• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಹಳೆಯ ಬಜೆಟ್ ಪ್ರತಿ ಓದಿ ನಗೆಪಾಟಲಿಗೆ ಗುರಿಯಾದ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್

ಪ್ರತಿಧ್ವನಿ by ಪ್ರತಿಧ್ವನಿ
February 10, 2023
in ದೇಶ, ರಾಜಕೀಯ
0
ಹಳೆಯ ಬಜೆಟ್ ಪ್ರತಿ ಓದಿ ನಗೆಪಾಟಲಿಗೆ ಗುರಿಯಾದ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್
Share on WhatsAppShare on FacebookShare on Telegram

ಜೈಪುರ: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್‌ ಶುಕ್ರವಾರ ತಮ್ಮ ಮೂರನೇ ಅವಧಿಯ ಕೊನೆಯ ಬಜೆಟ್​ ಪ್ರತಿ ಓದುವ ಬದಲು, ಹಿಂದಿನ ವರ್ಷದ ಬಜೆಟ್‌ ಪ್ರತಿ ಓದಿ ನಗೆಪಾಟಲಿಗೆ ಗುರಿಯಾಗಿದ್ದಾರೆ.

ADVERTISEMENT

ಮೊದಲ 8-10 ನಿಮಿಷಗಳ ಕಾಲ, ಮುಖ್ಯಮಂತ್ರಿ ಅವರು ಹಳೆಯ ಬಜೆಟ್ ಅನ್ನು ಓದುತ್ತಿದ್ದಾರೆಂದು ತಿಳಿದಿರಲಿಲ್ಲ. ತಕ್ಷಣವೇ ಸಚಿವ ಮಹೇಶ್ ಜೋಶಿ ಗೆಹ್ಲೋಟ್​ರನ್ನು ಮಧ್ಯದಲ್ಲೇ ತಡೆದರು. ತಕ್ಷಣ ದಿನಾಂಕ ನೋಡಿದ ಸಿಎಂ ಶಾಕ್ ಆಗಿದ್ದಾರೆ, ನಂತರ ಅವರೇ ನಗಲು ಪ್ರಾರಂಭಿಸಿದ್ದಾರೆ.

ಬಜೆಟ್​ ಸೋರಿಕೆಯಾಗಿದೆ ಎಂದು ಈಗಾಗಲೇ ದಾಳಿ ನಡೆಸುತ್ತಿರುವ ಬಿಜೆಪಿ ಗದ್ದಲವನ್ನು ತೀವ್ರಗೊಳಿಸಿದರು. ಹಲವು ಬಾರಿ ಮನವಿ ಮಾಡಿದರೂ ಗದ್ದಲ ನಿಲ್ಲದ ಕಾರಣ ಕಲಾಪವನ್ನು ಅರ್ಧಗಂಟೆ ಮುಂದೂಡಲಾಯಿತು.

ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಅವರು ವೀಡಿಯೋ ಬಿಡುಗಡೆ ಮಾಡಿ, 8 ನಿಮಿಷಗಳ ಕಾಲ ಸಿಎಂ ಹಳೆಯ ಬಜೆಟ್ ಪ್ರತಿಯನ್ನೇ ಓದಿದರು. ಈ ರೀತಿಯ ದೊಡ್ಡ ದಾಖಲೆಯನ್ನು ನಿರ್ಲಕ್ಷ್ಯದಿಂದ ಓದಿರುವ ಸಿಎಂ ಕೈಯಲ್ಲಿ ರಾಜಸ್ಥಾನ ಎಷ್ಟು ಸುರಕ್ಷಿತವಾಗಿದೆ ಎಂಬುದನ್ನು ಯಾರಾದರೂ ಊಹಿಸಬಹುದು ಎಂದು  ವ್ಯಂಗ್ಯವಾಡಿದ್ದಾರೆ.

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿ ಬಜೆಟ್ ಅನ್ನು ನೇರಪ್ರಸಾರ ಮಾಡಲಾಗುತ್ತಿತ್ತು. ರಾಜ್ಯದ ಜನಸಂಖ್ಯೆಯ ಶೇಕಡಾ 4 ರಷ್ಟಿರುವ ರಾಜ್ಯದ ಯುವಜನರ ಮತವನ್ನು ಗುರಿಯಾಗಿಟ್ಟುಕೊಂಡು ಗೆಹ್ಲೋಟ್ ಸರ್ಕಾರವು ಎಲ್ಲಾ ಕಾಲೇಜುಗಳಿಗೆ ಬಜೆಟ್ ಅನ್ನು ನೇರಪ್ರಸಾರ ಮಾಡಲು ವ್ಯವಸ್ಥೆ ಮಾಡಲು ಸುತ್ತೋಲೆ ಹೊರಡಿಸಿತ್ತು. ಹೀಗಾಗಿ ಮುಖ್ಯಮಂತ್ರಿ ಅಶೋಕ್‌ ಗೆಹಲೋತ್‌ ತೀವ್ರ ಮುಜುಗರಕ್ಕೆ ಒಳಗಾಗಿದ್ದಾರೆ.

Tags: ಬಜೆಟ್​ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ವಸುಂಧರಾ ರಾಜೇಸಚಿವ ಮಹೇಶ್ ಜೋಶಿ
Previous Post

ಮೈಸೂರು: ಬೋನಿಗೆ ಬಿದ್ದ ಜೋಡಿ ಚಿರತೆ

Next Post

ಬಾಗಲಕೋಟೆ: ಬಾಯ್ಲರ್ ಸ್ಫೋಟ- ಓರ್ವ ಸಾವು

Related Posts

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?
ರಾಜಕೀಯ

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

by ಪ್ರತಿಧ್ವನಿ
May 22, 2026
0

ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ಆತ್ಮೀಯ ಬಾಂಧವ್ಯ ಇದೀಗ ಜಾಗತಿಕ ರಾಜತಾಂತ್ರಿಕ ವಲಯದಲ್ಲೇ ಭಾರಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
Next Post
ಬಾಗಲಕೋಟೆ: ಬಾಯ್ಲರ್ ಸ್ಫೋಟ- ಓರ್ವ ಸಾವು

ಬಾಗಲಕೋಟೆ: ಬಾಯ್ಲರ್ ಸ್ಫೋಟ- ಓರ್ವ ಸಾವು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada