• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ದೊಡ್ಡ ಆಟಕ್ಕೆ ಜೊತೆಯಾದ ರಾಜವರ್ಧನ್ & ಚಂದ್ರಚೂಡ್..!!

ಪ್ರತಿಧ್ವನಿ by ಪ್ರತಿಧ್ವನಿ
April 29, 2025
in Top Story, ಇತರೆ / Others, ಇದೀಗ, ಕರ್ನಾಟಕ, ಜೀವನದ ಶೈಲಿ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram

ಹೊಸ ಚಿತ್ರಕ್ಕೆ ಚಕ್ರವರ್ತಿ ಚಂದ್ರಚೂಡ್ ಆ್ಯಕ್ಷನ್ ಕಟ್.. ಮೇ ತಿಂಗಳಲ್ಲಿ ಸೆಟ್ಟೇರ್ತಿದೆ ಅಚ್ಚರಿ ಕಾಂಬಿನೇಷನ್ ನ ಅದ್ಧೂರಿ ಸಿನಿಮಾ.. ಉದ್ಯಮದ ಇಬ್ಬರು ದಿಗ್ಗರಿಂದ ಈ ಚಿತ್ರ ಲಾಂಚ್ ಆಗಲಿದೆ..

ADVERTISEMENT

ಈ ಕಾಂಬಿನೇಷನ್ ಹಲವು ಮೊದಲುಗಳಿಗೆ ಸಾಕ್ಷಿಯಾಗೋ ಸೂಚನೆ ಕೊಟ್ಟಿದೆ.. ರಾಜವರ್ಧನ್ ಉದ್ಯಮದಲ್ಲಿ ದೊಡ್ಡ ಆಶಯದೊಂದಿಗೆ ಸತತ ಪರಿಶ್ರಮ ಪಡ್ತಿರೋ 200% ಹೀರೋ ಮೆಟಿರಿಯಲ್.. ಒಂದಷ್ಟು ಏಳು ಬೀಳುಗಳ ಆದ್ಮೇಲೆ ಇದೀಗ ಪಕ್ಕಾ ಈ ಸಲ ಗೆಲುವು ನಮ್ದೇ.. ಅನ್ನೋ ನಂಬಿಕೆ ಹುಟ್ಟಿಸಿರೋ ಕಥೆ ಮತ್ತು ತಂಡ ರಾಜವರ್ಧನ್ ಪಾಲಿಗೆ ಸಿಕ್ಕಿದೆ.

ಅದ್ರಂತೆ ಬಹುಮುಖ ಪ್ರತಿಭೆ ಚಕ್ರವರ್ತಿ ಚಂದ್ರಚೂಡ್ ಔಟ್ ಅಂಡ್ ಔಟ್ ನಮ್ಮದೇ ಸೂಗಡಿನ ಮಾಸ್ ಎಂಟರ್ಟೈನ್ಮೆಂಟ್ ಆಗೋ ಕಥೆಯೊಂದನ್ನ ರಾಜವರ್ಧನ್ ಗಾಗಿಯೇ ಹೊತ್ತು ತಂದಿದ್ದಾರೆ…

ಹಲವು ತಿಂಗಳುಗಳಿಂದ ಚರ್ಚೆಯಲ್ಲಿದ್ದ ಇವರಿಬ್ಬರು ದೊಡ್ಡ ಪ್ರೊಡಕ್ಷನ್ ಹೌಸ್ ಜೊತೆಗೆ ಮೇ ತಿಂಗಳಲ್ಲಿ ಚಿತ್ರದ ಸಂಪೂರ್ಣ ವಿವರಗಳನ್ನ ಕೊಡಲಿದ್ದಾರೆ. ಎಲ್ಲಾ ಅಂದುಕೊಂಡಂತೆ ಆದ್ರೆ ಉದ್ಯಮದ ದಿಗ್ಗಜರಿಬ್ಬರು ಈ ಚಿತ್ರವನ್ನ ಲಾಂಚ್ ಮಾಡಲಿದ್ದಾರೆ ಅನ್ನೋ ಮಾತು ಕೇಳಿ ಬರ್ತಿದೆ.

Tags: -actor rajavardhan entryactor rajavardhanbro. rajavardhanca rajavardhanca rajavardhan aca rajavardhan interviewdingri nagaraj son rajavardhandivya suresh with rajavardhanpaster. rajavardhanrajavardhanrajavardhan about darshanrajavardhan and divya sureshrajavardhan interviewrajavardhan life storyrajavardhan movierajavardhan nanna katherajavardhan reactionrajavardhan speech
Previous Post

ತಮಿಳುನಾಡಿನಲ್ಲಿ ಚುನಾವಣಾ ವರ್ಷಕ್ಕೆ ಸ್ಟಾಲಿನ್​ ರಣತಂತ್ರ..

Next Post

ತಲೆ ಇಲ್ಲದ ಮೋದಿ ಫೋಟೋ ಪೋಸ್ಟ್ ಮಾಡ್ತಾ ಕಾಂಗ್ರೆಸ್ ..? ಪಹಲ್ಗಾಮ್ ದಾಳಿಯಲ್ಲೂ ರಾಜಕೀಯ ..? 

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ತಲೆ ಇಲ್ಲದ ಮೋದಿ ಫೋಟೋ ಪೋಸ್ಟ್ ಮಾಡ್ತಾ ಕಾಂಗ್ರೆಸ್ ..? ಪಹಲ್ಗಾಮ್ ದಾಳಿಯಲ್ಲೂ ರಾಜಕೀಯ ..? 

ತಲೆ ಇಲ್ಲದ ಮೋದಿ ಫೋಟೋ ಪೋಸ್ಟ್ ಮಾಡ್ತಾ ಕಾಂಗ್ರೆಸ್ ..? ಪಹಲ್ಗಾಮ್ ದಾಳಿಯಲ್ಲೂ ರಾಜಕೀಯ ..? 

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!