ಕರ್ನಾಟಕ ರಾಜ್ಯದಲ್ಲಿ ಮುಂದಿನ ಮೂರು ತಾಸು ಮಳೆ ಅಬ್ಬರಿಸಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕ ರಾಜ್ಯದ ಕರಾವಳಿ ಮತ್ತು ಮಲೆನಾಡು ಒಳಗೊಂಡ ದಕ್ಷಿಣ ಒಳನಾಡಿನ ಭಾಗದಲ್ಲಿ ಮುಂಗಾರು ಮಾರುತಗಳು ಹೆಚ್ಚು ಸಕ್ರಿಯವಾಗಿವೆ. ಕಲಬುರಗಿ, ರಾಯಚೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಂ., ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ರಾತ್ರಿ ಹೊತ್ತಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆ ನೀಡಿರುವ ಹವಾಮಾನ ಇಲಾಖೆ
ಗಾಳಿ ಗಂಟೆಗೆ 40 km ವೇಗದಲ್ಲಿ ಬೀಸುವ ಜೊತೆ ಗುಎಉಗು ಮಿಂಚು ಸಹಿತ ಭಾರಿ ಮಳೆಯ ಎಚ್ಚರಿಕೆ ನೀಡಿದೆ.
ಇನ್ನು ಚಿತ್ರದುರ್ಗ ಜಿಲ್ಲೆಯಲ್ಲಿ ಮುಂದಿನ ಮೂರು ತಾಸು ಮಳೆ ಹಬ್ಬರವುದ್ದು 40 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಮುನ್ಸೂಚನೆ ನೀಡಿದೆ.