• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದಲ್ಲಿ ಮುಂದುವರೆಯಲಿದೆ ಮಳೆಯ ಸಿಂಚನ..!

Any Mind by Any Mind
June 21, 2023
in Top Story, ಕರ್ನಾಟಕ, ರಾಜಕೀಯ
0
ರಾಜ್ಯದಲ್ಲಿ ಮುಂದುವರೆಯಲಿದೆ ಮಳೆಯ ಸಿಂಚನ..!
Share on WhatsAppShare on FacebookShare on Telegram

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ(Silicon City) ಮೋಡಿ ಕವಿದ ವಾತಾವರಣ ಮುಂದುವರೆದಿದ್ದು, ರಾಜ್ಯದಲ್ಲಿ ಇನ್ನು ನಾಲ್ಕು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ(Weather Forecast) ವರದಿ ನೀಡಿದೆ.

ADVERTISEMENT

ಸದ್ಯ ಮಲೆನಾಡಿನಂತೆ ಕಂಗೊಳಿಸುತ್ತಿರುವ ರಾಜಧಾನಿ ಬೆಂಗಳೂರಿನಲ್ಲಿ(Bengaluru) ಮಳೆ ಮುಂದುವರಿಯುವ ಸಾಧ್ಯತೆ ಹೆಚ್ಚಿದೆ ಎಂದು ಸೂಚನೆ ನೀಡಲಾಗಿದ್ದು, ದುರ್ಬಲಗೊಂಡಿದ್ದ ಮಾನ್ಸೂನ್ ಇಂದಿನಿಂದ ಮತ್ತಷ್ಟು ಚುರುಕುಗೊಳ್ಳಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ.

ಮಂಗಳವಾರ ರಾಜ್ಯದ ಹಲವೆಡೆ ಮಳೆಯಾಗಿದ್ದು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು,ಮಂಡ್ಯ, ರಾಮನಗರ, ಕೊಡಗು, ಹಾಸನ ಸೇರಿದಂತೆ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಗುಡುಗು-ಮಿಂಚು ಸಹಿತ ಭಾರಿ ಮಳೆಯ ಮುನ್ಸೂಚನೆಯನ್ನು ನೀಡಲಾಗಿದೆ.

Tags: heavy rainRainSilicon CityUkraineWeather Forecast
Previous Post

ಇಂಟಿಗ್ರೇಟೆಡ್ ಸಿಮ್ಯುಲೇಟರ್ ಕಾಂಪ್ಲೆಕ್ಸ್ (ಐಎಸ್‌ಸಿ) ‘ಧ್ರುವ’ ಅನ್ನು ಉದ್ಘಾಟಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

Next Post

ಆಧುನಿಕ ನಾಗರಿಕತೆಯೂ ಉಳ್ಳವರ ಬೌದ್ಧಿಕ ಕೌರ್ಯವೂ..ಬಡತನ ಹಸಿವೆಯ ನೋವು ಅರಿಯಲು ಸಾಮಾಜಿಕ-ಮಾನವೀಯ ಒಳನೋಟ ಅತ್ಯವಶ್ಯ 

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post
ಆಧುನಿಕ ನಾಗರಿಕತೆಯೂ ಉಳ್ಳವರ ಬೌದ್ಧಿಕ ಕೌರ್ಯವೂ..ಬಡತನ ಹಸಿವೆಯ ನೋವು ಅರಿಯಲು ಸಾಮಾಜಿಕ-ಮಾನವೀಯ ಒಳನೋಟ ಅತ್ಯವಶ್ಯ 

ಆಧುನಿಕ ನಾಗರಿಕತೆಯೂ ಉಳ್ಳವರ ಬೌದ್ಧಿಕ ಕೌರ್ಯವೂ..ಬಡತನ ಹಸಿವೆಯ ನೋವು ಅರಿಯಲು ಸಾಮಾಜಿಕ-ಮಾನವೀಯ ಒಳನೋಟ ಅತ್ಯವಶ್ಯ 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!