• Home
  • About Us
  • ಕರ್ನಾಟಕ
Friday, July 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಇಂಗ್ಲೆಂಡ್‌ ವಿರುದ್ಧದ 2ನೇ ಟೆಸ್ಟ್‌: ಪ್ಲೇಯಿಂಗ್‌ ಇಲವೆನ್‌ನಲ್ಲಿ ಸ್ಥಾನ ಪಡೆದ ರಜತ್‌ ಪತಿದಾರ್‌

Any Mind by Any Mind
February 2, 2024
in ಕ್ರೀಡೆ
0
ಇಂಗ್ಲೆಂಡ್‌ ವಿರುದ್ಧದ ಆರಂಭಿಕ ಎರಡು ಟೆಸ್ಟ್‌: ವಿರಾಟ್‌ ಕೊಹ್ಲಿ ಜಾಗಕ್ಕೆ ರಜತ್‌ ಪತಿದಾರ್‌ ಆಯ್ಕೆ
Share on WhatsAppShare on FacebookShare on Telegram

ವಿಶಾಖಪಟ್ಟಣಂ: ಪ್ರವಾಸಿ England ವಿರುದ್ಧದ 2nd Test ಪಂದ್ಯ ವಿಶಾಖಪಟ್ಟಣಂನಲ್ಲಿ ಆರಂಭಗೊಂಡಿದ್ದು ಟಾಸ್‌ ಗೆದ್ದ Team India ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ. ಈ ನಡುವೆ Virat Kohli ಬದಲಿಗೆ ಟೆಸ್ಟ್‌ ತಂಡದಲ್ಲಿ ಸ್ಥಾನ ಪಡೆದಿದ್ದ ಯುವ ಬ್ಯಾಟರ್‌ Rajat Patidar 2ನೇ ಟೆಸ್ಟ್‌ನಲ್ಲಿ ಭಾರತದ ಪ್ಲೇಯಿಂಗ್‌ ಇಲವೆನ್‌ನಲ್ಲಿ ಸ್ಥಾನ ಪಡೆಯುವ ಮೂಲಕ ಟೆಸ್ಟ್‌ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದಾರೆ.

ADVERTISEMENT

ವಿರಾಟ್‌ ಕೊಹ್ಲಿ ಅನುಪಸ್ಥಿತಿ ಹಾಗೂ ಪ್ರಮುಖ ಆಟಗಾರರಾದ ಕೆ.ಎಲ್.ರಾಹುಲ್‌ ಹಾಗೂ ರವೀಂದ್ರ ಜಡೇಜಾ ಅವರ ಗಾಯದ ಸಮಸ್ಯೆ ಹಿನ್ನೆಲೆಯಲ್ಲಿ 2ನೇ ಟೆಸ್ಟ್‌ಗಾಗಿ ಭಾರತ ತಂಡದ ಪ್ಲೇಯಿಂಗ್‌ ಇಲವೆನ್‌ನಲ್ಲಿ ಬದಲಾವಣೆ ಮಾಡುವ ನಿರೀಕ್ಷೆಇತ್ತು. ಅದರಂತೆ ಪ್ಲೇಯಿಂಗ್‌ ಇಲವೆನ್‌ನಲ್ಲಿ ಸ್ಥಾನ ಪಡೆಯುವ ವಿಷಯದಲ್ಲಿ ಯುವ ಆಟಗಾರರಾದ ರಜತ್‌ ಪತಿದಾರ್‌ ಹಾಗೂ ಸರ್ಫರಾಜ್‌ ಖಾನ್‌ ನಡುವೆ ಪೈಪೋಟಿ ಏರ್ಪಟ್ಟಿತ್ತು. ಆದರೆ ಅಂತಿಮವಾಗಿ ಟೀಮ್‌ ಇಂಡಿಯಾದ ಮ್ಯಾನೇಜ್ಮೆಂಟ್‌ ಬಲಗೈ ಬ್ಯಾಟ್ಸ್‌ಮನ್‌ ರಜತ್‌ ಪತಿದಾರ್‌ ಅವರಿಗೆ ತಂಡದ ಪ್ಲೇಯಿಂಗ್‌ ಇಲವೆನ್‌ನಲ್ಲಿ ಸ್ಥಾನ ನೀಡಲಾಗಿದೆ. 

Congratulations to Rajat Patidar who is all set to make his Test Debut 👏👏

Go well 👌👌#TeamIndia | #INDvENG | @IDFCFIRSTBank pic.twitter.com/FNJPvFVROU

— BCCI (@BCCI) February 2, 2024

ರಜತ್ ಪತಿದಾರ್ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಪ್ರಭಾವಶಾಲಿ ದಾಖಲೆಯನ್ನು ಹೊಂದಿದ್ದಾರೆ, 55 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ ಮತ್ತು 45.97 ಸರಾಸರಿಯಲ್ಲಿ 4000 ರನ್ ಗಳಿಸಿದ್ದಾರೆ. 12 ಶತಕಗಳು ಮತ್ತು 22 ಅರ್ಧ ಶತಕಗಳನ್ನು ಅವರ ಬೆಲ್ಟ್ ಅಡಿಯಲ್ಲಿ ಅವರು ಸತತವಾಗಿ ಉತ್ತಮ ಪ್ರದರ್ಶನ ನೀಡುವ ಸಾಮರ್ಥ್ಯವನ್ನು ಪ್ರದರ್ಶಿಸಿದ್ದಾರೆ. ಐಪಿಎಲ್‌ನಲ್ಲಿನ ಮಿಂಚಿದ್ದ ಅವರು ಇಂಗ್ಲೆಂಡ್ ಲಯನ್ಸ್ ವಿರುದ್ಧ ಆಡಿದ ಮೂರು ಪಂದ್ಯಗಳಲ್ಲಿ 111, 151 ಮತ್ತು 4 ಸ್ಕೋರ್‌ಗಳೊಂದಿಗೆ ಉತ್ತಮ ಪ್ರದರ್ಶನ ನೀಡಿದ್ದಾರೆ.

#TeamIndia #England #TestCricket #Rajat Patidar #SarfarazKhan

Previous Post

ಜಾತಿ ಗಣತಿ ಬಗ್ಗೆ ಸಿಎಂ ಹೇಳ್ತಾನೇ ಇದ್ದಾರೆ.. ಯಾವಾಗ ಸ್ವೀಕಾರ..?

Next Post

ತುಮಕೂರಿನಲ್ಲಿ ವಿ. ಸೋಮಣ್ಣ ಸಂಚಾರ: ಹಲವು ನಾಯಕರ ಮನೆಗಳಿಗೆ ಭೇಟಿ

Related Posts

Top Story

Neeraj Chopra: ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಬೇಟಿ ಮಾಡಿದ ನೀರಜ್‌ ಚೋಪ್ರ..!!

by ಪ್ರತಿಧ್ವನಿ
July 3, 2025
0

ಅವಳಿ ಒಲಿಂಪಿಕ್ಸ್ ಪದಕ ವಿಜೇತ, ವಿಶ್ವದ ನಂಬರ್ ಒನ್ ಜಾವೆಲಿನ್ ಎಸೆತಗಾರರಾದ ನೀರಜ್ ಚೋಪ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಸೌಹಾರ್ದ ಭೇಟಿ ಮಾಡಿದರು....

Read moreDetails
ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಬೇಕಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು

ಜನಪರ ಚಿಂತನೆ ಹೊಂದಿರುವ ಕಾಂಗ್ರೆಸ್ ಸರ್ಕಾರ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

June 21, 2025

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

June 12, 2025

ಏಯ್ ಕೊಹ್ಲಿ ನನ್ನ ಮೊಮ್ಮಗ ಕಣಯ್ಯ…!

June 10, 2025
ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

June 8, 2025
Next Post
ತುಮಕೂರಿನಲ್ಲಿ ವಿ. ಸೋಮಣ್ಣ ಸಂಚಾರ: ಹಲವು ನಾಯಕರ ಮನೆಗಳಿಗೆ ಭೇಟಿ

ತುಮಕೂರಿನಲ್ಲಿ ವಿ. ಸೋಮಣ್ಣ ಸಂಚಾರ: ಹಲವು ನಾಯಕರ ಮನೆಗಳಿಗೆ ಭೇಟಿ

Please login to join discussion

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 
Top Story

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

by Chetan
July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 
Top Story

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

by Chetan
July 11, 2025
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು
Top Story

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

by ಪ್ರತಿಧ್ವನಿ
July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

July 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!