• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹನಿ ಟ್ರ್ಯಾಪ್ ಬಗ್ಗೆ ಸಿಎಂ ಗೆ ದಾಖಲೆ ಸಲ್ಲಿಸಿದ ರಾಜೇಂದ್ರ..! ಯಾವ ನಾಯಕನಿಗೆ ಕಾದಿದೆ ಸಂಕಷ್ಟ..?

Chetan by Chetan
March 23, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಹನಿ ಟ್ರ್ಯಾಪ್ ಬಗ್ಗೆ ಸಿಎಂ ಗೆ ದಾಖಲೆ ಸಲ್ಲಿಸಿದ ರಾಜೇಂದ್ರ..! ಯಾವ ನಾಯಕನಿಗೆ ಕಾದಿದೆ ಸಂಕಷ್ಟ..?
Share on WhatsAppShare on FacebookShare on Telegram

ರಾಜ್ಯ ರಾಜಕಾರಣದಲ್ಲಿ ಪಕ್ಷಾತೀತವಾಗಿ ಚರ್ಚೆಗೆ ಗ್ರಾಸವಾದ ಪ್ರಕರಣ ಅಂದ್ರೆ ಅದು ಸಚಿವ ಹನಿ ಟ್ರ್ಯಾಪ್ ಪ್ರಕರಣ (Honey trap). ಹೌದು ಸಚಿವ ರಾಜಣ್ಣ (KN Rajanna) ವಿರುದ್ಧದ ಹನಿಟ್ರ್ಯಾಪ್‌ಗೆ ಯತ್ನಿಸಿದ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದೆ.ಸಚಿವ ರಾಜಣ್ಣ ಪುತ್ರ ಪರಿಷತ್ ಸದಸ್ಯ ರಾಜೇಂದ್ರ ಸಿಎಂಗೆ ಭೇಟಿಯಾಗಿ ದಾಖಲೆ ಸಮೇತ ಮಾಹಿತಿ ನೀಡಿದ್ದಾರೆ. 

ADVERTISEMENT

ಈ ಬಳಿಕ ಮಾತನಾಡಿದ ರಾಜೇಂದ್ರ, ಹನಿಟ್ರ್ಯಾಪ್ ಯತ್ನ ಸಂಬಂಧ ಎಲ್ಲಾ ಸಾಕ್ಷ್ಯಗಳನ್ನು ಸಿಎಂಗೆ ನೀಡಿದ್ದೇನೆ. ನಾಳೆ ಅಥವಾ ನಾಡಿದ್ದು ಡಿಜಿ & ಐಜಿಪಿಗೆ ದೂರು ಸಲ್ಲಿಸುತ್ತೇವೆ ಎಂದಿದ್ದಾರೆ. ನನಗೆ ಹನಿಟ್ರ್ಯಾಪ್‌ ನಡೆಸಲು ಕಳೆದ 3 ತಿಂಗಳಿಂದ ಯತ್ನ ನಡೆಸಿದ್ದರು. ಹನಿಟ್ರ್ಯಾಪ್ ನಡೆಸಲು ನಮ್ಮ ಮಧುಗಿರಿ ನಿವಾಸಕ್ಕೂ ಬಂದಿದ್ದರು ಎಂದಿದ್ದಾರೆ. 

ಅಲ್ಲಿ ಸಾಧ್ಯವಾಗದಿದ್ದಾಗ ತಮ್ಮ ಬೆಂಗಳೂರಿನ ಸರ್ಕಾರಿ ನಿವಾಸಕ್ಕೂ ಬಂದು ಹನಿಟ್ರ್ಯಾಪ್‌ಗೆ ಯತ್ನಿಸಿದ್ದಾರೆ.ಆದ್ರೆ ಯಾವ ಕಾರಣಕ್ಕಾಗಿ ನನಗೆ ಹನಿಟ್ರ್ಯಾಪ್‌ಗೆ ಯತ್ನಿಸಿದ್ದರೆಂದು ಗೊತ್ತಿಲ್ಲ, ಇವರು ಯಾರೆಂದು ಹೇಗೆ ಹೇಳೋದು? ಹೀಗಾಗಿ ತನಿಖೆಯಾಗಲಿ, ಆಗ ಎಲ್ಲ ಹೊರಬರುತ್ತೆ ಎಂದಿದ್ದಾರೆ.

Tags: ಎಂ ಎಲ್ ಸಿ ರಾಜೇಂದ್ರಕೆ ಎನ್ ರಾಜಣ್ಣಸಿಎಂ ಸಿದ್ದರಾಮಯ್ಯಹನಿ ಟ್ರ್ಯಾಪ್
Previous Post

ಹನಿ ಟ್ರ್ಯಾಪ್ ಕೇಸ್ ಗೆ ಕಾಂಗ್ರೆಸ್ ಹೈಕಮಾಂಡ್ ಎಂಟ್ರಿ! ಸಿಎಂ ಮೂಲಕ ಮಾಹಿತಿ ಪಡೆದ ಕೈ ಹೈಕಮಾಂಡ್ ! 

Next Post

ಬೆಂಗಳೂರಿಗೆ 2ನೇ ಏರ್ಪೋರ್ಟ್ ಯಾವಾಗ..? ಬಿಗ್ ಅಪ್ಡೇಟ್ ಕೊಟ್ಟ ಸಚಿವ ಎಂ.ಬಿ ಪಾಟೀಲ್ !

Related Posts

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!
ಕರ್ನಾಟಕ

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

by ಪ್ರತಿಧ್ವನಿ
May 25, 2026
0

ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಭೇಟಿ ನೀಡಿದ್ದ ವೇಳೆ, ಅವರ ಸಂಚಾರ ಮಾರ್ಗದ ಸಮೀಪ ಸ್ಫೋಟಕ ಪತ್ತೆಯಾಗಿದ್ದ...

Read moreDetails
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
Next Post
ಬೆಂಗಳೂರಿಗೆ 2ನೇ ಏರ್ಪೋರ್ಟ್ ಯಾವಾಗ..? ಬಿಗ್ ಅಪ್ಡೇಟ್ ಕೊಟ್ಟ ಸಚಿವ ಎಂ.ಬಿ ಪಾಟೀಲ್ !

ಬೆಂಗಳೂರಿಗೆ 2ನೇ ಏರ್ಪೋರ್ಟ್ ಯಾವಾಗ..? ಬಿಗ್ ಅಪ್ಡೇಟ್ ಕೊಟ್ಟ ಸಚಿವ ಎಂ.ಬಿ ಪಾಟೀಲ್ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!