• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?

ಪ್ರತಿಧ್ವನಿ by ಪ್ರತಿಧ್ವನಿ
December 3, 2025
in Top Story, ಸಿನಿಮಾ
0
ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?
Share on WhatsAppShare on FacebookShare on Telegram

ಈ ಬಾರಿಯ ಬಿಗ್‌ ಬಾಸ್‌(Bigg Boss) ಕನ್ನಡದಲ್ಲಿ ಒಂದಾದ ಮೇಲೊಂದು ಮೆಗಾ ಟ್ವಿಸ್ಟ್‌ಗಳು ಇದ್ದೇ ಇದೆ. ಹಿಂದಿನ ಎಲ್ಲಾ ಸೀಸನ್‌ಗಳಿಗಿಂತ ಈ ಬಾರಿಯ ಸೀಸನ್‌ ಅತಿ ಹೆಚ್ಚು ವಿಭಿನ್ನವಾಗಿದೆ.

ADVERTISEMENT
Darshan Fans : ಡೆವಿಲ್ ಬಗ್ಗೆ ಮಾತಾಡೋದೇ ದೊಡ್ಡ ಖುಷಿ #pratidhvani #darshanthoogudeepa #darshanfans

ಈ ಸೀಸನ್‌ ಆರಂಭವೇ ವಿಶೇಷವಾಗಿದ್ದು, ಒಂಟಿ ಜಂಟಿ ಪರಿಕಲ್ಪನೆಯೊಂದಿಗೆ ಒಂದಿಷ್ಟು ಜನ ಒಂಟಿಯಾಗಿ, ಒಂದಿಷ್ಟು ಜನ ಜಂಟಿಯಾಗಿ ಮನೆ ಪ್ರವೇಶಿಸಿದರು. ಇದರಿಂದ ಕೆಲ ಅರ್ಹತೆ ಇರುವ ಸ್ಪರ್ಧಿಗಳು ಬೇಗವೇ ಆಟ ಮುಗಿಸುವಂತಾಯಿತು. ಅಲ್ಲದೇ ಈ ಬಾರಿ ಮೂರನೇ ವಾರಕ್ಕೆ ಒಂದು ಗ್ರ್ಯಾಂಡ್‌ ಫಿನಾಲೆ ನಡೆದಿದ್ದು, ಮತ್ತೆ ಮೂವರು ಸ್ಪರ್ಧಿಗಳು ಬಿಗ್‌ ಬಾಸ್‌ ಮನೆಯೊಳಗೆ ಪ್ರವೇಶ ಪಡೆದರು.

ಕಥೆಯಲ್ಲಿ ಇನ್ನೂ ಹೊಸ ತಿರುವು ಎನ್ನುವಂತೆ 58 ದಿನ ಪೂರೈಸಿರುವ ಬಿಗ್‌ ಬಾಸ್‌ ಮನೆಗೆ ಬಿಗ್ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿಗಳಾದ ರಜತ್ (Rajath) ಹಾಗೂ ಚೈತ್ರಾ(Chaithra) ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಇದು ಪ್ರೇಕ್ಷಕರ ಅಸಮಾಧಾನಕ್ಕೂ ಕೂಡ ಕಾರಣವಾಗಿದೆ. ಅರ್ಧ ಸೀಸನ್‌ ಮುಗಿದ ಮೇಲೆ ಕಳೆದ ಸೀಸನ್‌ ಸ್ಪರ್ಧಿಗಳು ಬೇಕಿತ್ತಾ ಎಂದು ಪ್ರಶ್ನಿಸುತ್ತಿದ್ದಾರೆ.

Prakash Veer on Darshan:ದರ್ಶನ್ ಪತ್ನಿ ಕೂಡ ತಮ್ಮದೇ ಆದ ರೀತಿಯಲ್ಲಿ ಪ್ರಚಾರ ಮಾಡ್ತಿದ್ದಾರೆ..! #TheDevil #dboss

ಆದರೆ ಇದೀಗ ಚೈತ್ರಾ ಹಾಗೂ ರಜತ್ ಬಿಗ್ ಬಾಸ್ ಆಟದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಇಂಟ್ರಸ್ಟಿಂಗ್‌ ವಿಚಾರವೊಂದು ಹರಿದಾಡುತ್ತಿದೆ. ಚೈತ್ರಾ ಹಾಗೂ ರಜತ್ ಈ ವಾರಾಂತ್ಯದೊಳಗೆ ಮನೆಯಿಂದ ಹೊರಗೆ ಬರುತ್ತಿದ್ದಾರೆ. ಈಗಿರುವ ಸ್ಪರ್ಧಿಗಳಿಗೆ ಚಮಕ್ ಕೊಡಲು ರಜತ್ ಹಾಗೂ ಚೈತ್ರಾ ಅವರನ್ನು ಒಂದು ವಾರ ಹೆಚ್ಚಾಗಿ ಮನೆಯಲ್ಲಿ ಉಳಿಸಲಾಗಿದೆ ಎನ್ನಲಾಗಿದೆ. ಹೀಗಾಗಿ ಈ ವಾರದ ನಾಮಿನೇಷನ್‌ನಲ್ಲಿ ಅವರಿಬ್ಬರ ಹೆಸರನ್ನು ತೆಗೆದುಕೊಂಡಿಲ್ಲ. ಜೊತೆಗೆ ಕ್ಯಾಪ್ಟನ್ಸಿ ಟಾಸ್ಕ್‌ಗೂ ಕೂಡ ಇವರಿಬ್ಬರೇ ಜೊತೆಯಾಗಿದ್ದಾರೆ. ಹೀಗಾಗಿ ರಜತ್ ಹಾಗೂ ಚೈತ್ರಾ ಈ ವಾರವೇ ಬಿಗ್‌ ಬಾಸ್‌ ಮನೆಯಿಂದ ಹೊರ ಹೋಗುತ್ತಾರೆ ಎನ್ನುವ ವಿಚಾರ ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ.

Tags: Bigg Bossbigg boss kannadabigg boss kannada 12Chaithra KundapuraKannadarajath kishan
Previous Post

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

Next Post

ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

Related Posts

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ
Top Story

ಸಿಎಂ ಕುರ್ಚಿ ಕಲಹಕ್ಕೆ ಹೊಸ ತಿರುವು: ಖರ್ಗೆಗೂ ಆಸೆ ಎಂದ ಅಶೋಕ್

by ಪ್ರತಿಧ್ವನಿ
May 1, 2026
0

ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ನಡೆಯುತ್ತಿರುವ ಒಳಕಲಹದಿಂದ ರಾಜ್ಯ ರಾಜಕೀಯದಲ್ಲಿ ಗೊಂದಲ ಹೆಚ್ಚಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದರು. ಈ ಕಲಹದ ನಡುವೆ ಎಐಸಿಸಿ...

Read moreDetails
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
Next Post
ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada