ಭಾರತ ತಂಡದ ಪರ ಮಹಿಳಾ ಕ್ರಿಕೆಟ್‌ನಲ್ಲಿ ಮಿಂಚುತ್ತಿರುವ ಕನ್ನಡತಿ ರಾಜೇಶ್ವರತಿ ಗಾಯಕ್ವಾಡ್‌ಗೆ ಹೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿದೆ.
ರಾಜಸ್ಥಾನದ ಉದಯ್‌ಪುರದಲ್ಲಿರುವ ಎಸ್.ಪಿ.ಎಸ್.ಯು ವಿಶ್ವವಿದ್ಯಾಲಯ ಗೌಡಾ ನೀಡಿ ಗೌರವಿಸಿದೆ.

ಇತ್ತೀಚಿಗೆ ನಡೆದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಎಸ್.ಪಿ.ಎಸ್.ಯು ಸಂಸ್ಥಯ ಅಧ್ಯಕ್ಷರಾದ ಡಾ.ಪದ್ಮಕಲಿ ಬ್ಯಾನರ್ಜಿ, ಡಾ. ನಿಧಿಪತಿ ಸಿಂಗಾನಿಯಾ ಗೌಡಾ ಪ್ರದಾನ ಮಾಡಿದ್ದರು.
ಇತಿಹಾಸಲದಲಿ ಇದೇ ಮೊದಲ ಬಾರಿಗೆ ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿಯೊಬ್ಬರಿಗೆ ಗೌರವ ಡಾಕ್ಟರೇಟ್ ಲಭಿಸಿದೆ.