• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಒತ್ತುವರಿ ತೆರವು ನಂತರ ರಾಜಕಾಲುವೆ ಅಭಿವೃದ್ಧಿ: ಸಿಎಂ ಬೊಮ್ಮಾಯಿ

Any Mind by Any Mind
September 13, 2022
in ಕರ್ನಾಟಕ
0
ಒತ್ತುವರಿ ತೆರವು ನಂತರ ರಾಜಕಾಲುವೆ ಅಭಿವೃದ್ಧಿ: ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram

ಬೆಂಗಳೂರಿನಲ್ಲಿ ಮಳೆಯಿಂದ ಆಗಿರುವ ಪ್ರವಾಹ ಪರಿಸ್ಥಿತಿ ಸರಿಪಡಿಸಲು ಒತ್ತುವರಿ ತೆರವು ಕಾರ್ಯಾಚರಣೆ ಮುಗಿದ ಬೆನ್ನಲ್ಲೇ ರಾಜಕಾಲುವೆ ಅಭಿವೃದ್ದಿ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ADVERTISEMENT

ವಿಧಾನಸೌಧದಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದಲ್ಲಿ ಮಂಗಳವಾರ ಕಾಂಗ್ರೆಸ್ ಶಾಸಕ ಕೃಷ್ಣ ಭೈರೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜಕಾಲುವೆ ಅಭಿವೃದ್ದಿಗೆ ಈಗಾಗಲೇ 1500 ಕೋಟಿ ರೂ. ಮೊತ್ತವನ್ನು ಬಜೆಟ್‌ ನಲ್ಲಿ ಮೀಸಲಿಡಲಾಗಿದೆ. ಅಲ್ಲದೇ 300 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದರು.

ರಾಜಕಾಲುವೆ ಅಭಿವೃದ್ಧಿಗೆ ಟೆಂಡರ್‌ ಪ್ರಕ್ರಿಯೆ ಆರಂಭವಾಗಿದೆ. 850 ಕಿ.ಮೀ. ರಾಜಕಾಲುವೆ ಪೈಕಿ ಕಳೆದ 20 ವರ್ಷಗಳಲ್ಲಿ 450 ಕಿ.ಮೀ. ಮಾತ್ರ ಅಭಿವೃದ್ಧಿಯಾಗಿದೆ. ನಮ್ಮ ಸರಕಾರ ಆದ್ಯತೆ ಮೇಲೆ ಬಾಕಿ ಉಳಿದ 300 ಕಿ.ಮೀ. ರಾಜಕಾಲುವೆ ಅಭಿವೃದ್ಧಿ ಪಡಿಸಲು ನಿರ್ಧರಿಸಿದ್ದು, ಒಂದೂವರೆ ವರ್ಷದಲ್ಲಿ ಈ ಕೆಲಸ ಆಗಲಿದೆ ಎಂದರು.

ಈ ಬಾರಿ ಇತಿಹಾಸದಲ್ಲೇ ಅತ್ಯಧಿಕ ಮಳೆಯಾಗಿದೆ. ಅದರಲ್ಲೂ 2 ಕ್ಷೇತ್ರಗಳಲ್ಲಿ ಅತೀ ಹೆಚ್ಚಾಗಿದ್ದು, 110 ಹಳ್ಳಿಗಳು ಬೆಂಗಳೂರಿಗೆ ಸೇರ್ಪಡೆಯಾಗಿವೆ. ಈ ಹಳ್ಳಿಗಳ ಕೆರೆಗಳು ಅಲ್ಲದೇ ಮಹದೇವಪುರದಲ್ಲಿ 69 ಕೆರೆಗಳು ತುಂಬಿ ಹರಿಯುತ್ತಿರುವುದರಿಂದ ಸಮಸ್ಯೆ ಆಗಿದೆ ಎಂದು ಅವರು ವಿವರಿಸಿದರು.

Previous Post

ಪಾಕ್‌ ವಿರುದ್ಧದ ಪಂದ್ಯದ ವೇಳೆ ಭಾರತದ ಧ್ವಜ ಹಾರಿಸಿದ ಶಾಹಿದ್‌ ಅಫ್ರಿದಿ ಮಗಳು: ಕಾರಣವೇನು ಗೊತ್ತೇ?

Next Post

ರಾಜ್‌ ಭವನಕ್ಕೆ ಸೇವಾಭವನ್‌ ಎಂದು ಮರುನಾಮಕರಣಕ್ಕೆ ಕೇಂದ್ರ ಚಿಂತನೆ

Related Posts

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ
Top Story

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

by ಪ್ರತಿಧ್ವನಿ
May 15, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಯುದ್ಧದ ಸ್ಥಿತಿ ಹಾಗೂ ಉದ್ವಿಗ್ನ ಪರಿಸ್ಥಿತಿ ಪರಿಣಾಮ ಇದೀಗ ಭಾರತಕ್ಕೂ ತಟ್ಟಿದೆ, ಇದರ ಮುನ್ನೇಚ್ಚರಿಕೆ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ...

Read moreDetails
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

May 14, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

May 14, 2026
Next Post
ರಾಜ್‌ ಭವನಕ್ಕೆ ಸೇವಾಭವನ್‌ ಎಂದು ಮರುನಾಮಕರಣಕ್ಕೆ ಕೇಂದ್ರ ಚಿಂತನೆ

ರಾಜ್‌ ಭವನಕ್ಕೆ ಸೇವಾಭವನ್‌ ಎಂದು ಮರುನಾಮಕರಣಕ್ಕೆ ಕೇಂದ್ರ ಚಿಂತನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!