• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, September 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜವರ್ಧನ್ ನಟನೆಯ ಗಜರಾಮ ಬಿಡುಗಡೆಗೆ ರೆಡಿ..ಫೆ.7ಕ್ಕೆ ಮಾಸ್ ಆಕ್ಷನ್ ಚಿತ್ರ ತೆರೆಗೆ ಎಂಟ್ರಿ

ಪ್ರತಿಧ್ವನಿ by ಪ್ರತಿಧ್ವನಿ
January 6, 2025
in Top Story, ಇತರೆ / Others, ಕರ್ನಾಟಕ
0
ರಾಜವರ್ಧನ್ ನಟನೆಯ ಗಜರಾಮ ಬಿಡುಗಡೆಗೆ ರೆಡಿ..ಫೆ.7ಕ್ಕೆ ಮಾಸ್ ಆಕ್ಷನ್ ಚಿತ್ರ ತೆರೆಗೆ ಎಂಟ್ರಿ
Share on WhatsAppShare on FacebookShare on Telegram

ಸ್ಯಾಂಡಲ್‌ವುಡ್‌ ಕಂಡ ಹಿರಿಯ ನಟ ಡಿಂಗ್ರಿ ನಾಗರಾಜ್ ಅವರ ಪುತ್ರ ರಾಜವರ್ಧನ್ ಈಗಾಗಲೇ ‘ಬಿಚ್ಚುಗತ್ತಿ’ ಸಿನಿಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟು, ತಮ್ಮ ಸಾಮರ್ಥ್ಯ ಎಂಥದ್ದು ಎಂಬುದನ್ನು ತೋರಿಸಿದ್ದಾರೆ.’ಹಿರಣ್ಯ’ ಅನ್ನೋ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬಂದಿದ್ದ ಇದೇ ರಾಜವರ್ಧನ್‌ ಇದೀಗ, ಗಜರಾಮ ಸಿನಿಮಾವನ್ನು ಚಿತ್ರಮಂದಿರಕ್ಕೆ ತರಲು ಉತ್ಸುಕರಾಗಿದ್ದಾರೆ.

ADVERTISEMENT

ರಾಜವರ್ಧನ್ ನಟನೆಯ ಬಹುನಿರೀಕ್ಷಿತ ಚಿತ್ರ ‘ಗಜರಾಮ’ ಬಿಡುಗಡೆಗೆ ಸಿದ್ಧವಾಗಿದೆ. ಫೆಬ್ರವರಿ 7ಕ್ಕೆ ರಾಜ್ಯಾದ್ಯಂತ ಸಿನಿಮಾ ಥಿಯೇಟರ್ ಗೆ ಎಂಟ್ರಿ ಕೊಡಲಿದೆ. ಟೈಟಲ್, ಟೀಸರ್ ಹಾಗೂ ಸಾರಾಯಿ ಶಾಂತಮ್ಮ ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಸುನಿಲ್ ಕುಮಾರ್ ವಿ ಎ ಆಕ್ಷನ್ ಕಟ್ ಹೇಳಿದ್ದಾರೆ.

ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿರುವ ರಾಜವರ್ಧನ್ ಗೆ ಜೋಡಿಯಾಗಿ ತಪಸ್ವಿನಿ ಬಣ್ಣ ಹಚ್ಚಿದ್ದಾರೆ. ಪೊಲೀಸ್ ಪಾತ್ರದಲ್ಲಿ ದೀಪಕ್‌ ನಟಿಸಿದರೆ, ಕಬೀರ್ ಸಿಂಗ್ ಖಳನಾಯಕನ ಪಾತ್ರ ನಿರ್ವಹಿಸಿದ್ದಾರೆ. ರಾಗಿಣಿ ಸ್ಪೆಷಲ್ ನಂಬರ್ ಗೆ ಹೆಜ್ಜೆ ಹಾಕಿದ್ದಾರೆ. ಚಿತ್ರಕ್ಕೆ ಕೆ.ಎಸ್. ಚಂದ್ರಶೇಖರ್ ಛಾಯಾಗ್ರಾಹಣ, ಜ್ಞಾನೇಶ್ ಬಿ. ಮಠದ್ ಸಂಕಲನ, ಧನಂಜಯ್ ಅವರ ಕೊರಿಯೋಗ್ರಾಫಿ, ಚಿನ್ಮಯ್ ಭಾವಿಕೆರೆ, ಜಯಂತ್ ಕಾಯ್ಕಿಣಿ ಅವರ ಸಾಹಿತ್ಯವಿದೆ.

HD Kumaraswamy:  ಮೈಸೂರಿನಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆ..! #siddaramaiah #gtdevegowda

‘ಬಾಂಡ್ ರವಿ’ ಸಿನಿಮಾವನ್ನು ನಿರ್ಮಾಣ ಮಾಡಿರುವ ಲೈಫ್ ಲೈನ್ ಫಿಲ್ಮ್ ಪ್ರೊಡಕ್ಷನ್ ಅಡಿಯಲ್ಲಿ ನರಸಿಂಹಮೂರ್ತಿ ‘ಗಜರಾಮ’ ಸಿನಿಮಾವನ್ನು ನಿರ್ಮಾಣ ಮಾಡಿದ್ದು, ಮಲ್ಲಿಕಾರ್ಜುನ್ ಕಾಶಿ ಮತ್ತು ಝವೀಯರ್ ಫರ್ನಾಂಡಿಸ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಮಾಸ್ ಆಕ್ಷನ್ ಎಂಟರ್​ಟೈನರ್​ ಆಗಿರುವ ‘ಗಜರಾಮ’ ಚಿತ್ರಕ್ಕೆ ಮನೋಮೂರ್ತಿ ಸಂಗೀತ ನೀಡುತ್ತಿರುವುದು ವಿಶೇಷ.

Tags: 'Gajarama' under Life Line Film ProductionChoreography by DhananjayDeepak plays the role of a copDyanesh B. Compilation by Mathadfilm 'Gajarama'film is directed by K.S. Chandrasekhar PhotographyGajarama release on 7th February.Jayant Kaykini.Kabir Singh plays the villainLyrics by Chinmay Bhavikeremovie 'BichchugattiRajavardhan starrer GajaramaSandalwood actor Dingri Nagaraj.
Previous Post

ಅಸಲಿ ವಚನಗಳ ಶೋಧ ಅಗತ್ಯ: ಎಂ‌ ಬಿ ಪಾಟೀಲ.

Next Post

“CTET ಉತ್ತರ ಕೀ ಆಕ್ಷೇಪಣೆ ವಿಂಡೋ ಇಂದು ಮುಗಿಯಲಿದೆ: ಫಲಿತಾಂಶ ಮತ್ತು ಸ್ಕೋರ್‌ಕಾರ್ಡ್ ಕುರಿತು ಮಾಹಿತಿ”

Related Posts

ಸಿಎಂ ಹುದ್ದೆಗಾಗಿ ಡಿಕೆಶಿ ಕಸರತ್ತು: ಡಿಸಿಎಂ, ಸಿಎಂ ಆಗೋಕೆ ಇನ್ನೆಷ್ಟು ದಿನ..?
Top Story

KPSC ಮುಚ್ಚುವ ಬಗ್ಗೆ ಚಿಂತನೆ : ಸಿಎಂ ಡಿ.ಕೆ ಶಿವಕುಮಾರ್ ಮಹತ್ವದ ಹೇಳಿಕೆ

by ಪ್ರತಿಧ್ವನಿ
September 22, 2026
0

ಬೆಂಗಳೂರು : ಕೆಪಿಎಸ್ ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಚಿಂತನೆಯಲ್ಲಿದ್ದೇವೆ ಎಂದು  ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೇಳಿದರು. https://youtu.be/nqHVSFNYLq0?si=YvQSA59nqZ9EPAmg ಸುದ್ದಿಗಾರರೊಂದಿಗೆ...

Read moreDetails
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನ

September 22, 2026
SBI ಕಳ್ಳಾಟಕ್ಕೆ ಚಾಟಿ ಬೀಸಿದ ಸುಪ್ರೀಂಕೋರ್ಟ್​..! ನಾಳೆ ಲಾಸ್ಟ್​ ಡೇಟ್​..

SBI ಮಹತ್ವದ ಸೂಚನೆ: ವೇತನ ಹಾಗೂ ಪಿಂಚಣಿದಾರರು ಸೆಪ್ಟೆಂಬರ್ 25ರೊಳಗೆ ಈ ಕೆಲಸ ಮುಗಿಸಿಕೊಳ್ಳಿ!

September 22, 2026
ಏಷ್ಯನ್ ಗೇಮ್ಸ್: ಸ್ಮೃತಿ ಮಂಧಾನ ಭರ್ಜರಿ ಆಟ; ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ಚಿನ್ನದ ಪದಕ

ಏಷ್ಯನ್ ಗೇಮ್ಸ್: ಸ್ಮೃತಿ ಮಂಧಾನ ಭರ್ಜರಿ ಆಟ; ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ಚಿನ್ನದ ಪದಕ

September 22, 2026
ಸರ್ಕಾರಿ ಪಿಯು ಕಾಲೇಜುಗಳಲ್ಲಿ 814 ಉಪನ್ಯಾಸಕರ ಹುದ್ದೆಗಳ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಅನುಮೋದನೆ

ಸರ್ಕಾರಿ ಪಿಯು ಕಾಲೇಜುಗಳಲ್ಲಿ 814 ಉಪನ್ಯಾಸಕರ ಹುದ್ದೆಗಳ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಅನುಮೋದನೆ

September 22, 2026
Next Post

"CTET ಉತ್ತರ ಕೀ ಆಕ್ಷೇಪಣೆ ವಿಂಡೋ ಇಂದು ಮುಗಿಯಲಿದೆ: ಫಲಿತಾಂಶ ಮತ್ತು ಸ್ಕೋರ್‌ಕಾರ್ಡ್ ಕುರಿತು ಮಾಹಿತಿ"

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada