• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕರಾವಳಿಯಲ್ಲಿ ಮಳೆರಾಯನ ಅಬ್ಬರ ; ರಾಜ್ಯದ ವಿವಿಧೆಡೆ ಸಾಧಾರಣ ವರ್ಷಧಾರೆ

Any Mind by Any Mind
June 24, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕರಾವಳಿಯಲ್ಲಿ ಮಳೆರಾಯನ ಅಬ್ಬರ ; ರಾಜ್ಯದ ವಿವಿಧೆಡೆ ಸಾಧಾರಣ ವರ್ಷಧಾರೆ
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ರಾಜ್ಯದ  ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಕೆಲವು ಜಿಲ್ಲೆಗಳಲ್ಲಿ ಸಾಧಾರಾಣ ಮಳೆಯಾಗಿದೆ. ಕರಾವಳಿ ಭಾಗದಲ್ಲಿ ಇಂದು ಕೂಡ ಮಳೆ ಮುಂದುವರಿದಿದೆ. ಆದರೆ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಮುಂಗಾರು ಮಳೆ ಕೈ ಕೊಟ್ಟಿದೆ.

ADVERTISEMENT

ನಾಲ್ಕು ವಾರ ಕಳೆದರೂ ಪ್ರಸಕ್ತ ತಿಂಗಳಲ್ಲಿ ಶೇ.64 ಮಳೆ ಕೊರತೆ ಉಂಟಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಭರದ ಛಾಯೆ ಆವರಿಸುವ ಆತಂಕ ತಂದೊಡ್ಡಿದ್ದು, ಹೇಳಿಕೊಳ್ಳವಷ್ಟೂ ಕೃಷಿ ಚಟುವಟಿಕೆಗಳು ನಡೆದಿಲ್ಲ.

ಯೆಲ್ಲೋ ಅಲರ್ಟ್​ : ಉತ್ತರ ಕನ್ನಡದ ಕಾರವಾರ,ಭಟ್ಕಳ ಕುಮಟಾ ತಾಲೂಕಿನಾದ್ಯಂತ ಭರ್ಜರಿ ವರ್ಷಧಾರೆಯಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಜೂ 25ರಂದು ಬಿರುಸಾಗಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ೋಷಿಸಿದೆ. ಅಲ್ಲದೆ, ಜೂ 26ರಿಂದ ಜೂ 29ರವರೆಗೆ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಇರಲಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿ ಇತರ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಸಾಧಾರಣ ಮಳೆ ಸುರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

Tags: coastal areasheavyrainintensifiedlatestnewsMonsoon RainsRainRain continues todayRainstorm on the coastRussiaUkraineCrisissouthern hinterland
Previous Post

ವಿಧಾನಸೌಧದ ದಕ್ಷಿಣ ದ್ವಾರ ಓಪನ್‌ ಮಾಡಿಸಿದ ಸಿಎಂ ಸಿದ್ದರಾಮಯ್ಯ

Next Post

ಅನ್ನಭಾಗ್ಯಕ್ಕೆ ಅಕ್ಕಿ ಕೊಡದಂತೆ ತಡೆದವರು ಈಗ ಧರಣಿ ಮಾಡ್ತಾರಂತೆ ; ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

Related Posts

ಬರ ಎದುರಿಸಲು ಹೀಗೆ ಸಜ್ಜಾಗಿ: ರೈತರು ಮತ್ತು ಅಧಿಕಾರಿಗಳಿಗೆ ಸಚಿವ ಸಂತೋಷ್ ಲಾಡ್ ಖಡಕ್ ಸೂಚನೆ
Top Story

ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ: ಹಿರೇಬಾಗೇವಾಡಿಯಲ್ಲಿ ಪಂಜಿನ ಮೆರವಣಿಗೆ, ರಸ್ತೆ ತಡೆ ಪ್ರತಿಭಟನೆ

by ಪ್ರತಿಧ್ವನಿ
August 6, 2026
0

ಬೆಳಗಾವಿ: ಮಾಜಿ ಸಚಿವೆ ಹಾಗೂ ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯಲ್ಲಿ ಬುಧವಾರ ಸಂಜೆ...

Read moreDetails
‘ನಿಮ್ಮ ಮನೆ, ದೇವಾಲಯದಂತೆ ಈ ಸರ್ಕಾರವನ್ನೂ ಕಾಪಾಡಿ’; ಅರ್ಚಕರಿಗೆ ಸಿಎಂ ಡಿಕೆ ಶಿವಕುಮಾರ್ ಕರೆ

‘ನಿಮ್ಮ ಮನೆ, ದೇವಾಲಯದಂತೆ ಈ ಸರ್ಕಾರವನ್ನೂ ಕಾಪಾಡಿ’; ಅರ್ಚಕರಿಗೆ ಸಿಎಂ ಡಿಕೆ ಶಿವಕುಮಾರ್ ಕರೆ

August 6, 2026
ಬರ ಎದುರಿಸಲು ಹೀಗೆ ಸಜ್ಜಾಗಿ: ರೈತರು ಮತ್ತು ಅಧಿಕಾರಿಗಳಿಗೆ ಸಚಿವ ಸಂತೋಷ್ ಲಾಡ್ ಖಡಕ್ ಸೂಚನೆ

ಬರ ಎದುರಿಸಲು ಹೀಗೆ ಸಜ್ಜಾಗಿ: ರೈತರು ಮತ್ತು ಅಧಿಕಾರಿಗಳಿಗೆ ಸಚಿವ ಸಂತೋಷ್ ಲಾಡ್ ಖಡಕ್ ಸೂಚನೆ

August 6, 2026
ಮಹಿಳೆಯರ ಆರೋಗ್ಯಕ್ಕೆ ರಾಜ್ಯ ಸರ್ಕಾರದ ಹೊಸ ಹೆಜ್ಜೆ: ‘ಋತುತಾರೆ’ ಯೋಜನೆಗೆ ಚಾಲನೆ

ಮಹಿಳೆಯರ ಆರೋಗ್ಯಕ್ಕೆ ರಾಜ್ಯ ಸರ್ಕಾರದ ಹೊಸ ಹೆಜ್ಜೆ: ‘ಋತುತಾರೆ’ ಯೋಜನೆಗೆ ಚಾಲನೆ

August 5, 2026
ನೂತನ ಸಚಿವರು, ಶಾಸಕರಿಗೆ ಕೊಠಡಿ ಹಂಚಿಕೆ: ಯಾರು ಯಾವ ರೂಮ್ ಪಡೆದರು? ಇಲ್ಲಿದೆ ಸಂಪೂರ್ಣ ಪಟ್ಟಿ

ನೂತನ ಸಚಿವರು, ಶಾಸಕರಿಗೆ ಕೊಠಡಿ ಹಂಚಿಕೆ: ಯಾರು ಯಾವ ರೂಮ್ ಪಡೆದರು? ಇಲ್ಲಿದೆ ಸಂಪೂರ್ಣ ಪಟ್ಟಿ

August 5, 2026
Next Post
ಅನ್ನಭಾಗ್ಯಕ್ಕೆ ಅಕ್ಕಿ ಕೊಡದಂತೆ ತಡೆದವರು ಈಗ ಧರಣಿ ಮಾಡ್ತಾರಂತೆ ; ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

ಅನ್ನಭಾಗ್ಯಕ್ಕೆ ಅಕ್ಕಿ ಕೊಡದಂತೆ ತಡೆದವರು ಈಗ ಧರಣಿ ಮಾಡ್ತಾರಂತೆ ; ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!