• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಪೊಲೀಸ್‌ ಠಾಣೆ ಮೆಟ್ಟಿಲೇರಿದ ರಜನಿಕಾಂತ್‌ ಎರಡನೇ ಪುತ್ರಿ..!

Any Mind by Any Mind
May 10, 2023
in ಇತರೆ / Others, ಸಿನಿಮಾ
0
ಪೊಲೀಸ್‌ ಠಾಣೆ ಮೆಟ್ಟಿಲೇರಿದ ರಜನಿಕಾಂತ್‌ ಎರಡನೇ ಪುತ್ರಿ..!
Share on WhatsAppShare on FacebookShare on Telegram

ಕಾಲಿವುಡ್‌ನ ಸೂಪರ್‌ ಸ್ಟಾರ್‌ ರಜನಿಕಾಂತ್‌ ಅವರ 2ನೇ ಪುತ್ರಿ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ. ಈ ಹಿಂದಿ ರಜನಿಕಾಂತ್‌ ಅವರ ಮೊದಲ ಪುತ್ರಿ ಐಶ್ವರ್ಯಾ ಮನೆಯಲ್ಲಿ ಕೋಟ್ಯಾಂತರ ಮೌಲ್ಯದ ಚಿನ್ನಾಭರಣ ಕಾಣೆಯಾದ ಹಿನ್ನೆಲೆ, ಐಶ್ವರ್ಯಾ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ತಲೈವಾ 2ನೇ ಪುತ್ರಿ ಸೌಂದರ್ಯ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ.

ADVERTISEMENT

ಹೌದು..  ಸೌಂದರ್ಯ ರಜನಿಕಾಂತ್​ರ ಐಶಾರಾಮಿ, ದುಬಾರಿ ಕಾರಿನ ಕೀಲಿ ಕಾಣೆಯಾಗಿದೆಯಂತೆ. ಈ ಹಿನ್ನೆಲೆ, ಸೌಂದರ್ಯ ರಜನಿಕಾಂತ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸೌಂದರ್ಯ ಇತ್ತೀಚೆಗೆ ಮನೆಯಿಂದ ಖಾಸಗಿ ಕಾಲೇಜೊಂದಕ್ಕೆ ತೆರಳುವಾಗ ಅವರ ಕಾರಿನ ಕೀ ಕಾಣೆಯಾಗಿದೆಯಂತೆ. ಈ ಬಗ್ಗೆ ದೂರು ನೀಡಿರುವ ಸೌಂದರ್ಯಾ ಕೀ ಹುಡುಕಿಕೊಡುವಂತೆ ಪೊಲೀಸರಲ್ಲಿ ಮನವಿ ಮಾಡಿದ್ದಾರೆ. ಸುಮಾರು ಮೂರು ಕೋಟಿಗೂ ಹೆಚ್ಚಿನ ಬೆಲೆಯ ರೇಂಜ್ ರೋವರ್ ಕಾರಿನ ಕೀಲಿ ಕೈ ಸಹ ಬಹು ದುಬಾರಿ. ಕೀಲಿ ಕೈ ಸಿಕ್ಕಿದವರು ಕಾರು ಕಳವು ಮಾಡುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ. ಅಲ್ಲದೆ, ಮತ್ತೊಂದು ಕೀಲಿ ಮಾಡಿಸಲು ಸಹ ಪೊಲೀಸ್ ದೂರು ಅವಶ್ಯಕ ಎನ್ನಲಾಗುತ್ತದೆ.

Tags: daughterkollywoodPolicePratidhvanipratidhvanidigitalRajanikanthsuperstar
Previous Post

ಮತದಾನ ಮಾಡಿ ಅಮೆರಿಕಾಗೆ ಹಾರಿದ ನಟ ರಕ್ಷಿತ್‌ ಶೆಟ್ಟಿ

Next Post

ಕರ್ನಾಟಕದಲ್ಲಿ ಮಾಧ್ಯಮವ್ಯಾಧಿ

Related Posts

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?
Top Story

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

by ಪ್ರತಿಧ್ವನಿ
May 20, 2026
0

ಬೆಂಗಳೂರು : ಜೋಗಿ ಪ್ರೇಮ್‌ ನಿರ್ದೇಶನದ ಕೆಡಿ ಸಿನಿಮಾ ಅಬ್ಬರ ಹೇಗಿತ್ತು ಅನ್ನೋದು ಎಲ್ಲರಿಗೂ ಗೊತ್ತು. ಧ್ರುವ ಸರ್ಜಾ ಕೂಡ ಈ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ...

Read moreDetails
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

May 19, 2026
ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

May 19, 2026
“ಖಂಡಿತ ನಾಶ ಮಾಡದೆ ಬಿಡುವುದಿಲ್ಲ…” ಪೋಸ್ಟ್ ವೈರಲ್: ದಿಲೀಪ್ ರಾಜ್ ಪತ್ನಿಯ ಸಂದೇಶದ ಹಿಂದೆ ಏನರ್ಥ?

“ಖಂಡಿತ ನಾಶ ಮಾಡದೆ ಬಿಡುವುದಿಲ್ಲ…” ಪೋಸ್ಟ್ ವೈರಲ್: ದಿಲೀಪ್ ರಾಜ್ ಪತ್ನಿಯ ಸಂದೇಶದ ಹಿಂದೆ ಏನರ್ಥ?

May 19, 2026
Next Post
ಕರ್ನಾಟಕದಲ್ಲಿ ಮಾಧ್ಯಮವ್ಯಾಧಿ

ಕರ್ನಾಟಕದಲ್ಲಿ ಮಾಧ್ಯಮವ್ಯಾಧಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada