• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, August 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಒಂದು ದಿನ ಮುಂಚಿತ ಮೇ 31ಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ.. ಜೂನ್ 1 ರಿಂದ ಜುಲೈ 15ರವರೆಗೆ ಉತ್ತಮ ಮಳೆ ನಿರೀಕ್ಷೆ

ಪ್ರತಿಧ್ವನಿ by ಪ್ರತಿಧ್ವನಿ
May 29, 2024
in ಇದೀಗ, ಕರ್ನಾಟಕ, ದೇಶ
0
ರಾಜ್ಯದಲ್ಲಿ ಭಾರೀ ಮಳೆ, ಹಲವು ಕಡೆ ಸಂಕಷ್ಟದ ಸರಮಾಲೆ..
Share on WhatsAppShare on FacebookShare on Telegram

ಜೂನ್‌ 1ರಂದು ಮುಂಗಾರು ಮಳೆಯು ಕೇರಳವನ್ನು ಪ್ರವೇಶಿಸಿ, ಜುಲೈ 15ರ ವೇಳೆಗೆ ದೇಶಾದ್ಯಂತ ವ್ಯಾಪಿಸುತ್ತದೆ. ಆದರೆ, ಈ ಬಾರಿ ಒಂದು ದಿನ ಮೊದಲೇ ಅಂದರೆ, ಮೇ 31ರಂದು ಮುಂಗಾರು ಪ್ರವೇಶಿಸುತ್ತದೆ ಎಂಬುದಾಗಿ ಹವಾಮಾನ ಇಲಾಖೆ ತಿಳಿಸಿತ್ತು. ಬುಧವಾರ ಹವಾಮಾನ ಇಲಾಖೆ ನೀಡಿರುವ ಮಾಹಿತಿ ನೋಡಿದರೆ, ಮೇ 30ರಂದೇ ಮುಂಗಾರು ಪ್ರವೇಶಿಸಲಿದೆ.ದೇಶಾದ್ಯಂತ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ.

ADVERTISEMENT

ಕರ್ನಾಟಕದಲ್ಲೂ (Karnataka) ವರುಣ ಕೃಪೆ ತೋರಿದ ಕಾರಣ (Rain News) ಬಿಸಿಲಿನಿಂದ ಕಂಗೆಟ್ಟಿದ್ದ ಜನ ನಿಟ್ಟುಸಿರು ಬಿಟ್ಟಿದ್ದಾರೆ. ಜನ-ಜಾನುವಾರುಗಳಿಗೆ ನೀರು ಸಿಗುವಂತಾಗಿದೆ. ಇದರ ಬೆನ್ನಲ್ಲೇ, ಹವಾಮಾನ ಇಲಾಖೆಯು ಮಹತ್ವದ ಮಾಹಿತಿ ಹಂಚಿಕೊಂಡಿದೆ. ಮುಂದಿನ 24 ಗಂಟೆಗಳಲ್ಲಿಯೇ ಮುಂಗಾರು ಮಳೆಯು (Monsoon 2024) ಕೇರಳ ಪ್ರವೇಶಿಸಲಿದ್ದು, ದೇಶದ ಹಲವೆಡೆ ಮಳೆಯಾಗಲಿದೆ ಎಂಬುದಾಗಿ ಮಾಹಿತಿ ನೀಡಿದೆ.
ಜೂನ್‌ 1ರಂದು ಮುಂಗಾರು ಮಳೆಯು ಕೇರಳವನ್ನು ಪ್ರವೇಶಿಸಿ, ಜುಲೈ 15ರ ವೇಳೆಗೆ ದೇಶಾದ್ಯಂತ ವ್ಯಾಪಿಸುತ್ತದೆ. ಆದರೆ, ಈ ಬಾರಿ ಒಂದು ದಿನ ಮೊದಲೇ ಅಂದರೆ, ಮೇ 31ರಂದು ಮುಂಗಾರು ಪ್ರವೇಶಿಸುತ್ತದೆ ಎಂಬುದಾಗಿ ಹವಾಮಾನ ಇಲಾಖೆ ತಿಳಿಸಿತ್ತು. ಬುಧವಾರ ಹವಾಮಾನ ಇಲಾಖೆ ನೀಡಿರುವ ಮಾಹಿತಿ ನೋಡಿದರೆ, ಮೇ 30ರಂದೇ ಮುಂಗಾರು ಪ್ರವೇಶಿಸಲಿದೆ. ಕೇರಳದಲ್ಲಿ ಮಳೆಯಾದರೆ, ದಕ್ಷಿಣ ಕನ್ನಡ, ಕೊಡಗು ಸೇರಿ ಹಲವೆಡೆ ಮಳೆಯಾಗುವುದು ನಿಶ್ಚಿತ ಎಂದೇ ಹೇಳಲಾಗುತ್ತಿದೆ. ಕೇರಳದಲ್ಲಿ ಈಗಾಗಲೇ ಒಂದು ವಾರದಿಂದ ಭಾರಿ ಮಳೆಯಾಗಿದೆ. ಮುಂಗಾರು ಪ್ರವೇಶದಿಂದ ಲಕ್ಷದ್ವೀಪ ಸೇರಿ ಹಲವು ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಹೇಳಲಾಗುತ್ತಿದೆ.

Tags: #bangalore #rain #trafic #pratidhvani #pratidhvanidigital #pratidhvaninewsKeralaKerala & KaravaliMonsoon rain
Previous Post

ನೌಕರ ಆತ್ಮಹತ್ಯೆ; ಸಚಿವರ ರಾಜೀನಾಮೆಗೆ ಆಗ್ರಹ

Next Post

ನಾಗರಬಾವಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ!

Related Posts

ಬಿಎಂಟಿಸಿ ಚಾಲನಾ ಸಿಬ್ಬಂದಿಗೆ ವಿಶೇಷ ಸುರಕ್ಷಾ ಚಾಲನಾ ತರಬೇತಿ ಆರಂಭ
Top Story

ಬಿಎಂಟಿಸಿ ಚಾಲನಾ ಸಿಬ್ಬಂದಿಗೆ ವಿಶೇಷ ಸುರಕ್ಷಾ ಚಾಲನಾ ತರಬೇತಿ ಆರಂಭ

by ಪ್ರತಿಧ್ವನಿ
August 18, 2026
0

ಬೆಂಗಳೂರು: ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಚಾಲನಾ ಸಿಬ್ಬಂದಿಗೆ ಸುರಕ್ಷಾ ಚಾಲನೆ...

Read moreDetails
ಪ್ರದೋಷ್ ಮಾಫಿ ಸಾಕ್ಷಿಯಾದರೆ ಪ್ರಕರಣಕ್ಕೆ ಹೊಸ ತಿರುವು? ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ

ಪ್ರದೋಷ್ ಮಾಫಿ ಸಾಕ್ಷಿಯಾದರೆ ಪ್ರಕರಣಕ್ಕೆ ಹೊಸ ತಿರುವು? ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ

August 18, 2026
ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ

August 18, 2026
‘ಟಾಕ್ಸಿಕ್’ : ಆಗಸ್ಟ್‌ 21ರಿಂದ ಮುಂಗಡ ಬುಕ್ಕಿಂಗ್‌ ಶುರು

‘ಟಾಕ್ಸಿಕ್’ : ಆಗಸ್ಟ್‌ 21ರಿಂದ ಮುಂಗಡ ಬುಕ್ಕಿಂಗ್‌ ಶುರು

August 18, 2026
ಜೈಲಿಗೆ ಹಾಕಿದ್ರೂ ನಾವು ‘ವಂದೇ ಮಾತರಂ’ ಎರಡೇ ಪ್ಯಾರಾ ಹಾಡೋದು: ಬಿ.ಕೆ ಹರಿಪ್ರಸಾದ್‌

ಜೈಲಿಗೆ ಹಾಕಿದ್ರೂ ನಾವು ‘ವಂದೇ ಮಾತರಂ’ ಎರಡೇ ಪ್ಯಾರಾ ಹಾಡೋದು: ಬಿ.ಕೆ ಹರಿಪ್ರಸಾದ್‌

August 18, 2026
Next Post
ನಾಗರಬಾವಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ!

ನಾಗರಬಾವಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada