• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, July 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾ** ಕೇಸ್‌: ಆರೋಪಿಗಳ 4 ಹೋಟೆಲ್‌ ನೆಲಸಮ

ಪ್ರತಿಧ್ವನಿ by ಪ್ರತಿಧ್ವನಿ
July 5, 2026
in Top Story, ದೇಶ
0
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾ** ಕೇಸ್‌: ಆರೋಪಿಗಳ 4 ಹೋಟೆಲ್‌ ನೆಲಸಮ
Share on WhatsAppShare on FacebookShare on Telegram

ರಾಜಸ್ಥಾನದ ಜೈಪುರದಲ್ಲಿ 13 ವರ್ಷದ ಬಾಲಕಿ ಮೇಲಿನ ಸಾಮೂಹಿಕ ಅತ್ಯಾ** ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು ಹೋಟೆಲ್‌ಗಳನ್ನು ಜಿಲ್ಲಾಡಳಿತ ಮತ್ತು ಪೊಲೀಸರು ನೆಲಸಮಗೊಳಿಸಿದ್ದಾರೆ.

ADVERTISEMENT
Dr H N Ravindra on CM Dk Shivakumar : Blue Print ಇಟ್ಟುಕೊಂಡು ನಮ್ಮಣ್ಣಾ ಸಿಎಂ ಆಗಿ ರಾಜ್ಯ ಆಳ್ತಿದ್ದಾರೆ..!

ಪೊಲೀಸರ ಪ್ರಕಾರ, ಜೂನ್ 18ರಂದು ಬಾಲಕಿ ಮನೆಯಿಂದ ಕಾಣೆಯಾಗಿದ್ದಳು. ಬಳಿಕ ರಿಕ್ಷಾ ಚಾಲಕನೊಬ್ಬ ಆಕೆಯನ್ನು ಹೋಟೆಲ್ ಮಾಲೀಕರಿಗೆ ಒಪ್ಪಿಸಿದ್ದಾನೆ ಎನ್ನಲಾಗಿದೆ. ನಂತರ ಐದು ದಿನಗಳ ಕಾಲ ನಗರದ ವಿವಿಧ ಹೋಟೆಲ್‌ಗಳಲ್ಲಿ 30ಕ್ಕೂ ಹೆಚ್ಚು ಮಂದಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಈ ಪ್ರಕರಣದಲ್ಲಿ ಕೆಲವು ಹೋಟೆಲ್ ಮಾಲೀಕರು ಮತ್ತು ಸಿಬ್ಬಂದಿಯೂ ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದುವರೆಗೆ 12 ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದವರಿಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.

D. K. Shivakumar : ಒಂದೇ ಮಾತಿನಲ್ಲಿ ಫ್ಯಾನ್ಸ್‌ ಸೈಲೆಂಟ್‌ ಮಾಡಿದ ಸಿಎಂ ಡಿಕೆಶಿ.. #pratidhvani

ಈ ಘಟನೆ ರಾಜ್ಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಪ್ರಕರಣದ ಕುರಿತು ಕಾಂಗ್ರೆಸ್ ಕೂಡ ಪ್ರತಿಭಟನೆ ನಡೆಸಿದೆ.

Previous Post

ರಾಮಮಂದಿರದ 147 ಕೆಜಿ ತೂಕದ ಚಿನ್ನ ಲೇಪಿತ ರಾಮಚರಿತಮಾನಸ ಪುಸ್ತಕ ನಾಪತ್ತೆ..?

Next Post

ಮಹಿಳಾ ಮೀಸಲಾತಿ –ಆಳ್ವಿಕೆಗೆ ಕಗ್ಗಂಟಾಗಿರುವುದೇಕೆ?

Related Posts

ಮಹಿಳಾ ಮೀಸಲಾತಿ –ಆಳ್ವಿಕೆಗೆ ಕಗ್ಗಂಟಾಗಿರುವುದೇಕೆ?
Top Story

ಮಹಿಳಾ ಮೀಸಲಾತಿ –ಆಳ್ವಿಕೆಗೆ ಕಗ್ಗಂಟಾಗಿರುವುದೇಕೆ?

by ಪ್ರತಿಧ್ವನಿ
July 6, 2026
0

ಭಾರತದ ಸಂವಿಧಾನ ಮತ್ತು ಗಣತಂತ್ರ ವ್ಯವಸ್ಥೆ ಸಮ ಸಮಾಜದ ಕಲ್ಪನೆಯೊಂದಿಗೇ ಎಂಟು ದಶಕಗಳನ್ನು ಪೂರೈಸಿದ್ದರೂ ತಳಸಮಾಜಕ್ಕೆ ಸೇರಿದ ಸಾಮಾನ್ಯ ಜನತೆಯ ಸಾಂವಿಧಾನಿಕ ಹಕ್ಕುಗಳನ್ನು ಪಡೆಯಲು ಇಂದಿಗೂ ಸಹ...

Read moreDetails
ರಾಮಮಂದಿರದ 147 ಕೆಜಿ ತೂಕದ ಚಿನ್ನ ಲೇಪಿತ ರಾಮಚರಿತಮಾನಸ ಪುಸ್ತಕ ನಾಪತ್ತೆ..?

ರಾಮಮಂದಿರದ 147 ಕೆಜಿ ತೂಕದ ಚಿನ್ನ ಲೇಪಿತ ರಾಮಚರಿತಮಾನಸ ಪುಸ್ತಕ ನಾಪತ್ತೆ..?

July 5, 2026
Rajasthan rape case

ದೇಶವನ್ನೇ ಬೆಚ್ಚಿ ಬೀಳಿಸಿದ್ದ ರಾಜಸ್ತಾನ ಅಪ್ರಾಪ್ತೆಯ ರೇಪ್ ಕೇಸ್‌ : ಕಾಮುಕರ ಜಾಡು ಹಿಡಿದ ಖಾಕಿಗೆ ಸಿಕ್ಕ ಇಂಚಿಂಚೂ ಮಾಹಿತಿ ಇಲ್ಲಿದೆ..!

July 5, 2026
ಮತದಾರರ ಪಟ್ಟಿ ಪರಿಷ್ಕರಣೆ ಕರ್ತವ್ಯದ ವೇಳೆ  ಹೃದಯಾಘಾತ: ಬಿಎಲ್‌ಒ  ಸಾ**

ಮತದಾರರ ಪಟ್ಟಿ ಪರಿಷ್ಕರಣೆ ಕರ್ತವ್ಯದ ವೇಳೆ ಹೃದಯಾಘಾತ: ಬಿಎಲ್‌ಒ ಸಾ**

July 5, 2026
ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ಬೀಜ ದಾಸ್ತಾನು ಜಪ್ತಿ

ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ಬೀಜ ದಾಸ್ತಾನು ಜಪ್ತಿ

July 5, 2026
Next Post
ಮಹಿಳಾ ಮೀಸಲಾತಿ –ಆಳ್ವಿಕೆಗೆ ಕಗ್ಗಂಟಾಗಿರುವುದೇಕೆ?

ಮಹಿಳಾ ಮೀಸಲಾತಿ –ಆಳ್ವಿಕೆಗೆ ಕಗ್ಗಂಟಾಗಿರುವುದೇಕೆ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!