• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

CM Siddaramaiah: ಪೊಲೀಸರ ತನಿಖೆಯ ಗುಣಮಟ್ಟ ಹೆಚ್ಚಿಸಿ: ಸಿ.ಎಂ ಸೂಚನೆ

ಪ್ರತಿಧ್ವನಿ by ಪ್ರತಿಧ್ವನಿ
June 28, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್, ಸಿನಿಮಾ
0
Share on WhatsAppShare on FacebookShare on Telegram

1983 ರಿಂದ ಶಾಸಕನಾಗಿದ್ದೀನಿ: ಇಂಥಾ ಕಾಲ್ತುಳಿತ ಪ್ರಕರಣ ನಾನು ನೋಡಿರಲಿಲ್ಲ: ಸಿಎಂ

ADVERTISEMENT

ಹಿರಿಯ ಅಧಿಕಾರಿಗಳ ಸಸ್ಪೆಂಡ್ ಮಾಡಬೇಕಾಗಿ ಬಂದಿದ್ದಕ್ಕೆ ನನಗೂ ಬೇಸರ ಇದೆ: ಆದರೆ ಅಧಿಕಾರಿಗಳಿಂದ ತಪ್ಪಾಗಿದ್ದು ನಿಜ ತಾನೇ: ಸಿ.ಎಂ ಸಿದ್ದರಾಮಯ್ಯ ಪ್ರಶ್ನೆ, ದ್ವೇಷ ಭಾಷಣ ಮಾಡುವವರ ವಿರುದ್ಧ, ಜನರ-ರಾಜ್ಯದ ನೆಮ್ಮದಿ ಕೆಡಿಸುವವರ ವಿರುದ್ಧ ಸ್ವಯಂಪ್ರೇರಿತ ಕ್ರಮ ಏಕೆ ತೆಗೆದುಕೊಳ್ಳುತ್ತಿಲ್ಲ: ಅಧಿಕಾರಿಗಳಿಗೆ ಖಾರವಾಗಿ ಪ್ರಶ್ನಿಸಿದ ಸಿ.ಎಂ

ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗಿರುವುದು ಸಮಾಧಾನದ ಸಂಗತಿಯಾದರೂ ಪೊಲೀಸರ ತನಿಖೆಯ ಗುಣಮಟ್ಟ ಕಡಿಮೆಯಾಗಿದ್ದು ಇದನ್ನು ಹೆಚ್ಚಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಮತ್ತು ಪೊಲೀಸ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಈ ಸೂಚನೆಗಳನ್ನು ನೀಡಿದರು.

ಬೀದರ್ ನಲ್ಲಿ ನಡೆದ ದರೋಡೆ ಪ್ರಕರಣದ ಆರೋಪಿ ಯಾರು ಎಂದು ಗೊತ್ತಾಗಿದ್ದರೂ 5 ತಿಂಗಳುಗಳಿಂದ ಆತನನ್ನು ಬಂಧಿಸದೇ ಇರುವುದನ್ನು ಉಲ್ಲೇಖಿಸಿ ಹೇಳಿದರು. ಬಿಡಿ ಬಿಡಿ ಪ್ರಕರಣಗಳಲ್ಲಿ ತನಿಖೆಯ ಗುಣಮಟ್ಟ ಹೆಚ್ಚಿದ್ದರೂ ಒಟ್ಟಾರೆಯಾಗಿ ಗಮನಿಸಿದಾಗ ತನಿಖೆಯ ಗುಣಮಟ್ಟ ಕುಸಿದಿರುವುದು ಸ್ಪಷ್ಟವಾಗುತ್ತಿದೆ ಎಂದು.

ನಾನು 1983 ರಿಂದ ಶಾಸಕನಾಗಿ ಸಿಎಂ ಆಗಿದ್ದೀನಿ. ಬೆಂಗಳೂರಿನಲ್ಲಿ ನಡೆದ ಇಂಥಾ ಕಾಲ್ತುಳಿತ ಪ್ರಕರಣವನ್ನು ಹಿಂದೆಂದೂ ನಾನು ನೋಡಿರಲಿಲ್ಲ. ಗುಪ್ತಚರ ಇಲಾಖೆ ಇರುವುದು ಏಕೆ ? ಸರಿಯಾದ ಸಮಗ್ರ ಮಾಹಿತಿ ನೀಡಲಿಲ್ಲ. ಪರಿಣಾಮ 11 ಮಂದಿ ಮೃತಪಟ್ಟರು ಎಂದು ತಿಳಿಸಿದರು.

ಕಾಲ್ತುಳಿತ ಘಟನೆ ನಡೆದ ದಿನ‌ ಮಧ್ಯಾಹ್ನ 3:50 ಕ್ಕೇ ಸಾವುಗಳು ಸಂಭವಿಸಿದ್ದವು. ಆದರೂ ಸರಿಯಾದ ಮಾಹಿತಿ ಕೊಟ್ಟಿರಲಿಲ್ಲ. ಇದು ತಪ್ಪಲ್ಲವಾ ? 5:45 ಕ್ಕೆ ನಾನಾಗೇ ಕೇಳಿದಾಗಲೂ ಒಂದೇ ಸಾವು ಆಗಿದೆ ಎನ್ನುವ ಮಾಹಿತಿ ನೀಡಿದರು. ಅಷ್ಟೊತ್ತಿಗಾಗಲೇ 11 ಸಾವು ಆಗಿಬಿಟ್ಟಿತ್ತು. ಹಿರಿಯ ಅಧಿಕಾರಿ ಸರಿಯಾದ ಮಾಹಿತಿಯನ್ನು ತಕ್ಷಣ ನಮಗೆ ನೀಡಿದ್ದರೆ ಸ್ಟೇಡಿಯಂ ಕಾರ್ಯಕ್ರಮ ರದ್ದುಗೊಳಿಸಲು ಸೂಚನೆ ನೀಡಬಹುದಿತ್ತು ಎಂದರು.

ಹಿರಿಯ ಅಧಿಕಾರಿಗಳ ಸಸ್ಪೆಂಡ್ ಮಾಡಬೇಕಾಗಿ ಬಂದಿದ್ದಕ್ಕೆ ನನಗೂ ಬೇಸರ ಇದೆ. ಆದರೆ ತಪ್ಪಾಗಿದ್ದು ನಿಜ ತಾನೇ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಅಪರಾಧ ಪ್ರಕರಣಗಳಲ್ಲಿ ಆರೋಪ ಪಟ್ಟಿಯನ್ನು ಸೂಕ್ತವಾಗಿ, ಪರಿಣಾಮಕಾರಿಯಗಿ, ಸರಿಯಾದ ಸಮಯಕ್ಕೆ ಸಲ್ಲಿಸದಿರುವುದೂ ದೊಡ್ಡ ವೈಫಲ್ಯ. ಇಂಥಾದ್ದನ್ನು ಸಹಿಸಲು ಸಾಧ್ಯವಿಲ್ಲ ಎಂದರು.

ಮಂಗಳೂರು ಮಾತ್ರ ಹದಗೆಟ್ಟಿದ್ದೇಕೆ?

ದ್ವೇಷ ಭಾಷಣ ಮಾಡುವವರ ವಿರುದ್ಧ, ಜನರ-ರಾಜ್ಯದ ನೆಮ್ಮದಿ ಕೆಡಿಸುವವರ ವಿರುದ್ಧ ಸ್ವಯಂಪ್ರೇರಿತ ಕ್ರಮ ಏಕೆ ತೆಗೆದುಕೊಳ್ಳುತ್ತಿಲ್ಲ, ನೀವು ಕ್ರಮ‌ ತೆಗೆದುಕೊಳ್ಳದಿದ್ದರೆ ನಾವು ನಿಮ್ಮ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ಯದೆ ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಖಾರವಾಗಿ ಪ್ರಶ್ನಿಸಿದರು. ಕೋಮು ಘರ್ಷಣೆ ಮತ್ತು ಕೊಲೆಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಹೆಚ್ಚಾಗಿ ಆಗುತ್ತಿದೆ. ಇತರೆ ಜಿಲ್ಲೆಗಳಲ್ಲಿ ಯಾಕೆ ಆಗುತ್ತಿಲ್ಲ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ದಕ್ಷಿಣ ಕನ್ನಡ ಜಿಲ್ಲೆಯ ನೆಮ್ಮದಿ ಕೆಡಿಸುವವರನ್ನು ಮೂಲದಿಂದಲೇ ಪತ್ತೆ ಹಚ್ಚಿ ಅವನು ಯಾರೇ ಇದ್ದರೂ ಕಠಿಣ ಕಾನೂನು ಕ್ರಮ ಕೈಗೊಳ್ಳಿ ಎಂದು ಸ್ಪಷ್ಟ ಸೂಚನೆ ನೀಡಿದರು.

ನಾವು ವ್ಯವಸ್ಥೆಯನ್ನು ದೂಷಿಸಿಕೊಂಡು ಕೈ ಕಟ್ಟಿಕೊಂಡು ಕೂರೋದಲ್ಲ. ಪೊಲೀಸ್ ಠಾಣೆಗಳು ಜನಸ್ನೇಹಿ ಆಗುವ ಜೊತೆಗೆ ಅಪರಾಧ ಮನಸ್ಥಿತಿಯವರಿಗೆ ಕಾನೂನಿನ ಬಗ್ಗೆ ಭಯ ಇರುವ ವಾತಾವರಣ ಸೃಷ್ಟಿಸಬೇಕು ಎಂದು ಕರೆ ನೀಡಿದರು.

ಮುಖ್ಯಮಂತ್ರಿಗಳು ನೀಡಿದ ಇತರೆ ಮಹತ್ವದ ಸೂಚನೆಗಳು…

ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಲು 2 ತಿಂಗಳ‌ ಬಳಿಕ ನೇಮಕಾತಿ‌ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು.

ಪೊಲೀಸ್ ಇಲಾಖೆಯ ಬೇಡಿಕೆಗಳಲ್ಲಿ ಬಹುತೇಕ ಈಡೇರಿಸಿ ಸಾಕಷ್ಟು ಹಣ, ಅನುದಾನ ಒದಗಿಸಿದ್ದೇನೆ. ಸಮಾಜದ ನೆಮ್ಮದಿ, ಕಾನೂನು- ಸುವ್ಯವಸ್ಥೆಯನ್ನು ನಿಮ್ಮಿಂದ ನಿರೀಕ್ಷಿಸುತ್ಯೇನೆ. ಶಕ್ತರಿಗೂ, ಅಶಕ್ತರಿಗೂ ನ್ಯಾಯ‌ ಒದಗಿಸುವುದು ಪೊಲೀಸ್ ಜವಬ್ದಾರಿ. ಕಾನೂನು ಎಲ್ಲರಿಗೂ ಒಂದೇ. ನಾವು ಪ್ರಜಾಪ್ರಭುತ್ವ ಒಪ್ಪಿದ್ದೀವಿ. ಸಂವಿಧಾನ ಒಪ್ಪಿಕೊಂಡಿದೀವಿ. ಸಮಾಜದ ಸ್ವಾಸ್ಥ್ಯ ಕಾಪಾಡಿ, ಸಮಾಜದ ಎಲ್ಲರಿಗೂ ನ್ಯಾಯ ಕೊಡಿಸುವ ಭರವಸೆ ನೀಡಿದ್ದೀವಿ. ಇದಕ್ಕೆ ತಕ್ಕಂತೆ ನಡೆದುಕೊಳ್ಳಿ ಎಂದರು.

ಸಮಾಜದ ನೆಮ್ಮದಿ ಕಾಪಾಡಲು ಪೊಲೀಸ್ ಕಾರ್ಯಕ್ಷಮತೆ ಬಹಳ ಮುಖ್ಯ. ಇದು ಪ್ರಜಾರಾಜ್ಯ: ಅವರ ಕಷ್ಟ ಸುಖ ಕೇಳುವುದು ಪೊಲೀಸ್ ಇಲಾಖೆಯ ಜವಾಬ್ದಾರಿ.

ಗೃಹ ಸಚಿವರಾದ ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಗೃಹ ಇಲಾಖೆ ಎಸಿಎಸ್ ಗೌರವ್ ಗುಪ್ತ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಡಾ.ಎ.ಎಂ ಸಲೀಂ ಅವರು ಉಪಸ್ಥಿತರಿದ್ದರು.

Tags: Anjum ParvejCM SiddaramaiahDK ShivakumarDr G ParameshwarDr. A M Salimhome ministerICS Gowrav GuptaMangaloreNasir AhmedPolice departmentShalini Rajaneesh
Previous Post

Vinay Rajkumar: “ಅಂದೊಂದಿತ್ತು ಕಾಲ” ಚಿತ್ರದ ಎರಡನೇ ಹಾಡು ‘ಅರೇರೇ ಯಾರೋ ಇವಳು..’ ಬಿಡುಗಡೆ ಮಾಡಿದ ಶಾಲಾ ವಿದ್ಯಾರ್ಥಿಗಳು.

Next Post

DK Shivakumar: ಕೆಂಪೇಗೌಡರು ಹಾಕಿಕೊಟ್ಟ ಅಡಿಪಾಯದ ಮೇಲೆ ಬ್ರ್ಯಾಂಡ್ ಬೆಂಗಳೂರು ನಿರ್ಮಾಣ: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
0

ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಿ: ಸಚಿವ ಸಂತೋಷ್‌ ಲಾಡ್ ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ ಪಡೆಯಲು...

Read moreDetails
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025
Next Post

DK Shivakumar: ಕೆಂಪೇಗೌಡರು ಹಾಕಿಕೊಟ್ಟ ಅಡಿಪಾಯದ ಮೇಲೆ ಬ್ರ್ಯಾಂಡ್ ಬೆಂಗಳೂರು ನಿರ್ಮಾಣ: ಡಿಸಿಎಂ ಡಿ.ಕೆ. ಶಿವಕುಮಾರ್

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!