• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಳೆಗಾಲ ಪ್ರಾರಂಭವಾಗಿರುವುದರಿಂದ ಕಲುಷಿತ ನೀರಿನ ಬಗ್ಗೆ ಎಚ್ಚರದಿಂದಿರಿ: ಸಂಜೀವ ಕುಮಾರ

ಪ್ರತಿಧ್ವನಿ by ಪ್ರತಿಧ್ವನಿ
July 2, 2024
in Top Story, ಅಂಕಣ, ಇದೀಗ, ಕರ್ನಾಟಕ, ವಿಶೇಷ, ಶೋಧ
0
Share on WhatsAppShare on FacebookShare on Telegram

ಮಳೆಗಾಲ ಪ್ರಾರಂಭವಾಗಿರುವುದರಿಂದ ಗ್ರಾಮೀಣ ಪ್ರದೇಶದಲ್ಲಿ ಕಲುಷಿತ ನೀರುಗಳಿಂದ ದುಷ್ಟಪರಿಣಾಮ ಬೀರುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಗ್ರಾಮೀಣ ಪ್ರದೇಶದಲ್ಲಿ Field Test kit ಹಾಗೂ Vials ಮೂಲಕ ಕುಡಿಯುವ ನೀರನ್ನು ಪಂಚಾಯಿತಿ ಹಂತದಲ್ಲಿ ಪರಿಕ್ಷಿಸಕೊಳ್ಳಬಹುದು ಎಂದು ಬೀದರನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಸಂಜೀವ ಕುಮಾರ ಶೆಳಕೆ ಅವರು ತಿಳಿಸಿದರು.

ADVERTISEMENT

ಅವರು ಸೋಮವಾರ ಬೀದರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಲ ಜೀವನ್ ಮಿಷನ್ (JJM) ಮತ್ತು ಸ್ವಚ್ಛ ಭಾರತ ಮಿಷನ್‌ (ಗ್ರಾ), (SBM) ಯೋಜನೆಗಳಡಿಯಲ್ಲಿ ಮಾಹಿತಿ, ಶಿಕ್ಷಣ ಮತ್ತು ಸಂವಹನ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿ ಕಾರ್ಯಗಳ ಕುರಿತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ Field Test kit (FTK) ಹಾಗೂ H2S Vialsಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಲುಷಿತ ನೀರು ಕಂಡುಬಂದರೆ ಕೂಡಲೆ ಅಂತಹ ಜಲ ಮೂಲಗಳನ್ನು ಸ್ಥಗಿತಗೊಳಿಸಬೇಕು ಎಂದು ಅವರು ಎಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಕುಡಿಯುವ ನೀರು ತಪಾಸಣಾ ಪ್ರಯೋಗಾಲಯದ ಸಿಬ್ಬಂದಿಗಳಿಂದ Field Test kit ಹಾಗೂ H2S Vials ಬಳಸುವ ವಿಧಾನ ಹಾಗೂ ಕಲುಷಿತ ನೀರು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ವಿವರವಾದ ಮಾಹಿತಿಯನ್ನು ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ನೀಡಿದರು. ಈ ಸಂದರ್ಭದಲ್ಲಿ ಕಲುಷಿತ ನೀರಿನಿಂದ ಆಗುವ ದುಷ್ಪರಿಣಾಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಪೋಷ್ಟರ್‌ಗಳು ಹಾಗೂ ಪೊಕೇಟ್ ಹ್ಯಾಂಡ್ ಬುಕ್‌ಗಳನ್ನು ವಿತರಿಸಲಾಯಿತು.

ಈ ತರಬೇತಿ ಕಾರ್ಯಕ್ರಮದಲ್ಲಿ ಜಲ್ ಜೀವನ ಮಿಷನ್ ಯೋಜನೆಯ ಜಿಲ್ಲಾ ಯೋಜನಾ ವ್ಯಸ್ಥಾಪಕರಾದ ಪೇತ್ರು ಜೈವಂತ, ಪ್ರಯೋಗಾಲಯದ ಕ್ವಾಲಿಟಿ ಮ್ಯಾನೇಜರ್ ಆದ ಪ್ರದೀಪ ಪಾಟೀಲ್, ಭೂವಿಜ್ಞಾನಿಗಳಾದ ರಾಜೇಂದ್ರ ವಡೆಯರ ಸೇರಿದಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಐ.ಎಸ್.ಎ ಮತ್ತು ಐ.ಎಸ್.ಆರ್.ಐ ಸಿಬ್ಬಂದಿಗಳು ಉಪಸ್ಥಿತರಿದ್ದರು.

Tags: BidarJala Jeevan MissionSanjeev KumarSwatch Bharath Mission
Previous Post

kids fashion: ಹೆಣ್ಣುಮಕ್ಕಳ ಅಲಂಕಾರಕ್ಕೆ ಸಾಥ್‌ ನೀಡಲು ಬಂತು ನಾನಾ ಶೈಲಿಯ ಹೇರ್‌ ಆಕ್ಸೆಸರೀಸ್‌.!

Next Post

ಮಾಜಿ ಉಪ ಮುಖ್ಯಮಂತ್ರಿ, ಶಾಸಕ ಶ್ರೀ ಲಕ್ಷ್ಮಣ ಸವದಿ ಹಾಗೂ ಬಾಗಲಕೋಟೆ ಜಿಲ್ಲಾ ಅಧಿಕಾರಿಗಳಿಂದ “ದೇಸಾಯಿ” ಚಿತ್ರ ವೀಕ್ಷಣೆ .

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಪಕ್ಷ ರಾಜಕಾರಣ ಮತ್ತು ಮಹಿಳಾ ಮೀಸಲಾತಿ

ಪಕ್ಷ ರಾಜಕಾರಣ ಮತ್ತು ಮಹಿಳಾ ಮೀಸಲಾತಿ

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
Next Post

ಮಾಜಿ ಉಪ ಮುಖ್ಯಮಂತ್ರಿ, ಶಾಸಕ ಶ್ರೀ ಲಕ್ಷ್ಮಣ ಸವದಿ ಹಾಗೂ ಬಾಗಲಕೋಟೆ ಜಿಲ್ಲಾ ಅಧಿಕಾರಿಗಳಿಂದ "ದೇಸಾಯಿ" ಚಿತ್ರ ವೀಕ್ಷಣೆ .

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada