• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದಲ್ಲಿ ಇಂದಿನಿಂದ ಈ ಜಿಲ್ಲೆಗಳಲ್ಲಿ ಮಳೆ ಆರಂಭ

ಪ್ರತಿಧ್ವನಿ by ಪ್ರತಿಧ್ವನಿ
May 24, 2024
in ಕರ್ನಾಟಕ
0
ಈ ಜಿಲ್ಲೆಗಳಲ್ಲಿ ಮೇ 28ರ ವರೆಗೂ ಭರ್ಜರಿ ಮಳೆಯ ಮುನ್ಸೂಚನೆ
Share on WhatsAppShare on FacebookShare on Telegram

ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಇಂದು ಹವಾಮಾನ ಇಲಾಖೆ ನೀಡಿದೆ.

ADVERTISEMENT

ದಕ್ಷಿಣ ಒಳನಾಡಿನ ಬೆಂಗಳೂರು, ಹಾಸನ, ಮಲೆನಾಡಿನ ಕೊಡಗು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೊಷಿಸಲಾಗಿದೆ.

ಶಿವಮೊಗ್ಗ, ತುಮಕೂರು, ವಿಜಯನಗರ, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರದ ಹಲವು ಪ್ರದೇಶಗಳಲ್ಲಿ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವೆಡೆ ಈಗಾಗಲೇ ಮಳೆ ಆರಂಭವಾಗಿದ್ದು, ಬಿತ್ತನೆ ಕಾರ್ಯಗಳು ಚುರುಕುಗೊಂಡಿವೆ.

Tags: heavyrainKarawaliRain
Previous Post

BJP 400 ಸೀಟು ದಾಟುತ್ತದೆಯೇ? ಸುಧೀಂದ್ರ ಕುಲಕರ್ಣಿ ಏನು ಹೇಳುತ್ತಾರೆ?

Next Post

ಜಾತಿ ವ್ಯವಸ್ಥೆ , ವರ್ಣಾಶ್ರಮದಿಂದ ಮನುಷ್ಯ ಮನುಷ್ಯನನ್ನು ಶೋಷಿಸುವ ಅಸಮಾನತೆ ಸೃಷ್ಟಿಯಾಯಿತು: ಸಿ.ಎಂ.ಸಿದ್ದರಾಮಯ್ಯ

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
ಎರಡು ಬಾರಿ ಪತ್ರ ಬರೆದರೂ ಕೇಂದ್ರದಿಂದ ಬಾರದ ಉತ್ತರ; ಸಿಎಂ ಸಿದ್ದರಾಮಯ್ಯ

ಜಾತಿ ವ್ಯವಸ್ಥೆ , ವರ್ಣಾಶ್ರಮದಿಂದ ಮನುಷ್ಯ ಮನುಷ್ಯನನ್ನು ಶೋಷಿಸುವ ಅಸಮಾನತೆ ಸೃಷ್ಟಿಯಾಯಿತು: ಸಿ.ಎಂ.ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!