ್ಟುಕೊಂಡಿರಬೇಕು.

ಸಾರ್ವಜನಿಕರಿಂದ‌ ಬರುವ ಎಲ್ಲ ಕರೆಗಳಿಗೆ ಸ್ಪಂದಿಸಬೇಕೆಂದು ಕಟ್ಟುನಿಟ್ಟಾಗಿ ತಿಳಿಸಿದ್ದಾರೆ.ನಿರಂತರ ಸುರಿದ ಮಳೆಗೆ ಎಲ್ಲಂದರಲ್ಲಿ ನೀರು ನಿಂತಿರುತ್ತದೆ. ಇದರಿಂದ ಸೊಳ್ಳೆಗಳ‌ ಹಾವಳಿ ಹೆಚ್ಚಾಗಿ ಡೆಂಗ್ಯೂ, ಮಲೇರಿಯಾ,‌ ಚಿಕುನ್ ಗುನ್ಯಾದಂತಹ ಸಾಂಕ್ರಾಮಿಕ‌ ಕಾಯಿಲೆಗಳು ಹರಡುವ ಭೀತಿಯಿರುತ್ತದೆ. ಹಾಗಾಗಿ ಎಲ್ಲ ಗ್ರಾಮಗಳಲ್ಲಿ‌‌ ಚರಂಡಿಗಳನ್ನು ಸ್ವಚ್ಛಗೊಳಿಸಬೇಕು. ಬ್ಲೀಚಿಂಗ್ ಪೌಡರ್ ಸಿಂಪಡಣೆ ಮತ್ತು ಫಾಗಿಂಗ್ ಮಾಡಿಸಬೇಕು ಮತ್ತು ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಬೇಕೆಂದು ಹೇಳಿದ್ದಾರೆ.ಮಳೆಗೆ‌ ರಸ್ತೆಗಳು ಹಾಳಾಗುತ್ತವೆ.

ಅಂತಹ ರಸ್ತೆಗಳನ್ನು ಗುರುತಿಸಿ ಸರಿಪಡಿಸುವ ಕೆಲಸವಾಗಬೇಕು. ದುರ್ಬಲವಾಗಿರುವ ಕೆರೆ-ಕಟ್ಟೆಗಳನ್ನು ಗುರುತಿಸಿ ಮುಂದಿನ ದಿನಗಳಲ್ಲಿ ಹಾನಿ ಸಂಭವಿಸದಂತೆ ಎಚ್ಚರಿಕೆ‌ ವಹಿಸಬೇಕು. ತಂತಿ ಕಡಿತದಂತಹ ಸಮಸ್ಯೆಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿ ವಿದ್ಯುತ್ ಪೂರೈಕೆಗೆ ಅಡಚಣೆಯಾಗದಂತೆ ನೋಡಿಕೊಳ್ಳಬೇಕೆಂದು ಶಾಸಕ ಪ್ರಭು ಚವ್ಹಾಣ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Tags: #[pratidhvanidigitalB Y VijayendraPrabhu ChavanR Ashokಬಿಜೆಪಿ
Previous Post

ದರ್ಶನ್‌ ಬೇಟಿ ಮಾಡಿದ ಹಾಸ್ಯನಟ ಸಾಧುಕೋಕಿಲ..!!

Next Post

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೆಂಕಿಯುಗುಳಿದ ಬಿಜೆಪಿ ನಾಯಕರು..!!

Related Posts

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
0

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ಇಂದು ಲೋಕಸಭೆಯಲ್ಲಿ 2026–27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದು, ಮಧ್ಯಮ ವರ್ಗದ ತೆರಿಗೆದಾರರನ್ನು ಗಮನದಲ್ಲಿಟ್ಟುಕೊಂಡು ಆದಾಯ...

Read moreDetails
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
Next Post
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೆಂಕಿಯುಗುಳಿದ ಬಿಜೆಪಿ ನಾಯಕರು..!!

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೆಂಕಿಯುಗುಳಿದ ಬಿಜೆಪಿ ನಾಯಕರು..!!

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!